ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿಕಾರಿಪುರ: ಕುಮದ್ವತಿ ಪಿಯು ಕಾಲೇಜ್‌ನಲ್ಲಿ ನಡೆದ ಶಿಕಾರಿಪುರ ತಾಲ್ಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟವನ್ನು ಸಂಸದ ಬಿ.ವೈ. ರಾಘವೇಂದ್ರ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಡಿಡಿಪಿಯು ನಾಗರಾಜ್ ಕಾಗಲೀಕರ್, ತಹಶೀಲ್ದಾರ್ ಕವಿರಾಜ್, ಜಿ.ಪಂ ಸದಸ್ಯೆ ಮಮತಾ ಸಾಲಿ, ತಾ.ಪಂ ಅಧ್ಯಕ್ಷ ಸುರೇಶ್ ನಾಯ್ಕ್, ಪ್ರಾಂಶುಪಾಲರು ಇತರರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಸಂಸದ ರಾಘವೇಂದ್ರ ಸ್ಪರ್ಧೆಯಲ್ಲಿ ಭಾಗವಹಿಸುವ ಆಟಗಾರರಿಗೆ ಶುಭಾಶಯ ಕೋರಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post