No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Thursday, April 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಗ್ರಾಮೀಣ ಕೃಷಿ ಕಾರ್ಯಾನುಭವದಲ್ಲಿ ಹಳ್ಳಿಯ ಜೀವನವೇ ಸುಂದರ | ಕುಲಪತಿ ಜಗದೀಶ್

ಶಿಕಾರಿಪುರ | ಕಲ್ಮನೆ ಗ್ರಾಮದಲ್ಲಿ ಕೃಷಿ ಮಾಹಿತಿ ಕೇಂದ್ರ ಹಾಗೂ ಕೈತೋಟ ಉದ್ಘಾಟನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 25, 2025
in ಶಿಕಾರಿಪುರ
0
ಗ್ರಾಮೀಣ ಕೃಷಿ ಕಾರ್ಯಾನುಭವದಲ್ಲಿ ಹಳ್ಳಿಯ ಜೀವನವೇ ಸುಂದರ | ಕುಲಪತಿ ಜಗದೀಶ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ಕೃಷಿ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳನ್ನು ಪಾಲ್ಗೊಳ್ಳಲು ಹುರಿದುಂಬಿಸಿ ಹಾಗೂ ನಿಜವಾದ ಕಾರ್ಯಾನುಭವದ ಉದ್ದೇಶಗಳನ್ನು ತಿಳಿಸಿಕೊಟ್ಟು, ಹಳ್ಳಿಯ ಜೀವನವೇ ಸುಂದರ ಎಂದು ಶಿವಮೊಗ್ಗ ಕೃಷಿ ಮಹಾವಿದ್ಯಾಲಯದ ಕುಲಪತಿ ಡಾ. ಆರ್.ಸಿ. ಜಗದೀಶ ಹೇಳಿದರು.

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಬಿ ಎಸ್‌ ಸಿ ಕೃಷಿ ಅಂತಿಮ ವರ್ಷದ ವಿದ್ಯಾರ್ಥಿಗಳು ಕಲ್ಮನೆ ಗ್ರಾಮದಲ್ಲಿ ಕೃಷಿ ಮಾಹಿತಿ ಕೇಂದ್ರ ಹಾಗೂ ಕೈತೋಟವನ್ನು ಅತ್ಯಂತ ಸೃಜನಾತ್ಮಕವಾಗಿ ನಿರ್ಮಿಸಿ ಗ್ರಾಮಸ್ಥರ ಗಮನ ಸೆಳೆದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ‘ಕೃಷಿ ಲೋಕ’ ಮಾದರಿಯಲ್ಲಿ ಸಿದ್ಧಪಡಿಸಿದ ಈ ಮಾಹಿತಿ ಕೇಂದ್ರದಲ್ಲಿ ಕೃಷಿಗೆ ಸಂಬಂಧಿಸಿದ ಅನೇಕ ಜೈವಿಕ ಹಾಗೂ ರಾಸಾಯನಿಕ ಮಾದರಿಗಳನ್ನು ಪ್ರದರ್ಶಿಸಲಾಗಿದ್ದು, ಎಲ್ಲಾ ವಿಭಾಗಗಳ ಔಷಧಿ, ಕೀಟನಾಶಕ, ರೋಗನಾಶಕ, ರಸಗೊಬ್ಬರಗಳು, ಮಹತ್ವದ ಬೆಳೆ-ರೋಗ-ಕೀಟ ಪರಿಚಯ, ಜೀವಶಾಸ್ತ್ರ ಮಾದರಿ, ಮಣ್ಣಿನ ಮಾದರಿ, ತಂತ್ರಜ್ಞಾನ ಪ್ರದರ್ಶನಗಳನ್ನು ಒಳಗೊಂಡಿದೆ.

ಗ್ರಾಮದ ರೈತರ ಕೃಷಿ ಜ್ಞಾನವನ್ನು ವಿಸ್ತರಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಜೀವಂತ ಮಾದರಿಗಳಿಂದ ಹಿಡಿದು ಪರಿಣಾಮಕಾರಿ ಕೃಷಿ ವಿಧಾನಗಳವರೆಗೆ ಸಮಗ್ರ ಮಾಹಿತಿಯನ್ನು ಒದಗಿಸುವ ಸುಂದರ ಕೇಂದ್ರವನ್ನು ನಿರ್ಮಿಸಿದ್ದಾರೆ.

ಕೈ ತೋಟದ ಉದ್ಘಾಟನೆಯನ್ನು ಡಾ. ಹೇಮ್ಲಾ ನಾಯ್ಕ್ ಶಿಕ್ಷಣ ನಿರ್ದೇಶಕರು ನೆರವೇರಿಸಿ ಈ ಕೈತೋಟದಿಂದ ಹಳ್ಳಿ ಜನರು ಪ್ರಾಯೋಗಿಕವಾಗಿ ವೀಕ್ಷಣೆ ಮಾಡಿ ಸದುಪಯೋಗ ಪಡೆದುಕೊಳ್ಳಬೇಕು ಮತ್ತು ಮಾಹಿತಿ ಕೇಂದ್ರದಲ್ಲಿ ಕೃಷಿಲೋಕವನ್ನೇ ಸೃಷ್ಟಿಸಿದ್ದಾರೆ ಅಲ್ಲಿಗೆ ಭೇಟಿ ನೀಡಿ ಅಲ್ಲಿರುವ ಮಾಹಿತಿಯನ್ನು ತಿಳಿದುಕೊಳ್ಳಿ ಎಂದು ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಾಹಿತಿ ಕೇಂದ್ರದ ಉದ್ಘಾಟನೆಯನ್ನು ಬಿ.ಕೆ. ಮಂಜಪ್ಪ ನಿವೃತ್ತ ಶಿಕ್ಷಕರು ನಡೆಸಿಕೊಟ್ಟು ನಮ್ಮ ಗ್ರಾಮದ ಕೃಷಿ ಮಕ್ಕಳು ಅತ್ಯಂತ ಉತ್ತಮವಾಗಿ ಕೆಲಸ ಮಾಡಿ ಕೃಷಿ ಲೋಕವನ್ನೇ ಸೃಷ್ಟಿಸಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಗಣ್ಯ ಅತಿಥಿಗಳು ಭಾಗವಹಿಸಿ ವಿದ್ಯಾರ್ಥಿಗಳ ಪರಿಶ್ರಮವನ್ನು ಶ್ಲಾಘಿಸಿದರು. ಕಾರ್ಯಕ್ರಮವು ಸಂಪ್ರದಾಯಬದ್ಧ ಮೆರವಣಿಗೆಯಿಂದ ಆರಂಭವಾಗಿದ್ದು, ಕುಂಭಮೇಳ, ವೀರಗಾಸೆ ಸೇರಿದಂತೆ ಹೋರಿ ಪೂಜೆಯನ್ನು ನೆರವೇರಿಸಿ ಪ್ರಾರಂಭಿಸಿದರು.

ಕೃಷಿ ಮಹಾವಿದ್ಯಾಲಯದ ವಿಶೇಷಾಧಿಕಾರಿ ಡಾ. ಕೆ ಎಸ್. ಶಶಿಧರ್, ಸಂಯೋಜಕರಾದ ಡಾ. ಸಹನಾ ಎಸ್ ಮತ್ತು ಸಹ ಸಂಯೋಜಕರಾದ ಡಾ. ಹೊನ್ನಪ್ಪ ಎಚ್ ಎಮ್, ಡಾ. ಕಿರಣ್ ಕುಮಾರ್, ಆರ್. ಪಾಟಿಲ್, ಡಾ. ನಿರಂಜನ್ ಕೆ ಎಸ್, ಡಾ. ಶೃತಿ ನಾಯಕ್, ಡಾ. ಪ್ರದೀಪ್ ಕುಮಾರ್ ಟಿ ಎಲ್, ಡಾ. ಸತೀಶ್ ಕೆ ಎಮ್. ಉಪಸ್ಥಿತರಿದ್ದರು.

ಗ್ರಾಮದ ಗಣ್ಯ ವ್ಯಕ್ತಿಗಳಾದ ಸುರೇಶ ಗುಡ್ಡಳ್ಳಿ ಸೊಸೈಟಿ ಅಧ್ಯಕ್ಷರು ಹಿತ್ತಲ, ಹಳ್ಳುರಪ್ಪ ಟಿ ಎಚ್, ಹಿತ್ತಲ ಸೊಸೈಟಿ ಸದಸ್ಯರು, ತೀರ್ಥಪ್ಪ ಹಾಲು ಉತ್ಪಾದಕರ ಸಂಘ ಸದಸ್ಯರು, ವೀರಪ್ಪಯ್ಯ, ಸುಧಾ ಉಮೇಶ್, ಗೀತಾ ಮಲ್ಲೇಶಪ್ಪ, ಶಶಿಧರ ಗ್ರಾಮ ಪಂಚಾಯತಿ ಸದಸ್ಯರು, ಕರಿಬಸಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅಧ್ಯಕ್ಷರು, ನಾಗರಾಜ್ ಮುಖ್ಯೋಪಾಧ್ಯಾಯರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಊರಿನ ಮುಖಂಡರಾದ ನೇತ್ರಾನಂದ, ಭೀಮನಗೌಡ್ರು, ಕುಮಾರಸ್ವಾಮಿ, ನಾಗರಾಜ್ ಹಾಗೂ ಗ್ರಾಮದ ಇತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShikaripuraShimogaShivamoggaNewsಮಲೆನಾಡು_ಸುದ್ಧಿಶಿಕಾರಿಪುರಶಿವಮೊಗ್ಗ_ನ್ಯೂಸ್
Share196Tweet123Send
Previous Post

ಶಿವಮೊಗ್ಗ | ಸಿಮ್ಸ್ ಡೀನ್ ಆಪ್ತ ಸಹಾಯಕನ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Next Post

ಅಯೋಧ್ಯೆ ರಾಮಮಂದಿರ ನಿರ್ಮಾಣ ಪೂರ್ಣ | 10 ಅಡಿ ಎತ್ತರದ ಭಗವಾಧ್ವಜ ಸ್ಥಾಪಿಸಿದ ಪ್ರಧಾನಿ ಮೋದಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಯೋಧ್ಯೆ ರಾಮಮಂದಿರ ನಿರ್ಮಾಣ ಪೂರ್ಣ | 10 ಅಡಿ ಎತ್ತರದ ಭಗವಾಧ್ವಜ ಸ್ಥಾಪಿಸಿದ ಪ್ರಧಾನಿ ಮೋದಿ

ಅಯೋಧ್ಯೆ ರಾಮಮಂದಿರ ನಿರ್ಮಾಣ ಪೂರ್ಣ | 10 ಅಡಿ ಎತ್ತರದ ಭಗವಾಧ್ವಜ ಸ್ಥಾಪಿಸಿದ ಪ್ರಧಾನಿ ಮೋದಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ, ಅಭಿವೃದ್ಧಿ ಶೂನ್ಯ: ಶಾಸಕ ಚನ್ನಬಸಪ್ಪ ವಾಗ್ದಾಳಿ

ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಸಂಪೂರ್ಣ ನಿರ್ನಾಮ: ಶಾಸಕ ಚನ್ನಬಸಪ್ಪ ಗುಡುಗು

April 23, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಮೈಸೂರು-ತಾಳಗುಪ್ಪ, ಶಿವಮೊಗ್ಗ ಸೇರಿ 4 ರೈಲುಗಳು ಸಂಚಾರದಲ್ಲಿ ವ್ಯತ್ಯಯ

April 23, 2026
ಕ್ರೈಸ್ಟ್‌ಕಿಂಗ್: ಎಸ್‌ಎಸ್‌ಎಲ್‌ಸಿಯಲ್ಲಿ ಅಮೋಘ ಸಾಧನೆ | ಸತತ 17ನೇ ಬಾರಿಗೆ ಶೇ.100 ಫಲಿತಾಂಶ

ಕ್ರೈಸ್ಟ್‌ಕಿಂಗ್: ಎಸ್‌ಎಸ್‌ಎಲ್‌ಸಿಯಲ್ಲಿ ಅಮೋಘ ಸಾಧನೆ | ಸತತ 17ನೇ ಬಾರಿಗೆ ಶೇ.100 ಫಲಿತಾಂಶ

April 23, 2026
ಶಿವಮೊಗ್ಗ | ರಾಮಕೃಷ್ಣ ವಿದ್ಯಾ ಸಂಸ್ಥೆಯ ಮೂರೂ ಶಾಲೆಗಳಲ್ಲಿ ಶೇ.100 ಫಲಿತಾಂಶ

ಶಿವಮೊಗ್ಗ | ರಾಮಕೃಷ್ಣ ವಿದ್ಯಾ ಸಂಸ್ಥೆಯ ಮೂರೂ ಶಾಲೆಗಳಲ್ಲಿ ಶೇ.100 ಫಲಿತಾಂಶ

April 23, 2026
ಡಿ.17ರಂದು ಗಾಮ ಗ್ರಾಮದ ಶ್ರೀವೀರಭದ್ರೇಶ್ವರ ಸ್ವಾಮಿ ರಥೋತ್ಸವ

ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯ ಎರಡೂ ಕಾಲು ಮುರಿತ | ಇಬ್ಬರಿಗೆ ಗಂಭೀರ ಗಾಯ

April 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL