Read - < 1 minute
ಕಲ್ಪ ಮೀಡಿಯಾ ಹೌಸ್
ಶಿಕಾರಿಪುರ: ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಮತ್ತು ಸಂಸದ ಬಿ.ವೈ ರಾಘವೇಂದ್ರ್ರ ಅವರು ತಾಲೂಕು ಆಸ್ಪತ್ರೆಯಲ್ಲಿ ಇಂದು ಕೊರೋನಾ ಚಿಕಿತ್ಸೆಗಾಗಿ ನೂತನ ಆಕ್ಸಿಜನ್ ಪ್ಲಾಂಟ್ ಉದ್ಘಾಟನೆ ಮಾಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post