ಕಲ್ಪ ಮೀಡಿಯಾ ಹೌಸ್
ಶಿಕಾರಿಪುರ: ಕೇಂದ್ರ ಭೂ ಹೆದ್ದಾರಿ ಇಲಾಖೆಯ ಡಿಜಿ .ಐ.ಕೆ. ಪಾಂಡೆ ಅವರು ಇಂದು ಸಿಂಗದೂರು ಸೇತುವೆಯ ಪ್ರಗತಿ ಪರಿಶೀಲನೆ ಹಾಗೂ ವೀಕ್ಷಣೆ ಮಾಡಲು ಜಿಲ್ಲೆಗೆ ಆಗಮಿಸಿದ ಸಂದರ್ಭದಲ್ಲಿ ಶಿಕಾರಿಪುರ ಪ್ರವಾಸಿ ಮಂದಿರದಲ್ಲಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳ ಪ್ರಗತಿಯ ಬಗ್ಗೆ ಹಾಗೂ ಹೆದ್ದಾರಿಗಳ ಅಭಿವೃದ್ಧಿಗೆ ಇನ್ನು ಹೆಚ್ಚಿನ ಅನುದಾನವನ್ನು ನೀಡುವಂತೆ ಸಂಸದ ಬಿ.ವೈ. ರಾಘವೇಂದ್ರ ಚರ್ಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಇನ್ನಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















