ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಶ್ರೀಹುಚ್ಚರಾಯ ಸ್ವಾಮಿಯ ಭವ್ಯ ರಥೋತ್ಸವದ ಅಂಗವಾಗಿ ಸಂಸದ ಬಿ.ವೈ. ರಾಘವೇಂದ್ರ ಅವರ ನೇತೃತ್ವದಲ್ಲಿ ನಗರ ಯುವಮೋರ್ಚಾ ವತಿಯಿಂದ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಗಿತ್ತು.
Also Read: ದೆಹಲಿ ಜೆಎನ್’ಯು ಗಲಾಟೆ: ಎಬಿವಿಪಿ ವಿದ್ಯಾರ್ಥಿಗಳ ವಿರುದ್ಧ ಎಫ್’ಐಆರ್
ಸ್ವತಃ ಪೊರಕೆ ಹಿಡಿದ ಸಂಸದರು ದೇವಾಲಯದ ಆವರಣವನ್ನು ಸ್ವಚ್ಛಗೊಳಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.
Also Read: ಸಿಲಿಕಾನ್ ಸಿಟಿಯಲ್ಲಿ ಮಲೆನಾಡಿಗರ ಸ್ನೇಹ ಸಮ್ಮಿಲನ: ಯಾರೆಲ್ಲಾ ಪಾಲ್ಗೊಂಡಿದ್ದರು?
ಶಿಕಾರಿಪುರ ತಾಲೂಕು ಬಿಜೆಪಿ ಘಟಕದ ಅಧ್ಯಕ್ಷರಾದ ವೀರೇಂದ್ರ ಪಾಟೀಲ್, ಪುರಸಭೆ ಅಧ್ಯಕ್ಷರಾದ ಲಕ್ಷ್ಮಿ ಮಹಲಿಂಗಪ್ಪ, ಸುಧೀರ್ ಮೋರ್ಚಾ ಅಧ್ಯಕ್ಷರಾದ ಬೆಣ್ಣೆ ಪ್ರವೀಣ್ ಹಾಗೂ ನಗರದ ಉತ್ಸಾಹಿ ಯುವ ಮೋರ್ಚಾ ಸದಸ್ಯರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post