No Result
View All Result
Le Méridien Dehradun in the Foothills of the Himalayas, Inviting Guests to Slow Down and Savour the Good Life
English Articles

Le Méridien Dehradun in the Foothills of the Himalayas, Inviting Guests to Slow Down and Savour the Good Life

by ಕಲ್ಪ ನ್ಯೂಸ್
February 25, 2026
0

Kalpa Media House  |  Bengaluru  | Le Méridien Hotels & Resorts, part of Marriott Bonvoy’s global portfolio of over 30...

Read moreDetails
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
Samruddhi Kundapura: The Rising Pole Star of Coastal Talent

Samruddhi Kundapura: The Rising Pole Star of Coastal Talent

February 23, 2026
  • Advertise With Us
  • Grievances
  • About Us
  • Contact Us
Thursday, February 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಡ್ರಿಪ್ ಉಪಕರಣಗಳ ದೀರ್ಘ ಆಯುಷ್ಯಕ್ಕೆ ಪ್ರೆಷರ್ ಗೇಜ್, ಫಿಲ್ಟರ್’ಗಳ ಬಳಕೆ ಅಗತ್ಯ | ಡಾ. ಬಸಮ್ಮ ಆಲದಕಟ್ಟಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 7, 2025
in ಶಿವಮೊಗ್ಗ
0
ಡ್ರಿಪ್ ಉಪಕರಣಗಳ ದೀರ್ಘ ಆಯುಷ್ಯಕ್ಕೆ ಪ್ರೆಷರ್ ಗೇಜ್, ಫಿಲ್ಟರ್’ಗಳ ಬಳಕೆ ಅಗತ್ಯ | ಡಾ. ಬಸಮ್ಮ ಆಲದಕಟ್ಟಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ಅಂತಿಮ ವರ್ಷದ ಬಿಎಸ್’ಸಿ(ಹಾನರ್ಸ್) ಕೃಷಿ ವಿದ್ಯಾರ್ಥಿಗಳು ತಮ್ಮ ಗ್ರಾಮೀಣ ಕೃಷಿ ಕಾರ್ಯಾನುಭವದ ಅಂಗವಾಗಿ ಕಲ್ಮನೆ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಹನಿ ನೀರಾವರಿಯ ಮಹತ್ವ ಹಾಗೂ ಅದರ ನಿರ್ವಹಣೆ ಎಂಬ ವಿಷಯದ ಕುರಿತು ಗುಂಪು ಚರ್ಚೆ ಕಾರ್ಯಕ್ರಮ ಯಶಸ್ವಿಯಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಕಾಲೇಜಿನ ಕೃಷಿ ಇಂಜಿನಿಯರಿಂಗ್ ವಿಭಾಗದ ಡಾ. ಬಸಮ್ಮ ಆಲದಕಟ್ಟಿ, ಸೂಕ್ಷ್ಮ ನೀರಾವರಿ ಪದ್ಧತಿಯ ವೈಜ್ಞಾನಿಕ ಮಹತ್ವವನ್ನು ರೈತರಿಗೆ ಅತಿ ಸರಳ ರೀತಿಯಲ್ಲಿ ವಿವರಿಸಿದರು.
ತುಂತುರು ಮತ್ತು ಹನಿ ನೀರಾವರಿ ತಂತ್ರಗಳ ತಾರತಮ್ಯ ಹಾಗೂ ಪ್ರತಿ ವಿಧಾನದಲ್ಲಿ ನೀರಿನ ಬಳಕೆ, ಉಳಿತಾಯ ಮತ್ತು ಉತ್ಪಾದನಾ ಫಲಿತಾಂಶಗಳ ಬಗ್ಗೆ ರೈತರಿಗೆ ಆಳವಾದ ಅರಿವು ನೀಡಿದರು.

ರೈತರು ಡ್ರಿಪ್ ಲೈನ್’ನಲ್ಲಿ ಅಡ್ಡಿಯಾಗುವ ತಡೆಗಳನ್ನು ಹೇಗೆ ನಿವಾರಿಸಬಹುದು?, ಫಿಲ್ಟರ್’ಗಳನ್ನು ಎಷ್ಟು ಅವಧಿಯಲ್ಲಿ ಶುದ್ಧಗೊಳಿಸಬೇಕು?, ಪಂಪ್ ಸೆಟ್ ಒತ್ತಡ ಸರಿಯಾದ ಮಟ್ಟದಲ್ಲಿದೆಯೆ ಎಂಬುದನ್ನು ಹೇಗೆ ತಿಳಿಯಬೇಕು? ಮುಂತಾದ ಪ್ರಶ್ನೆಗಳನ್ನು ಕೇಳಿದರು.

ಇದಕ್ಕೆ ಅವರು ಪ್ರತಿ ಪ್ರಶ್ನೆಗೆ ಸ್ಪಷ್ಟ ಉತ್ತರಗಳನ್ನು ನೀಡಿ ರೈತರಿಗೆ ತಾಂತ್ರಿಕ ಸಲಹೆ ನೀಡಿದರು. ನೀರಾವರಿ ವ್ಯವಸ್ಥೆಯ ಸರಿಯಾದ ನಿರ್ವಹಣೆ ಮಾಡಿದರೆ ಉಪಕರಣಗಳ ಆಯುಷ್ಯ ಹೆಚ್ಚುತ್ತದೆ ಮತ್ತು ಬೆಳೆ ಉತ್ಪಾದನೆ ಸ್ಥಿರವಾಗಿರುತ್ತದೆ. ಪ್ರತೀ ಹಂಗಾಮಿನಲ್ಲಿ ಫಿಲ್ಟರ್’ಗಳನ್ನು ಸ್ವಚ್ಛಗೊಳಿಸುವುದು ಹಾಗೂ ಒತ್ತಡದ ಮಟ್ಟವನ್ನು ಪ್ರೆಷರ್ ಗೇಜ್’ನಿಂದ ಪರಿಶೀಲಿಸುವುದು ಅತ್ಯಗತ್ಯ ಎಂದು ತಿಳಿಸಿದರು.
ಡ್ರಿಪ್ ನೀರಾವರಿ ಉಪಕರಣಗಳ ಆಯುಷ್ಯವನ್ನು ಹೆಚ್ಚಿಸಲು ಸರಿಯಾದ ಬಿಇಇ ಸ್ಟಾರ್ ಪಂಪ್ಸೆಟ್ , ಪ್ರೆಷರ್ ಗೇಜ್, ಸ್ಯಾಂಡ್ ಫಿಲ್ಟರ್, ಡಿಸ್ಕ್ ಫಿಲ್ಟರ್ ಅಳವಡಿಸುವುದು ಅತಿ ಮುಖ್ಯ. ಇದು ಉಪಕರಣಗಳ ದೀರ್ಘಾವಧಿ ಕಾರ್ಯಕ್ಷಮತೆಯನ್ನು ಉಳಿಸಿ, ರೈತರ ಹೂಡಿಕೆಯ ಮೌಲ್ಯವನ್ನು ಹೆಚ್ಚಿಸುತ್ತದೆ ಎಂದು ತಿಳಿಸಿದರು.

ಡ್ರಿಪರ್‌ಗಳ ತಾಂತ್ರಿಕ ವ್ಯತ್ಯಾಸ ಮತ್ತು ಅವುಗಳಿಂದ ದೊರೆಯುವ ಸಮಾನ ನೀರಿನ ಹಂಚಿಕೆ ರೈತರಿಗೆ ಹೇಗೆ ಸಹಕಾರಿಯಾಗುತ್ತದೆ ಎಂಬುದನ್ನು ವಿವರಿಸಿದರು.

ಈ ತರಬೇತಿಯಲ್ಲಿ ಕಲ್ಮನೆ ಗ್ರಾಮದ ರೈತರಾದ ಸುರೇಶ, ನಾಗರಾಜ್, ಶಿವಮೂರ್ತಿ, ಭೀಮನಗೌಡ, ದೇವೇಂದ್ರಪ್ಪ, ಬಸವನಗೌಡ, ನೇತ್ರಾನಂದ ಹಾಗೂ ಇತರ ಹಲವಾರು ರೈತರು ಭಾಗವಹಿಸಿ ಉಪಯುಕ್ತ ತಾಂತ್ರಿಕ ಜ್ಞಾನವನ್ನು ಪಡೆದುಕೊಂಡರು.

ರೈತರು ಈ ಕಾರ್ಯಕ್ರಮವನ್ನು ಮೆಚ್ಚಿ – ಈ ತರದ ಪ್ರಾಯೋಗಿಕ ಜ್ಞಾನವು ನಮ್ಮ ಬೆಳೆಗಳಲ್ಲಿ ಉತ್ತಮ ಉತ್ಪಾದನೆ ತರುವುದಲ್ಲದೆ, ನೀರಿನ ವ್ಯಯವನ್ನು ಕಡಿಮೆ ಮಾಡಲು ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShikaripuraShimogaShivamoggaNewsಮಲೆನಾಡು_ಸುದ್ಧಿಶಿಕಾರಿಪುರಶಿವಮೊಗ್ಗ_ನ್ಯೂಸ್
Share196Tweet123Send
Previous Post

ಕಾಸರಗೋಡು | ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದ ಸ್ಕೂಟರ್ | ವಿದ್ಯಾರ್ಥಿನಿ ಸಾವು

Next Post

ಏನಿದು ಕೃಷಿ ಸಚಿವರು ಹೇಳಿದ ಲ್ಯಾಬ್ ಟು ಲ್ಯಾಂಡ್ ಸರ್ಕಾರದ ಕಲ್ಪನೆ | ಇಲ್ಲಿದೆ ವಿವರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಏನಿದು ಕೃಷಿ ಸಚಿವರು ಹೇಳಿದ ಲ್ಯಾಬ್ ಟು ಲ್ಯಾಂಡ್ ಸರ್ಕಾರದ ಕಲ್ಪನೆ | ಇಲ್ಲಿದೆ ವಿವರ

ಏನಿದು ಕೃಷಿ ಸಚಿವರು ಹೇಳಿದ ಲ್ಯಾಬ್ ಟು ಲ್ಯಾಂಡ್ ಸರ್ಕಾರದ ಕಲ್ಪನೆ | ಇಲ್ಲಿದೆ ವಿವರ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ | ಅತ್ಯಂತ ಕಠಿಣ ಶಿಕ್ಷೆಗೆ ಸಂಸದ ರಾಘವೇಂದ್ರ ಆಗ್ರಹ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ | ಅತ್ಯಂತ ಕಠಿಣ ಶಿಕ್ಷೆಗೆ ಸಂಸದ ರಾಘವೇಂದ್ರ ಆಗ್ರಹ

February 26, 2026
ಸುಸ್ಥಿರ ಕೃಷಿಗೆ ಜೇನು ಸಾಕಾಣೆ ಸಹಕಾರಿ: ಗೌತಮ ಬಿಚ್ಚುಗತ್ತಿ

ಸುಸ್ಥಿರ ಕೃಷಿಗೆ ಜೇನು ಸಾಕಾಣೆ ಸಹಕಾರಿ: ಗೌತಮ ಬಿಚ್ಚುಗತ್ತಿ

February 26, 2026
ಕರ್ನಾಟಕ ಕಂಡ ಶ್ರೇಷ್ಠ ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ: ಹಿರಿಯ ರಂಗ ಕಲಾವಿದ ಘಟಂ ಕೃಷ್ಣ

ಕರ್ನಾಟಕ ಕಂಡ ಶ್ರೇಷ್ಠ ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ: ಹಿರಿಯ ರಂಗ ಕಲಾವಿದ ಘಟಂ ಕೃಷ್ಣ

February 26, 2026
ಹೊಸನಗರ ವಿಧಾನಸಭಾ ಕ್ಷೇತ್ರದ ಪುನ: ಸ್ಥಾಪನೆಗೆ ಸಂರ್ಪೂಣ ಬೆಂಬಲವಿದೆ : ರಾಘವೇಶ್ವರ ಶ್ರೀ

ಹೊಸನಗರ ವಿಧಾನಸಭಾ ಕ್ಷೇತ್ರದ ಪುನ: ಸ್ಥಾಪನೆಗೆ ಸಂರ್ಪೂಣ ಬೆಂಬಲವಿದೆ : ರಾಘವೇಶ್ವರ ಶ್ರೀ

February 26, 2026
ಸೌರ ಶಕ್ತಿಯ ಸಮರ್ಥ ಬಳಕೆಯಿಂದ ಪರಿಸರ ಸಂರಕ್ಷಣೆ ಸಾಧ್ಯ: ಅರುಣ್ ಅಭಿಪ್ರಾಯ

ಸೌರ ಶಕ್ತಿಯ ಸಮರ್ಥ ಬಳಕೆಯಿಂದ ಪರಿಸರ ಸಂರಕ್ಷಣೆ ಸಾಧ್ಯ: ಅರುಣ್ ಅಭಿಪ್ರಾಯ

February 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL