No Result
View All Result
Culture & Tradition Shine as Rudraksham Marks Milestone Achievement
English Articles

Culture & Tradition Shine as Rudraksham Marks Milestone Achievement

by kalpa News
July 8, 2026
0

Kalpa Media House  |  Bengaluru  | The rich rhythmic heritage of Kerala took center stage in the city as the...

Read moreDetails
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
  • Advertise With Us
  • Grievances
  • About Us
  • Contact Us
Wednesday, July 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ರಾಯಣ್ಣ, ಕನಕದಾಸರ ಧೈರ್ಯ ಭಕ್ತಿ ಇಡೀ ಮಾನವ ಕುಲಕ್ಕೆ ಮಾದರಿ

ಕನಕ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಎಚ್.ಎಸ್. ರಘು ಅಭಿಪ್ರಾಯ

kalpa News by kalpa News
October 22, 2021
in ಶಿಕಾರಿಪುರ
0
ರಾಯಣ್ಣ, ಕನಕದಾಸರ ಧೈರ್ಯ ಭಕ್ತಿ ಇಡೀ ಮಾನವ ಕುಲಕ್ಕೆ ಮಾದರಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿಕಾರಿಪುರ  |

ಸಂಗೊಳ್ಳಿ ರಾಯಣ್ಣ, ಕನಕದಾಸರು ಒಂದು ಸಮೂಹಕ್ಕೆ ಸೀಮಿತವಾದ ಸಾಮಾನ್ಯ ನಾಯಕರಲ್ಲ ಅವರ ಧೈರ್ಯ ಭಕ್ತಿ ಇಡೀ ಮಾನವ ಕುಲಕ್ಕೆ ಮಾದರಿಯಾಗಿದ್ದು ಅದನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕನಕ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಎಚ್.ಎಸ್. ರಘು ಹೇಳಿದರು.

ಪಟ್ಟಣದಲ್ಲಿ ನಡೆದ ಕನಕ ಕೆಡ್ರಿಟ್ ಕೋ ಆಪರೇಟಿವ್ ಬ್ಯಾಂಕ್‌ನ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ರಾಯಣ್ಣ ದೇಶಕ್ಕಾಗಿ ತನ್ನ ಪ್ರಾಣವನ್ನೆ ನೀಡಿದ ಅವರು, ಯುವ ಸಮೂಹಕ್ಕೆ ಧೈರ್ಯದ ಸಂಕೇತ. ಕನಕದಾಸರ ಭಕ್ತಿ ಇಂದಿಗೂ ಚೈತನ್ಯವಾಗಿ ಹರಿಯುತ್ತಿದೆ. ತಮ್ಮ ಕೀರ್ತನೆ ಮೂಲಕ ಸಮಾಜದ ಅಂಕು ಡೊಂಕು ತಿದ್ದುವ ಜತೆ ದೇವರ ಸಾಕ್ಷಾತ್ಕಾರಕ್ಕೆ ಮಾರ್ಗವನ್ನು ನೀಡಿದ್ದಾರೆ ಎಂದರು.

ಕೋವಿಡ್ ಸಂಕಷ್ಟದ ನಡುವೆ ಕನಕ ಬ್ಯಾಂಕ್ 14.53ಲಕ್ಷ ರೂ. ಲಾಭಗಳಿಸಿದೆ ಅದಕ್ಕೆ ಸದಸ್ಯರು, ಗ್ರಾಹಕರ ಸಹಕಾರ ಕಾರಣ. ಸಾಲ ಪಡೆದ ಕಾರಣಕ್ಕೆ ಹಣ ಬಳಕೆ ಮಾಡಿದಲ್ಲಿ ಮರುಪಾವತಿ ಸುಲಭವಾಗುತ್ತದೆ. ಸಹಕಾರಿ ಕ್ಷೇತ್ರ ಬಲಗೊಂಡರೆ ಅದು ಇಡೀ ಸಮುದಾಯಕ್ಕೆ ಅದರ ಪ್ರಯೋಜನ ಸಿಗಲಿದೆ. ಸಂಘವು ಆರ್ಥಿಕ ಚಟುವಟಿಕೆ ಜತೆ ಶೈಕ್ಷಣಿಕ, ಸಾಂಸ್ಕೃತಿಕ, ಸಾಮಾಜಿಕ ಸಾಧನೆ ಗುರುತಿಸಿ ಪ್ರೋತ್ಸಾಹಿಸುವ ಕೆಲಸ ನಿರಂತರವಾಗಿ ಮಾಡುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶೈಕ್ಷಣಿಕ ಪ್ರಗತಿ ಸಾಸಿದ ಮಕ್ಕಳಿಗೆ ಗೌರವಿಸಲಾಯಿತು. ಸಹಕಾರ ಸಂಘದ ಉಪಾಧ್ಯಕ್ಷೆ ಶುಭಾ ಮಂಜಪ್ಪ, ನಿರ್ದೇಶಕರಾದ ಎ.ಎಸ್.ಮಂಜಪ್ಪ, ಎಚ್.ಜಿ.ಗಿಡ್ಡಪ್ಪ, ಆರ್.ಎಸ್.ಸತೀಶ್, ಕೊಟ್ರಪ್ಪ, ಡಿ.ಪ್ರಶಾಂತ್, ಸಿ.ಎಸ್.ಗಿಡ್ಡೇಶ್, ವಿ.ರಮೇಶ್‌ಬಾಬು, ಲಕ್ಷ್ಮಮ್ಮ ನಾಗರಾಜ್, ನಗರದ ಅಶೋಕ್, ಎಸ್.ಎಲ್. ಲಕ್ಕಪ್ಪ, ವ್ಯವಸ್ಥಾಪಕ ಮಹೇಶ್‌ಕುಮಾರ್ ಸೇರಿದಂತೆ ಸದಸ್ಯರು ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kanaka DasaruKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaSangolli RayannaShikaripuraShimogaShivamoggaShivamogga Newsಕನಕದಾಸರುಮಲೆನಾಡು_ಸುದ್ಧಿಶಿಕಾರಿಪುರಶಿವಮೊಗ್ಗ_ನ್ಯೂಸ್ಸಂಗೊಳ್ಳಿ ರಾಯಣ್ಣ
Share228Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಗಲೂರ: ಜೆಡಿಎಸ್ ಗೆ ಮತ ನೀಡುವಂತೆ ಶಾಸಕ ಬಂಡೆಪ್ಪ ಖಾಶೆಂಪುರ್ ಮನವಿ

Next Post

ಗಮನಿಸಿ! ಅ.23, 25 ಮತ್ತು 26ರಂದು ಶಿವಮೊಗ್ಗ ಹಲವೆಡೆ ವಿದ್ಯುತ್ ಇರುವುದಿಲ್ಲ

kalpa News

kalpa News

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಅ.23, 25 ಮತ್ತು 26ರಂದು ಶಿವಮೊಗ್ಗ ಹಲವೆಡೆ ವಿದ್ಯುತ್ ಇರುವುದಿಲ್ಲ

Leave a Reply Cancel reply

Your email address will not be published. Required fields are marked *

No Result
View All Result
Culture & Tradition Shine as Rudraksham Marks Milestone Achievement
English Articles

Culture & Tradition Shine as Rudraksham Marks Milestone Achievement

by kalpa News
July 8, 2026
0

Kalpa Media House  |  Bengaluru  | The rich rhythmic heritage of Kerala took center stage in the city as the...

Read moreDetails
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!