No Result
View All Result
Interior / upgradation of Next-Generation Amrit Bharat Coaches. Sample coach ready
English Articles

Interior / upgradation of Next-Generation Amrit Bharat Coaches. Sample coach ready

by ಕಲ್ಪ ನ್ಯೂಸ್
April 6, 2026
0

Kalpa Media House  |  New Delhi  | The Hon’ble Minister of Railways inspected sample coaches developed with proposed interior design...

Read moreDetails
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
  • Advertise With Us
  • Grievances
  • About Us
  • Contact Us
Tuesday, April 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಅತ್ಮವಿಶ್ವಾಸವೆ ಮುಂದಿನ ಸಾಧನೆಗೆ ದಾರಿದೀಪ: ವಿವೇಕ ಆಳ್ವ

ಶಿಕಾರಿಪುರ | ಉದ್ಯೋಗ ಮೇಳದ ಪೂರ್ವ ಭಾವಿ ಉದ್ಯೋಗ ಮಾಹಿತಿ ಶಿಬಿರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 31, 2026
in ಶಿಕಾರಿಪುರ
0
ಅತ್ಮವಿಶ್ವಾಸವೆ ಮುಂದಿನ ಸಾಧನೆಗೆ ದಾರಿದೀಪ: ವಿವೇಕ ಆಳ್ವ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ಭಯ ಮತ್ತು ಕೀಳರಿಮೆ ಆತ್ಮವಿಶ್ವಾಸದ ಶತ್ರುಗಳು. ಅವುಗಳನ್ನು ನಿವಾರಿಸಿಕೊಂಡರೆ ಆತ್ಮವಿಶ್ವಾಸ ತಾನಾಗೇ ಮೂಡುತ್ತದೆ. ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಲು ಸದಾ ಪರಿಶುದ್ಧ ಆಲೋಚನೆ ಮತ್ತು ಪರಿಶುದ್ಧ ಕಾರ್ಯಗಳನ್ನು ಮಾಡುತ್ತಾ ಮನಸನ್ನು ನಿರ್ಮಲಗೊಳಿಸಿಕೊಳ್ಳುತ್ತಿರಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದಿರೆರ ವ್ಯವಸ್ಥಾಪಕ ನಿರ್ದೇಶಕ ವಿವೇಕ ಆಳ್ವ #Vivek Alva ತಿಳಿಸಿದರು.

ನಗರದ ಮಂಗಳ ಭವನದಲ್ಲಿ ಹಮ್ಮಿಕೊಂಡಿದ್ದ ಶಿಕಾರಿಪುರ ಉದ್ಯೋಗ ಮೇಳದ ಪೂರ್ವ ಭಾವಿ ಉದ್ಯೋಗ ಮಾಹಿತಿ ಶಿಬಿರದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ಸಾಧನೆ ಮಾಡಲು ವಿಫುಲ ಅವಕಾಶಗಳಿದ್ದರೂ ಅವುಗಳ ಕೈಹಿಡಿದು ನಂಬಿಕೆಯಿಂದ ಮುನ್ನಡೆಯುವ ಆತ್ಮವಿಶ್ವಾಸದ ಕೊರತೆ ಕಾಡುತ್ತಿದೆ. ಅದಕ್ಕಾಗಿ ಪೂರ್ವ ಸಿದ್ಧತಾ ವ್ಯವಸ್ಥೆ ಮಾಡಿಕೊಳ್ಳುವುದು ತುಂಬಾ ಅವಶ್ಯಕವಾಗಿದೆ. ಇಂದಿನ ವ್ಯವಸ್ಥೆಯಲ್ಲಿ ನಿರುದ್ಯೋಗ ಇದೆ ಎನ್ನುವುದು ತಪ್ಪು. ನಮ್ಮಲ್ಲಿರುವ ಕೌಶಲ್ಯಗಳ ಕೊರತೆಯಿಂದ ನಾವು ಉದ್ಯೋಗ ಪಡೆಯುವಲ್ಲಿ ವಿಫಲರಾಗುತ್ತಿದ್ದೇವೆ. ಉದ್ಯೋಗ ಆಕಾಂಕ್ಷಿಗಳು ಉತ್ತಮ ಸಿದ್ಧತೆ ತಯಾರಿ ಇಲ್ಲದೆ ಉದ್ಯೋಗ ಪಡೆಯಲು ಪ್ರಯತ್ನ ಪಟ್ಟರೆ ಅದರಲ್ಲಿ ಯಶಸ್ಸು ಕಾಣಲು ಸಾಧ್ಯವಿಲ್ಲ ಎಂದರು.

ನಮಗೆ ದೊಡ್ಡ ಹುದ್ದೆ ಬೇಕು ಉತ್ತಮ ವೇತನ ಎಂದು ಸುಮ್ಮನೆ ಕುಳಿತರೆ ಆಗದು ಸಿಕ್ಕಂತಹ ಅವಕಾಶಗಳನ್ನು ಬಳಸಿಕೊಂಡು ದೊಡ್ಡದಾದ ಸಾಧನೆಯನ್ನು ಮಾಡಬಹುದು. ದೊಡ್ಡ ಸಾಧನೆ ಮಾಡಿರುವ ಹಿರಿಯರೆಲ್ಲರೂ ಅವರಿಗೆ ಸಿಕ್ಕ ಸಣ್ಣ ಅವಕಾಶಗಳನ್ನು ಬಳಸಿಕೊಂಡು ದೊಡ್ಡ ಸಾಧನೆಯನ್ನು ಮಾಡಿರುವರು. ಸಣ್ಣ ಉದ್ಯೋಗದಿಂದ ಮುಂದುವರೆದರೆ ಮುಂದೆ ದೊಡ್ಡ ಸಾಧನೆ ಮಾಡುತ್ತೇವೆ. ಉತ್ತಮ ತರಬೇತಿ ಉತ್ತಮ ತಯಾರಿ ನಿಮಗೆ ದಾರಿದೀಪ ಉದ್ಯೋಗಗಳು ಸಿಗಬೇಕಾದರೆ ಮಾಹಿತಿ ಶಿಬಿರಗಳು ಹೆಚ್ಚು ಹೆಚ್ಚು ನಡೆಯಬೇಕು ಎಂದರು.

ಯಾವಾಗಲೂ ನಾವು ನಮ್ಮ ತಪ್ಪುಗಳನ್ನು ಒಪ್ಪಿಕೊಳ್ಳುವುದಿಲ್ಲ. ಬೇರೂರ ಮೇಲೆ ಅದನ್ನು ಹಾಕುತ್ತೇವೆ. ಹೀಗೆ ಮಾಡಿದಾಗ ನಾವು ಮುಂದು ಬರಲು ಸಾಧ್ಯವಿಲ್ಲ. ಈ ಊರಿಗೆ ಒಂದು ಶಕ್ತಿ ಇದೆ, ಈ ಉದ್ಯೋಗ ಮೇಳವನ್ನು ನಾವು ನಮ್ಮ ಉದ್ಯೋಗ ಮೇಳವೆಂದು ತಿಳಿದು ಭಾಗವಹಿಸಬೇಕು ಎಂದು ಸಲಹೆ ನೀಡಿದರು.
ಈ ಉದ್ಯೋಗ ಮೇಳದ ಸಂಘಟಕರಾದ ಸಂಸದರು, ಶಾಸಕರ ಸಂಕಲ್ಪವನ್ನು ಈಡೇರಿಸಿಕೊಳ್ಳಲು ನಮ್ಮ ಸಾಮರ್ಥ್ಯತವಾದ ಶಕ್ತಿಯನ್ನು ಬಳಸಿಕೊಂಡು ಉದ್ಯೋಗ ಮೇಳವನ್ನು ಯಶಸ್ವಿ ಮಾಡಿಕೊಡಬೇಕು. ಭಾಗವಹಿಸುವ ಕಂಪನಿಗಳಲ್ಲಿ ತಮ್ಮ ವಿದ್ಯಾಭ್ಯಾಸಕ್ಕೆ ಅನುಗುಣವಾದ ಎಲ್ಲಾ ಕಂಪನಿಗಳಲ್ಲೂ ಸಂದರ್ಶನವನ್ನು ಕೊಟ್ಟು ನಂತರ ತಮಗೆ ಅನುಕೂಲವಾದ ಕಂಪನಿಯಲ್ಲಿ ಉದ್ಯೋಗಕ್ಕೆ ಸೇರಿಕೊಳ್ಳಿ. ಮಾರಾಟ ವಿಭಾಗ ಎಂದು  ಸುಮ್ಮನಿರಬೇಡಿ ಮುಂದೆ ಅದರಲ್ಲೇ ದೊಡ್ಡ ಮಟ್ಟದ ಸಾಧನೆಯನ್ನು ಮಾಡುವರ ಮೂಲಕ ಮುಂದುವರಿಯಬಹುದು. ತಮ್ಮ ಆತ್ಮವಿಶ್ವಾಸವಾದ ದೃಢ ಸಂಕಲ್ಪದಿಂದ ಸಿದ್ಧತೆಯೊಂದಿಗೆ ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿ ತಮ್ಮ ಜೀವನವನ್ನು ರೂಪಿಸಿಕೊಳ್ಳಿ ಎಂದು ಉದ್ಯೋಗ ಆಕಾಂಕ್ಷಿಗಳಿಗೆ ಸ್ಪೂರ್ತಿ ನೀಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮಲೆನಾಡು ಪ್ರದೇಶ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಗುರುಮೂರ್ತಿ ಮಾತನಾಡಿ, ಶಿಕಾರಿಪುರ ತಾಲೂಕಿನ ಪ್ರತಿಭಾವಂತ ಯುವ ಪ್ರತಿಭೆಗಳಿಗೆ ಉದ್ಯೋಗ ಕೊಡಿಸುವ ಉದ್ದೇಶದಿಂದ ಈ ಉದ್ಯೋಗ ಮೇಳ ಆಯೋಜಿಸಲಾಗಿದೆ. ಒಂದು ತಿಂಗಳಿನಿಂದ ಕಾರ್ಯ ಚಟುವಟಿಕೆಯಲ್ಲಿ ತೊಡಗಿರುವ ಸ್ವಾಮಿ ವಿವೇಕಾನಂದ ಸಂಸ್ಥೆ ಮತ್ತು ಆಳ್ವಾಸ್ ಎಜುಕೇಶನಲ್ ಫೌಂಡೇಶನ್ ಮೂಡಬಿದರೆ ಇವರ ನೇತೃತ್ವದಲ್ಲಿ ಕೆಲಸ ಕಾರ್ಯಗಳು ನಡೆಯುತ್ತಿವೆ. ಭಾರತದ ಪ್ರಧಾನ ಮಂತ್ರಿಗಳು 2047ಕ್ಕೆ ಭಾರತವು ವಿಕಚಿತ ಭಾರತವಾಗಬೇಕು ಅಂದರೆ ಭಾರತವು ಎಲ್ಲಾ ಕ್ಷೇತ್ರಗಳಲ್ಲೂ ಆರ್ಥಿಕ ಶಕ್ತಿಯನ್ನು ಹೊಂದಿ ವಿಶ್ವದ ಅಭಿವೃದ್ದಿ ಹೊಂದಿದ ಪ್ರಥಮ ರಾಷ್ಟ್ರವಾಗಬೇಕು ಎಂಬುವುದು. ಈ ಆಶಯವು ಈಡೇರಬೇಕಾದರೆ ಭಾರತದ ಯುವ ಪ್ರತಿಭೆಗಳು ಮುಂದೆ ಮುಂದೆ ಬರಬೇಕು. ಇಂದಿನ ಯುವಕರು ಆ ನಿಟ್ಟಿನಲ್ಲಿ ಸಂಕಲ್ಪ ಮಾಡಿ ಮುಂದುವರೆದರೆ ಪ್ರಧಾನ ಮಂತ್ರಿಗಳ ಕನಸನ್ನು ನನಸು ಮಾಡಬಹುದು ಎಂದು ತಿಳಿಸಿದರು.
ಒಂದು ದೇಶದ ನಿಜವಾದ ಆಸ್ತಿ ಎಂದರೆ ಆದೇಶದ ಭೌತಿಕವಾದ ಸಂಪತ್ತು ಅಲ್ಲ ಯುವ ಶಕ್ತಿಯೇ ಆದೇಶದ ನಿಜವಾದ ಸಂಪತ್ತು ಎಂದು ಹಲವಾರು ದಾಸನೀಕರು ತಿಳಿಸಿದ್ದಾರೆ. ಈ ನಾಡಿನ ಹಿರಿಯರ ಆಶೀರ್ವಾದದಿಂದ ಒಬ್ಬ ಸಾಮಾನ್ಯ ರೈತನ ಮಗನಾಗಿ, ಶಾಸಕರಾಗಿ ಈ ನಾಡಿನ ಮುಖ್ಯಮಂತ್ರಿಗಳಾಗಿ ಈ ಕ್ಷೇತ್ರಕ್ಕೆ ಶಿಕ್ಷಣ, ಕುಡಿಯುವ ನೀರು, ನೀರಾವರಿ ವಿದ್ಯುತ್ ಮುಂತಾದ ಎಲ್ಲಾ ಸೌಕರ್ಯಗಳನ್ನು ಓದಗಿಸಿಕೊಟ್ಟು, ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ಮೂಲಕ ತಮ್ಮ ಕನಸನ್ನು ನನಸು ಮಾಡಿಕೊಂಡಿರುವವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು. ಅಲ್ಲದೆ ಈ ನಾಡಿನ ಮಕ್ಕಳಿಗೆ ಸಂಸ್ಕಾರವಿತ ಶಿಕ್ಷಣ  ಕೊಡಲು ದೊಡ್ಡ ಪ್ರಮಾಣದ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯನ್ನು ಕಟ್ಟಿ ಬೆಳೆಸಿದ್ದಾರೆ. ತಾಲೂಕಿನ ಯುವ ಪ್ರತಿಭೆಗಳಿಗೆ ಉದ್ಯೋಗ ವಹಿಸಿಕೊಡಬೇಕು ಎಂಬ ಇಚ್ಛೆಯಂತೆ ಈ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಈ ಮೇಳವು ಪ್ರಾಮಾಣಿಕವಾಗಿ ಪ್ರಯತ್ನದೊಂದಿಗೆ ತಮ್ಮ ಪರಿಶ್ರಮದಿಂದ ಉದ್ಯೋಗವನ್ನು ಪಡೆದುಕೊಳ್ಳಬೇಕು. ತಮ್ಮಲ್ಲಿರುವ ಒಪೆಬೆಲೆಯನ್ನು ಹೊರ ತರಬೇಕು ಗಟ್ಟಿತನದಿಂದ ಆತ್ಮವಿಶ್ವಾಸದಿಂದ ಹೆಜ್ಜೆ ಇಡಬೇಕು. ಉದ್ಯೋಗ ದೊಡ್ಡದು ಸಣ್ಣದು ಎಂಬ ಕೇಳಿರಬೇಡ ಜವಾಬ್ದಾರಿಯಿಂದ ಮುಂದುವರೆದರೆ ಎಂತಹ ಸಾಧನೆ ಮಾಡಲು ಸಾಧ್ಯವಾಗುತ್ತದೆ. ನಂಬಿಕೆಯಿಂದ ಮುಂದೆ ಬರಬೇಕು ಯಶಸ್ಸು ಯಾವಾಗಲೂ ಸದಾಕಾಲ ನಿಮ್ಮ ಜೊತೆ ಇರುತ್ತದೆ. ನಿರಂತರ ಪರಿಶ್ರಮದಿಂದ ಫಲ ಸಿಗಲು ಸಾಧ್ಯ ಎಂದು ತಿಳಿಸಿದರು.

ವೇದಿಕೆಯಲ್ಲಿ ನಗರ ಬಿಜೆಪಿ ಘಟಕದ ಅಧ್ಯಕ್ಷ  ಎಸಿ ಚನ್ನವೀರಪ್ಪ, ಮಾಹಿತಿ ಹಕ್ಕು ಆಯೋಗದ ಮಾಜಿ ಆಯುಕ್ತರು ಹಾಗೂ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ರಾಮ ನಾಯ್ಕ್ , ಪುರಸಭೆ ಮಾಜಿ ಅಧ್ಯಕ್ಷ ವಸಂತ ಗೌಡ್ರು, ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆ ಆಡಳಿತ ಮಂಡಳಿ ಪ್ರತಿನಿಧಿಗಳು ಹಾಗೂ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಶಿವಕುಮಾರ್ ಜಿಎಸ್, ಆಡಳಿತ ಸಮನ್ವಯಾಧಿಕಾರಿ ಕುಬೇರಪ್ಪ.ಕೆ. ಉಪಸ್ಥಿತರಿದ್ದರು.

http://kalpa.news/wp-content/uploads/2024/04/VID-20240426-WA0008.mp4

ಕಾರ್ಯಕ್ರಮದಲ್ಲಿ ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆಯ ಮುಖ್ಯಸ್ಥರು ಸಿಬ್ಬಂದಿ ವರ್ಗದವರು ಹಾಗೂ ಆಳ್ವಾಸ್ ಎಜುಕೇಶನ್ ಫೌಂಡೇಶನ್ ಎಲ್ಲ ತಂಡದವರು, ಕಸಬಾ ಹೋಬಳಿ ಹಾಗೂ ಶಿಕಾರಿಪುರ ನಗರದ ಎಲ್ಲಾ ಉದ್ಯೋಗ ಮೇಳದ ನೋಂದಾಯಿತ ಉದ್ಯೋಗ ಆಕಾಂಕ್ಷಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕು.ಸ್ಪೂರ್ತಿ ಪ್ರಾರ್ಥಿಸಿ, ಕುಮದ್ವತಿ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ವಿರೇಂದ್ರ ಸ್ವಾಗತಿಸಿ, ಉಪನ್ಯಾಸಕ ಕೋಟೋಜಿರಾವ್ ನಿರೂಪಿಸಿ, ವಂದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShikaripuraShimogaShivamoggaNewsVivek Alvaಮಲೆನಾಡು_ಸುದ್ಧಿವಿವೇಕ ಆಳ್ವಶಿಕಾರಿಪುರಶಿವಮೊಗ್ಗ_ನ್ಯೂಸ್
Share201Tweet125Send
Previous Post

ಬೆಂಗಳೂರು | ಶ್ರೀ ಕೃಷ್ಣ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Next Post

Samsung Sets Two Guinness World Records with its India

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Samsung Sets Two Guinness World Records with its India

Samsung Sets Two Guinness World Records with its India

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

April 6, 2026
ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

April 6, 2026
ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

April 6, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
SWR to run special trains for Good Friday, Easter rush

ಮೈಸೂರು – ಬಾಗಲಕೋಟೆ ಬಸವ ಎಕ್ಸ್‌ಪ್ರೆಸ್‌ ಲಚ್ಯಾಣ ರೈಲು ನಿಲ್ದಾಣದಲ್ಲಿ ತಾತ್ಕಾಲಿಕ ನಿಲುಗಡೆ

April 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL