No Result
View All Result
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ
English Articles

Indian Railways Sanctions ₹162.57 Crore Upgrade for Bengaluru–Tumakuru Rail Section

by ಕಲ್ಪ ನ್ಯೂಸ್
June 9, 2026
0

Kalpa Media House  |  Bengaluru  | In a significant move to enhance rail capacity and operational efficiency on one of...

Read moreDetails
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

India Creates History at World Yogasana Championship 2026

June 9, 2026
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ

Shivamogga: Two Wrestlers Win Gold at South India Championship

June 8, 2026
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

Magnitude 7.8 Earthquake Hits Southern Philippines, Kills 12; Tsunami Alerts Issued

June 8, 2026
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

Zojila Tunnel Nears Completion | A Milestone in India’s Infrastructure & National Security

June 8, 2026
  • Advertise With Us
  • Grievances
  • About Us
  • Contact Us
Tuesday, June 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಅಥಿತಿ ಉಪನ್ಯಾಸಕರಿಗೆ ಸಹಾಯ ಹಸ್ತ ನೀಡಿದ ಪ್ರಮೀಳಾ ಬಾಯಿ ಬೇರೊಬ್ಬರಿಗೆ ಪ್ರೇರೇಪಣೆ: ಜಿ.ಕೆ. ಹೆಬ್ಬಾರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 18, 2021
in ಶಿಕಾರಿಪುರ
0
ಅಥಿತಿ ಉಪನ್ಯಾಸಕರಿಗೆ ಸಹಾಯ ಹಸ್ತ ನೀಡಿದ ಪ್ರಮೀಳಾ ಬಾಯಿ ಬೇರೊಬ್ಬರಿಗೆ ಪ್ರೇರೇಪಣೆ: ಜಿ.ಕೆ. ಹೆಬ್ಬಾರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿಕಾರಿಪುರ: ಕೆಲವು ಸಂದರ್ಭಗಳಲ್ಲಿ ಸಹಾಯ ಮಾಡುವಾಗ ಏನು ಕೊಡಲಿದ್ದಾರೆ ಅದು ಮುಖ್ಯವಾಗುವುದಿಲ್ಲ. ಕೊಡುವವರ ಮನಸ್ಸು ಒಳ್ಳೆಯದಾಗಿರಬೇಕು. ಕೊಡುವ ಹಂಬಲವಿರಬೇಕು ಎಂದು ಜಿ.ಕೆ. ಹೆಬ್ಬಾರ್ ಅಭಿಪ್ರಾಯಪಟ್ಟರು.

ಅವರು ನಗರದಲ್ಲಿ ಜಿಸಿಸಿ ಶಿಕಾರಿಪುರ ಚಂದನ್ ಬ್ಯಾನರ್ ಅಡಿಯಲ್ಲಿ ಪ್ರಮೀಳಾ ಬಾಯಿ ಅವರು ಕೊರೋನಾ ಸಂದರ್ಭದಲ್ಲಿ ಸಂಬಳ ಇಲ್ಲದೆ ಸಂಕಷ್ಟದಲ್ಲಿರುವ ಅಥಿತಿ ಉಪನ್ಯಾಸಕರ ಪರಿಸ್ಥಿತಿ ಗಮನಿಸಿ, ಅವರಿಗೆ ಆಹಾರ ಸಾಮಗ್ರಿಗಳ ಕಿಟ್ ಕೊಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಅಥಿತಿ ಉಪನ್ಯಾಸಕರ ಪರಿಸ್ಥಿತಿ ಅವಲೋಕಿಸಿ ಪ್ರಮೀಳಾ ಬಾಯಿ ಅವರು ಆಹಾರ ಸಾಮಗ್ರಿಗಳ ಕಿಟ್ ವಿತರಣೆ ಮಾಡುವ ಕೆಲಸ ಭಗವಂತ ಮೆಚ್ಚುವಂತಹದ್ದು, ಸರಸ್ವತಿ ಅರಾಧಕರನ್ನು ಗೌರವಿಸಿ ಸಹಾಯ ಮಾಡಿರುವುದು ಸ್ವಾಗತಾರ್ಹ. ಇದು ಬೇರೊಬ್ಬ ದಾನಿಗೆ ಪ್ರೇರೇಪಣೆಯಾಗಲಿದೆ ಎಂದು ಹೇಳಿದರು.

ಮೊದಲಿನಿಂದಲೂ ಜನಪರ ಕಾಳಜಿಯ ಈ ತಾಯಿ, ಇತ್ತೀಚೆಗೆ ಗ್ರಂಥಾಲಯದಲ್ಲಿ ಓದುಗರಿಗೆ ಕುಡಿಯುವ ನೀರಿನ ಯಂತ್ರವನ್ನು ನೀಡಿ ಕಲಿಯುಗದ ಭಾಗೀರತಿಯಾಗಿ ಹೊರಹೊಮ್ಮಿದ ಸುದ್ಧಿಯನ್ನು ಈ ಸಂದರ್ಭದಲ್ಲಿ ನೆನಪು ಮಾಡಿಕೊಳ್ಳಲೇಬೇಕು. ಓದುಗರ ಧಣಿವಾರಿಸಿದ ಈ ತಾಯಿಯ ಗಮನ ಈಗ ಸರಸ್ವತಿ ಪುತ್ರರಾದ, ಬೇರೆಯವರಿಗೆ ವಿದ್ಯಾದಾನ ಮಾಡುವ ಅಥಿತಿ ಉಪನ್ಯಾಸಕರ ಕಷ್ಟಕ್ಕೆ ಸ್ವಂದಿಸಿ ಆಹಾರ ಸಾಮಗ್ರಿಗಳ ಕಿಟ್ ನೀಡಿ ಮಾನವೀಯ ಮೌಲ್ಯ ಪ್ರತಿಪಾದನೆ ಮಾಡಿದಂತಾಗಿದೆ ಎಂದರು.

ಪ್ರಮೀಳಾ ಬಾಯಿ ಮಾತನಾಡಿ, ಇದು ನನ್ನ ಸಂಕಲ್ಪ. ಇದು ಒಂದು ದಿನಕ್ಕೆ ಬಳಕೆಯಾಗಬಹುದು. ಅನ್ಯತಾ ಬಾವಿಸಬಾರದು ಇದನ್ನು ನೋಡಿ ಉಳ್ಳವರು ಇನ್ನೂ ಹೆಚ್ಚಿನ ನೆರವು ನಿಮಗೆ ನೀಡಲಿ ಎಂದು ಹಾರೈಸಿದರು.

ಜೆಸಿಐ ಚಂದನ್ ಶಿಕಾರಿಪುರದ ಅಧ್ಯಕ್ಷ ಮಧುಕೇಶ್ವರ ಮಾತನಾಡಿ, ನಮ್ಮ ಸಂಸ್ಥೆ ಅಡಿಯಲ್ಲಿ ಅನೇಕ ಜನೋಪಕಾರಿ ಕೆಲಸ ಮಾಡುತ್ತಾ ಬಂದಿದ್ದೇವೆ. ನಮಗೆ ಪ್ರಚಾರ ಬೇಡ. ಸಂಕಷ್ಟದಲ್ಲಿರುವ ಜನರಿಗೆ ಪ್ರತಿಯೊಬ್ಬರೂ ಸ್ಪಂದಿಸುವ ಗುಣ ಬೆಳೆಸಿಕೊಳ್ಳಬೇಕು. ಅದಕ್ಕೆ ಇಂತಹ ಕಾರ್ಯಕ್ರಮಗಳು ಪ್ರಚೋದಿಸಬೇಕು. ಈ ಕಾರ್ಯಕ್ರಮದಿಂದ ನಮ್ಮ ತಾಯಿಯವರ ಸಂಕಲ್ಪ ಈಡೇರಿದಂತಾಗಿದೆ. ಎಂದು ತಮ್ಮ ಮನದಾಳದ ಮಾತನ್ನು ಹೇಳಿದರು.

ನೆರೆದ ಅತಿಥಿ ಉಪನ್ಯಾಸಕರಿಗೆ ಕಿಟ್ ವಿತರಿಸಲಾಯಿತು. ಈ ಸಂರ್ಭದಲ್ಲಿ ಗಜೇಂದ್ರ ಇನ್ನಿತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CoronaKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsNews in KannadaNews KannadaShikaripuraShimogaShivamoggaShivamogga Newsಕೊರೋನಾಮಲೆನಾಡು_ಸುದ್ಧಿಶಿಕಾರಿಪುರಶಿವಮೊಗ್ಗ_ನ್ಯೂಸ್
Share198Tweet123Send
Previous Post

ಜೂನ್ 18ರಿಂದ ರೈಲು ಸಂಚಾರ ಆರಂಭ: ಹೊರಡುವ ಸಮಯ, ನಿಲ್ದಾಣದ ಮಾಹಿತಿ ಇಲ್ಲಿ ನೋಡಿ…

Next Post

ಅತ್ಯಾಧುನಿಕ ಸೌಲಭ್ಯದೊಂದಿಗೆ ಸಾಗರ ರಸ್ತೆಗೆ ಸ್ಥಳಾಂತರಗೊಳ್ಳಲಿದೆ ಐಲೆಟ್ಸ್‌ ಡಯಾಬಿಟಿಕ್ ಹಾಸ್ಪಿಟಲ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅತ್ಯಾಧುನಿಕ ಸೌಲಭ್ಯದೊಂದಿಗೆ ಸಾಗರ ರಸ್ತೆಗೆ ಸ್ಥಳಾಂತರಗೊಳ್ಳಲಿದೆ ಐಲೆಟ್ಸ್‌ ಡಯಾಬಿಟಿಕ್ ಹಾಸ್ಪಿಟಲ್

ಅತ್ಯಾಧುನಿಕ ಸೌಲಭ್ಯದೊಂದಿಗೆ ಸಾಗರ ರಸ್ತೆಗೆ ಸ್ಥಳಾಂತರಗೊಳ್ಳಲಿದೆ ಐಲೆಟ್ಸ್‌ ಡಯಾಬಿಟಿಕ್ ಹಾಸ್ಪಿಟಲ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
SWR to run special trains for Good Friday, Easter rush

ಪ್ರಯಾಗ್‌ರಾಜ್–ಹುಬ್ಬಳ್ಳಿ ನಡುವೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
ವಿದ್ಯುತ್ ಶಾಕ್‌ಗೆ ಕ್ರಿಕೆಟ್ ಆಟಗಾರ ಸಾವು | ಸಾಗರದಲ್ಲಿ ದುರಂತ

ವಿದ್ಯುತ್ ಶಾಕ್‌ಗೆ ಕ್ರಿಕೆಟ್ ಆಟಗಾರ ಸಾವು | ಸಾಗರದಲ್ಲಿ ದುರಂತ

June 9, 2026
ಶಿವಮೊಗ್ಗ | ಆಯನೂರು ಗೇಟ್ ಸರ್ಕಲ್‌ನಲ್ಲಿ ‘ನೋ ಎಂಟ್ರಿ’ ನಿಯಮ ಜಾರಿ

ಶಿವಮೊಗ್ಗ | ಆಯನೂರು ಗೇಟ್ ಸರ್ಕಲ್‌ನಲ್ಲಿ ‘ನೋ ಎಂಟ್ರಿ’ ನಿಯಮ ಜಾರಿ

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

June 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL