No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Sunday, September 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

Shikaripura | ಸ್ಪರ್ಧಾತ್ಮಕ ಯುಗದಲ್ಲಿ ವಿಜ್ಞಾನ ಕ್ರಾಂತಿ ಅನಿವಾರ್ಯ: ಡಾ. ಶಿವಕುಮಾರ್

kalpa News by kalpa News
July 12, 2026
in ಶಿಕಾರಿಪುರ
0
Shikaripura Science Revolution Essential in a Competitive Era
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿಜ್ಞಾನ ಕ್ರಾಂತಿ ಅನಿವಾರ್ಯವಾಗಿದೆ ಎಂದು ಶಿಕಾರಿಪುರದ (Shikaripura) ಕುಮದ್ವತಿ ಶಿಕ್ಷಣ ಮತ್ತು ನಿರ್ವಹಣಾ ಕಾಲೇಜಿನ ಪ್ರಾಚಾರ್ಯರು ಹಾಗೂ ಎಸ್.ವಿ.ವಿ.ಎಸ್ ಮ್ಯಾನೇಜ್ಮೆಂಟ್ ಪ್ರತಿನಿಧಿಯಾದ ಡಾ. ಶಿವಕುಮಾರ್ ಜಿ.ಎಸ್ ಅವರು ಅಭಿಪ್ರಾಯಪಟ್ಟರು.

ಅವರು ಸಹ್ಯಾದ್ರಿ ಸಹೋದಯ ಸಂಕೀರ್ಣ, ಶಿವಮೊಗ್ಗದ ಆಶ್ರಯದಲ್ಲಿ ಕುಮದ್ವತಿ ರೆಸಿಡೆನ್ಶಿಯಲ್ ಸೆಂಟ್ರಲ್ ಶಾಲೆಯಲ್ಲಿ ಆಯೋಜಿಸಲಾದ “ಎಸ್.ಎಸ್.ಎಸ್.ಸಿ ವಿಜ್ಞಾನ ಶಿಕ್ಷಕರ ಕಾರ್ಯಾಗಾರ”ದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

Also Read>> ಗಡಿಯಾಚೆಗಿನ ವ್ಯಾಪಾರದ ಸವಾಲು | ಮಹಿಳಾ ಉದ್ಯಮಿಗಳಿಗೆ Pay10 ನೆರವು

ಇಂದಿನ ಮಕ್ಕಳು ಪ್ರಾಯೋಗಿಕ ಹಾಗೂ ಆಧುನಿಕ ಕಲಿಕಾ ವಿಧಾನಗಳತ್ತ ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದಾರೆ. ಇಂತಹ ಪ್ರತಿಭೆಗಳನ್ನು ಗುರುತಿಸಿ, ಅವರನ್ನು ಉತ್ತಮ ನಾಗರಿಕರನ್ನಾಗಿ ರೂಪಿಸುವ ಹೊಣೆಗಾರಿಕೆ ಶಿಕ್ಷಕರ ಮೇಲಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಎಸ್.ವಿ.ವಿ.ಎಸ್‌ನ ಆಡಳಿತ ಸಂಯೋಜಕರಾದ ಕುಬೇರಪ್ಪ ಕೆ. ಉಪಸ್ಥಿತರಿದ್ದರು.ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಬಸವೇಶ್ವರ ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್, ಮುಧೋಳದ ಪ್ರಾಚಾರ್ಯರಾದ ಶಶಿಧರ ಕುಲಕರ್ಣಿ ಹಾಗೂ ಚನ್ನಮಲ್ಲಿಕಾರ್ಜುನ ಸಿ.ಬಿ.ಎಸ್.ಸಿ ಶಾಲೆ, ಶಿಕಾರಿಪುರದ ಪ್ರಾಚಾರ್ಯರಾದ ಆರ್.ಎಸ್. ಸುರೇಶ್ ಅವರು ಕಾರ್ಯಾಗಾರವನ್ನು ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಕೆ.ಆರ್.ಸಿ.ಎಸ್‌ನ ಪ್ರಾಚಾರ್ಯರಾದ ಪ್ರಶಾಂತ್ ಎಚ್.ಡಿ ಹಾಗೂ ಸಂಯೋಜಕರಾದ ಪ್ರಭು ಆರ್. ಉಪಸ್ಥಿತರಿದ್ದರು. ವಿವಿಧ ಸಿ.ಬಿ.ಎಸ್.ಸಿ ಶಾಲೆಗಳ ವಿಜ್ಞಾನ ಶಿಕ್ಷಕರು ಹಾಗೂ ಕೆ.ಆರ್.ಸಿ.ಎಸ್‌ನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಉದ್ಘಾಟನಾ ಹಾಗೂ ಸಮಾರೋಪ ಸಮಾರಂಭವನ್ನು ಸಹಶಿಕ್ಷಕಿಯರಾದ ಕಾವ್ಯ ಎಚ್.ವಿ ಮತ್ತು ಪೂಜಾ ಕೆ ಸ್ವಾಗತಿಸಿದರು. ಕಾರ್ಯಕ್ರಮವನ್ನು ಶಿಲ್ಪಾ ಎಂ.ಎಸ್ ಮತ್ತು ಅರಿಫಾ ಆರ್ ಅವರು ನಿರೂಪಿಸಿದರು. ವಂದನಾರ್ಪಣೆಯನ್ನು ಐಶ್ವರ್ಯ ಎಂ ಮತ್ತು ಚಂದನ್ ಸಲ್ಲಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   
JNNCE Shivamogga

Shikaripura:  Science Revolution Essential in a Competitive Era: Dr. Shivakumar

Emphasizing the importance of scientific advancement in today’s competitive world, Dr. Shivakumar G.S, Principal of Kumadvathi College of Education and Management and Management Representative of SVVS, stated that a science revolution is essential to keep pace with modern challenges.

He was speaking as the chief guest at the “SSSC Science Teachers’ Workshop” organized at Kumadvathi Residential Central School under the aegis of Sahyadri Sahodaya Complex, Shivamogga.

Dr. Shivakumar noted that today’s students are increasingly inclined toward practical and modern methods of learning. He stressed that it is the responsibility of teachers to identify such talents and nurture them into responsible citizens.

Mr. Kuberapppa K., Administrative Coordinator of SVVS, was present on the dais.

The workshop featured resource persons Mr. Shashidhar Kulkarni, Principal of Basaveshwara International Public School, Mudhol, and Mr. R.S. Suresh, Principal of Sri Channamallikarjuna CBSE School, Shikaripura, who conducted the sessions.

Also present were Mr. Prashanth H.D., Principal of KRCS, and Mr. Prabhu R., Coordinator of KRCS, Shikaripura. Science teachers from various CBSE schools, along with teaching and non-teaching staff of KRCS, participated in the workshop.

The inaugural and valedictory sessions were welcomed by co-teachers Ms. Kavya H.V. and Ms. Pooja K. The program was compered by Ms. Shilpa M.S. and Ms. Arifa R., while the vote of thanks was delivered by Ms. Aishwarya M. and Mr. Chandan.
Kalpa News Advertising DisclaimerKalahamsa Infotech private limited

Tags: Competitive eraKannada News WebsiteKumadvathi College of EducationLatest News KannadaLocal NewsMalnad NewsShikaripuraShimogaShivamoggaShivamogga Newsಕುಮದ್ವತಿ ರೆಸಿಡೆನ್ಶಿಯಲ್ ಸೆಂಟ್ರಲ್ ಸ್ಕೂಲ್ಕುಮದ್ವತಿ ಶಿಕ್ಷಣ ಮತ್ತು ನಿರ್ವಹಣಾ ಕಾಲೇಜುಶಿಕಾರಿಪುರಸ್ಪರ್ಧಾತ್ಮಕ ಯುಗ
Share200Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ಗಡಿಯಾಚೆಗಿನ ವ್ಯಾಪಾರದ ಸವಾಲು | ಮಹಿಳಾ ಉದ್ಯಮಿಗಳಿಗೆ Pay10 ನೆರವು

Next Post

Rayadurg–Pavagada | ಶೀಘ್ರ ರೈಲು ಸಂಚಾರ ಆರಂಭ | ಸಚಿವ ಸೋಮಣ್ಣ

kalpa News

kalpa News

Next Post
Indian Railways Railway services between Rayadurg and Pavagada will commence soon, said Minister Somanna

Rayadurg–Pavagada | ಶೀಘ್ರ ರೈಲು ಸಂಚಾರ ಆರಂಭ | ಸಚಿವ ಸೋಮಣ್ಣ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL