No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Tuesday, September 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home News

ಶಿಕಾರಿಪುರದಲ್ಲಿ ‘ನಮೋ ಸೇವಾ ಗಾಥಾ’ ನಾಟಕ ಪ್ರದರ್ಶನ

ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಸೇವೆ ಹಾಗೂ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಕುರಿತು ನಾಟಕದ ಮೂಲಕ ಮಾಹಿತಿ

kalpa News by kalpa News
September 29, 2026
in News, ಶಿಕಾರಿಪುರ, ಶಿವಮೊಗ್ಗ
0
shikaripura namo seva gatha drama performance
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ (ಶಿವಮೊಗ್ಗ) |

‘ಸೇವಾ ಸಂಕಲ್ಪ ಅಭಿಯಾನ’ದ ಅಂಗವಾಗಿ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ (ರಿ), ಶಿಕಾರಿಪುರದ (Shikaripura) ಅಂಗ ಸಂಸ್ಥೆಗಳಾದ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯ ಹಾಗೂ ಕುಮದ್ವತಿ ಪ್ರಥಮ ದರ್ಜೆ ಕಾಲೇಜುಗಳ ಸಹಯೋಗದಲ್ಲಿ ‘ನಮೋ ಸೇವಾ ಗಾಥಾ’ ನಾಟಕ (Drama) ಪ್ರದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ‘ಸೇವಾ ಸಂಕಲ್ಪ ಅಭಿಯಾನ’ವು ಸೆಪ್ಟೆಂಬರ್ 17ರಿಂದ ಅಕ್ಟೋಬರ್ 17ರವರೆಗೆ ನಡೆಯಲಿದ್ದು, ‘ನಮೋ ಸೇವಾ ಗಾಥಾ’ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಒಳಗೊಂಡಿದೆ.

ಭವ್ಯ ಭಾರತ ನಿರ್ಮಾಣಕ್ಕೆ ಯುವಕರು ಕೈಜೋಡಿಸಬೇಕು: ಬಿ.ವೈ. ರಾಘವೇಂದ್ರ

ಕಾರ್ಯಕ್ರಮ ಉದ್ಘಾಟಿಸಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಿವಮೊಗ್ಗ ಕ್ಷೇತ್ರದ ಸಂಸದ ಹಾಗೂ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಬಿ.ವೈ. ರಾಘವೇಂದ್ರ, ಭವ್ಯ ಭಾರತ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕಂಕಣಬದ್ಧರಾಗಬೇಕು ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಬದುಕಿನ 25 ವರ್ಷಗಳ ಸೇವೆ ಹಾಗೂ ಆಡಳಿತದ ಅವಧಿಯನ್ನು ‘ಸೇವಾ ಸಂಕಲ್ಪ’ದಂತಹ ಕಾರ್ಯಕ್ರಮಗಳ ಮೂಲಕ ಜನರಿಗೆ ಪರಿಚಯಿಸುವ ಉದ್ದೇಶವಿದೆ ಎಂದು ತಿಳಿಸಿದರು. ‘ಜನಸೇವೆಯೇ ಪ್ರಭು ಸೇವೆ’ ಹಾಗೂ ‘ಜನಸೇವೆಯಿಂದ ರಾಷ್ಟ್ರಸೇವೆ’ ಎಂಬ ಧ್ಯೇಯದೊಂದಿಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

dk shivakumar led karnataka government 100 days celebration

Shikaripura: ವಿವಿಧ ಯೋಜನೆಗಳ ಕುರಿತು ಮಾಹಿತಿ

ವಿಕಸಿತ ಭಾರತ, ಮುದ್ರಾ ಯೋಜನೆ, ಪ್ರಧಾನಮಂತ್ರಿ ಜನಧನ ಯೋಜನೆ, ಸ್ಟಾರ್ಟ್‌ಅಪ್ ಇಂಡಿಯಾ ಸೇರಿದಂತೆ ವಿವಿಧ ಯೋಜನೆಗಳ ಕುರಿತು ಜನರಲ್ಲಿ ಅರಿವು ಮೂಡಿಸುವ ಅಗತ್ಯವಿದೆ ಎಂದು ರಾಘವೇಂದ್ರ ಹೇಳಿದರು. ಯುವಕರಲ್ಲಿ ನಾವೀನ್ಯತೆ, ರಾಷ್ಟ್ರಪ್ರೇಮ ಹಾಗೂ ಸಾಮಾಜಿಕ ಕಳಕಳಿಯನ್ನು ಬೆಳೆಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಲಿವೆ ಎಂದು ತಿಳಿಸಿದರು.

Also Read>> ಷೇರುಪೇಟೆಯಲ್ಲಿ ಮತ್ತೆ ಭಾರೀ ಕುಸಿತ: ಸೆನ್ಸೆಕ್ಸ್‌ 1,800ಕ್ಕೂ ಹೆಚ್ಚು ಅಂಕ ಇಳಿಕೆ : ಕಾರಣಗಳೇನು?

‘ನಮೋ ಸೇವಾ ಗಾಥಾ’ ನಾಟಕ ಪ್ರದರ್ಶನ

ವೇದಿಕೆ ಕಾರ್ಯಕ್ರಮದ ಬಳಿಕ ಬೆಂಗಳೂರಿನ ವೃತ್ತಿ ರಂಗ ತಂಡದ ಕಲಾವಿದರು ‘ನಮೋ ಸೇವಾ ಗಾಥಾ’ ಶೀರ್ಷಿಕೆಯಡಿ ನಾಟಕ ಪ್ರದರ್ಶಿಸಿದರು. ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಬದುಕಿನ ಪಯಣ ಹಾಗೂ ವಿವಿಧ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ರಂಗರೂಪದಲ್ಲಿ ಪ್ರಸ್ತುತಪಡಿಸಲಾಯಿತು.

ನಾಟಕ ಪ್ರದರ್ಶನ ಪ್ರೇಕ್ಷಕರ ಗಮನ ಸೆಳೆಯಿತು. ‘ನಮೋ ಸೇವಾ ಗಾಥಾ’ ಕಾರ್ಯಕ್ರಮದ ಮೂಲಕ ಸಾರ್ವಜನಿಕ ಸೇವೆ ಹಾಗೂ ವಿವಿಧ ಸರ್ಕಾರಿ ಯೋಜನೆಗಳ ಕುರಿತು ಮಾಹಿತಿ ನೀಡುವ ಉದ್ದೇಶವಿದೆ.PES Shivamogga

ಕಾರ್ಯಕ್ರಮದಲ್ಲಿ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಮಾಜಿ ಅಧ್ಯಕ್ಷ ಗುರುಮೂರ್ತಿ ಕೆ.ಎಸ್., ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಅಧ್ಯಕ್ಷ ಶಿವಕುಮಾರ್ ಎಂ.ಬಿ., ಮಾಹಿತಿ ಹಕ್ಕು ಆಯೋಗದ ಸದಸ್ಯ ರಾಮಾನಾಯ್ಕ, ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಶಿವಕುಮಾರ್ ಜಿ.ಎಸ್., ಆಡಳಿತ ಮಂಡಳಿಯ ಪ್ರತಿನಿಧಿಗಳು, ಆಡಳಿತ ಸಮನ್ವಯಾಧಿಕಾರಿ ಕುಬೇರಪ್ಪ ಕೆ., ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಬಳ್ಳಿಕೆರೆ ಸಂತೋಷ್, ಸಹ-ಸಂಯೋಜಕ ಕೆ.ವಿ. ಅಣ್ಣಪ್ಪ, ರಂಗಕಲಾವಿದ ಹಾಗೂ ಸಂಯೋಜಕ ಯತೀಶ್, ಜಗದೀಶ್ (ಈಸೂರು), ಅಶೋಕ್, ವೀರನಗೌಡ ಹಾಗೂ ಬೆಣ್ಣೆ ಪ್ರಶಾಂತ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ರವಿ ಹೆಚ್. ನಿರ್ವಹಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

Christ King

Kalahamsa Infotech private limited

Kalpa News Advertising Disclaimer

Tags: BY VijayendraDramaShikaripuraSri Swami Vivekananda Schooನಮೋ ಸೇವಾ ಗಾಥಾಶಿಕಾರಿಪುರ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಷೇರುಪೇಟೆಯಲ್ಲಿ ಮತ್ತೆ ಭಾರೀ ಕುಸಿತ: ಸೆನ್ಸೆಕ್ಸ್‌ 1,800ಕ್ಕೂ ಹೆಚ್ಚು ಅಂಕ ಇಳಿಕೆ : ಕಾರಣಗಳೇನು?

Next Post

ಏಷ್ಯನ್ ಗೇಮ್ಸ್‌ನಲ್ಲಿ ನೀರು ಧಾಂಡಾ ಐತಿಹಾಸಿಕ ಸಾಧನೆ: ಮಹಿಳಾ ಟ್ರ್ಯಾಪ್‌ನಲ್ಲಿ ಚಿನ್ನ, ಏಷ್ಯನ್ ದಾಖಲೆ

kalpa News

kalpa News

Next Post
Asian Games Neeru Dhanda Wins Gold Women Asian Record copy

ಏಷ್ಯನ್ ಗೇಮ್ಸ್‌ನಲ್ಲಿ ನೀರು ಧಾಂಡಾ ಐತಿಹಾಸಿಕ ಸಾಧನೆ: ಮಹಿಳಾ ಟ್ರ್ಯಾಪ್‌ನಲ್ಲಿ ಚಿನ್ನ, ಏಷ್ಯನ್ ದಾಖಲೆ

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL