No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Monday, August 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ನಿಯಮಿತ ರಕ್ತದಾನವು ದೇಹದ ತೂಕ ನಿರ್ವಹಣೆಗೆ ಸಹಕಾರಿ: ಧರಣೇಂದ್ರ

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹುಟ್ಟುಹಬ್ಬ ನಿಮಿತ್ತ ಬೃಹತ್ ರಕ್ತದಾನ ಶಿಬಿರ

kalpa News by kalpa News
February 28, 2025
in ಶಿಕಾರಿಪುರ
0
ನಿಯಮಿತ ರಕ್ತದಾನವು ದೇಹದ ತೂಕ ನಿರ್ವಹಣೆಗೆ ಸಹಕಾರಿ: ಧರಣೇಂದ್ರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ರಕ್ತವು ಮಾನವಲ್ಲಿರುವ ಅತ್ಯಂತ ವಿಶೇಷ ದ್ರವ ಇದು ಸರಿಯಾಗಿ ತನ್ನ ಚಲನಕ್ರಿಯೆಯ ಕಾರ್ಯವನ್ನು ಮಾಡದಿದ್ದರೇ ಮಾನವನು ತನ್ನ ಕ್ರಿಯಾಶೀಲ ಕಾರ್ಯಗಳನ್ನು ನಡೆಸಲು ಸಾಧ್ಯವಾಗುವುದಿಲ್ಲ. ನಿಯಮಿತ ರಕ್ತದಾನದಿಂದ ದೇಹದ ತೂಕ ನಿರ್ವಹಣೆಗೆ ಸಹಕಾರಿ ಎಂದು ಶಿವಮೊಗ್ಗದ ರೆಡ್‌ಕ್ರಾಸ್ ಸಂಜೀವಿನಿ ರಕ್ತಕೇಂದ್ರ ಹಿರಿಯ ಅನುಷ್ಠಾನ ಅಧಿಕಾರಿ ಧರಣೇಂದ್ರ ತಿಳಿಸಿದರು.

ಮಾಜಿ ಮುಖ್ಯಮಂತ್ರಿಗಳು ಹಾಗೂ ನಾಡು ಕಂಡ ಧೀಮಂತ ನಾಯಕರಾದ ಯಡಿಯೂರಪ್ಪರವರ #B S Yadiyurappa 82ನೇ ಹುಟ್ಟುಹಬ್ಬ ನಿಮಿತ್ತ ನಗರದ ಮಂಗಳ ಭವನದಲ್ಲಿ ಶ್ರೀಮತಿ ಗಂಗಮ್ಮ ವೀರಭದ್ರಪ್ಪ ಸ್ಮಾರಕ ಟ್ರಸ್ಟ್, ಶಿಕಾರಿಪುರ, ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ(ರಿ), ಶಿಕಾರಿಪುರ ಮತ್ತು ರೆಡ್‌ಕ್ರಾಸ್ ಸಂಜೀವಿನಿ ರಕ್ತನಿಧಿ, ಶಿವಮೊಗ್ಗ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಬೃಹತ್ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ರಕ್ತವನ್ನು ನೀಡುವುದರಿಂದ ತೂಕವನ್ನು ನಿರ್ವಹಿಸಲು ಸಹಾಯ ಮಾಡುತ್ತದೆ. ಪ್ರತಿ ರಕ್ತದಾನವು ಸರಿಸುಮಾರು 650 ಕ್ಯಾಲೊರಿಗಳನ್ನು ಸುಡುತ್ತದೆ. ಆರೋಗ್ಯಕರ ಜೀವನಶೈಲಿಗೆ ಕೊಡುಗೆ ನೀಡುತ್ತದೆ. ರಕ್ತದ ಹರಿವನ್ನು ಸುಧಾರಿಸುತ್ತದೆ. ನಿಯಮಿತ ರಕ್ತದಾನವು ರಕ್ತದ ದಪ್ಪವನ್ನು ಕಡಿಮೆ ಮಾಡುತ್ತದೆ, ರಕ್ತಪರಿಚಲನೆಯನ್ನು ಹೆಚ್ಚಿಸುತ್ತದೆ ಮತ್ತು ಮುಂದಿನ ಸಮಸ್ಯೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ತಿಳಿಸಿದರು.

ರಕ್ತದಾನವು ಒಂದು ಆರೋಗ್ಯಕರ ಪ್ರಕ್ರಿಯೆಯಾಗಿದ್ದು, ಅದು ದಾನಿ ಮತ್ತು ಸ್ವೀಕರಿಸುವವರಿಗೆ ಬಹು ಪ್ರಯೋಜನಗಳನ್ನು ನೀಡುವುದಲ್ಲದೇ, ತಪಾಸಣೆಗಳನ್ನು ಸುಗಮಗೊಳಿಸುತ್ತದೆ. ರಕ್ತದಾನ ಮಾಡುವ ಮೊದಲು ಅವರು ಆಗಾಗ್ಗೆ ಆರೋಗ್ಯ ತಪಾಸಣೆಗೆ ಒಳಗಾಗಬೇಕಾಗುತ್ತದೆ, ಇದು ಅವರ ರಕ್ತದೊತ್ತಡ, ಹಿಮೋಗ್ಲೋಬಿನ್ ಮಟ್ಟಗಳು ಮತ್ತು ಸಾಮಾನ್ಯ ಆರೋಗ್ಯದ ಬಗ್ಗೆ ಮಾಹಿತಿಯನ್ನು ಒದಗಿಸುತ್ತದೆ. ತೂಕ ನಿರ್ವಹಣೆಗೆ ಸಹಾಯ ಮಾಡುತ್ತದೆ ಎಂದರು.
ಹೃದಯದ ಆರೋಗ್ಯವನ್ನು ಹೆಚ್ಚಿಸುತ್ತದೆ. ಆಗಾಗ್ಗೆ ರಕ್ತದಾನ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ಕಡಿಮೆಯಾಗುತ್ತದೆ, ಹೃದಯ ಕಾಯಿಲೆಗಳು ಮತ್ತು ಪಾರ್ಶ್ವವಾಯುಗಳ ಅಪಾಯ ಕಡಿಮೆಯಾಗುತ್ತದೆ. ಮಾನಸಿಕ ಯೋಗಕ್ಷೇಮವನ್ನು ಹೆಚ್ಚಿಸುತ್ತದೆ. ದಾನಿಗಳು ಸಾಮಾನ್ಯವಾಗಿ ಸಾಧನೆ ಮತ್ತು ಸಂತೋಷದ ಭಾವನೆಯನ್ನು ಹೊಂದಿರುತ್ತಾರೆ, ಏಕೆಂದರೆ ಅವರು ಜೀವಗಳನ್ನು ಉಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಜೀವಗಳನ್ನು ಉಳಿಸುತ್ತದೆ, ದಾನ ಮಾಡುವ ಪ್ರತಿ ಹನಿ ರಕ್ತವು ಶಸ್ತçಚಿಕಿತ್ಸೆಗಳು, ಅಪಘಾತಗಳು ಅಥವಾ ತೀವ್ರತರವಾದ ಪರಿಸ್ಥಿತಿಗಳಲ್ಲಿ ಅಗತ್ಯವಾದ ಸಹಾಯವನ್ನು ನೀಡುವ ಮೂಲಕ ಮೂರು ಜೀವಗಳನ್ನು ಉಳಿಸಬಹುದು ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶಿವಕುಮಾರ್, ಪ್ರಾಚಾರ್ಯರು ಹಾಗೂ ಸಂಸ್ಥೆಯ ಆಡಳಿತ ಪ್ರತಿನಿಧಿಗಳಾದ ಡಾ. ಶಿವಕುಮಾರ್ ಜಿ ಎಸ್. , ಕುಬೇರಪ್ಪ ಕೆ, ಆಡಳಿತ ಸಮನ್ವಯ ಅಧಿಕಾರಿ, ಮಂಜುನಾಥ್ ಕಾರ್ಯದರ್ಶಿಗಳು, ರೆಡ್‌ಕ್ರಾಸ್ ಸಂಜೀವಿನಿ ರಕ್ತಕೇಂದ್ರ, ಶಿವಮೊಗ್ಗ. ಡಾ. ವೀರೇಂದ್ರ ಗೌಡ, ವಿದ್ಯಾಶಂಕರ್ ಕೆ ಎಸ್, ಸಿದ್ಧೇಶ್ವರ್, ಡಾ. ರವೀಂದ್ರ, ಪ್ರಶಾಂತ್ ಕುಬಸದ್ ಹೀಗ ವಿವಿಧ ವಿಭಾಗದ ಪ್ರಾಚಾರ್ಯರು, ಸಿಬ್ಬಂಧಿ ವರ್ಗದವರು ಉಪಸ್ಥಿತರಿದ್ದು ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.
ಇಂದಿನ ರಕ್ತದಾನ ಶಿಬಿರದಲ್ಲಿ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯ, ಶಿಕಾರಿಪುರ, ಕುಮದ್ವತಿ ಪ್ರಥಮ ದರ್ಜೆ ಕಾಲೇಜು, ಶಿಕಾರಿಪು ಹಾಗೂ ವಿವಿಧ ಅಂಗ ಸಂಸ್ಥೆಗಳ ಪ್ರಾಚಾರ್ಯರು, ಸಹಾಯಕ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಶಿಬಿರದಲ್ಲಿ 65 ಯೂನಿಟ್ ಕ್ಕಿಂತ ಹೆಚ್ಚು ರಕ್ತವನ್ನು ಪಡೆಯಲಾಯಿತು.

ಕಾರ್ಯಕ್ರಮದಲ್ಲಿ ಸ್ವಾಗತವನ್ನು ಡಾ.ರವಿ ಹೆಚ್., ಸಹಾಯಕ ಪ್ರಾಧ್ಯಾಪಕರು, ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯ, ಶಿಕಾರಿಪುರ, ವಂದನಾರ್ಪಣೆಯನ್ನು ವಿಶ್ವನಾಥ್ ಪ್ರಾಚಾರ್ಯರು, ಮೈತ್ರಿ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆ, ಶಿಕಾರಿಪುರ ಹಾಗೂ ಡಾ. ದೇವರಾಜ ವೈ., ಸಹಾಯಕ ಪ್ರಾಧ್ಯಾಪಕರು, ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯ, ಶಿಕಾರಿಪುರ, ಇವರು ಕಾರ್ಯಕ್ರಮವನ್ನು ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4

 

 

Tags: B S YadiyurappaKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShikaripuraShimogaShivamoggaNewsಮಲೆನಾಡು_ಸುದ್ಧಿಯಡಿಯೂರಪ್ಪರವರಶಿಕಾರಿಪುರಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

90-Year-Old Patient Given a New Lease on Life at Medicover Hospital

Next Post

Amit Shah’s Statement on Delimitation is Not Credible | CM Siddaramaiah

kalpa News

kalpa News

Next Post
ಬಿಎಸ್‌ವೈ ಮೊಮ್ಮಗಳು ಸೌಂದರ್ಯ ನಿಧನಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಸಂತಾಪ

Amit Shah’s Statement on Delimitation is Not Credible | CM Siddaramaiah

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL