No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
  • Advertise With Us
  • Grievances
  • About Us
  • Contact Us
Saturday, August 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಶಿಕಾರಿಪುರ | ಅಂಕದ ಕುರಿತು ಅತಿಯಾದ ಚಿಂತನೆ ಅವಶ್ಯಕತೆ ಇರುವುದಿಲ್ಲ | ಶಿವಕುಮಾರ್ ಅಭಿಮತ

ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಸರಸ್ವತಿ ಪೂಜೆ, ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

kalpa News by kalpa News
March 12, 2026
in ಶಿಕಾರಿಪುರ
0
ಶಿಕಾರಿಪುರ | ಅಂಕದ ಕುರಿತು ಅತಿಯಾದ ಚಿಂತನೆ ಅವಶ್ಯಕತೆ ಇರುವುದಿಲ್ಲ | ಶಿವಕುಮಾರ್ ಅಭಿಮತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ವಿದ್ಯಾರ್ಥಿಗಳಲ್ಲಿ ಹಾಗೂ ಯುವಜನರಲ್ಲಿ ತಾಳ್ಮೆ, ಸಹನೆ ತುಂಬಾ ಮಹತ್ವವಾಗಿದ್ದು, ಪರಿಶ್ರಮ ಪಟ್ಟು ಅಭ್ಯಾಸ ಮಾಡಬೇಕು. ಪಡೆಯುವ ಅಂಕದ ಕುರಿತು ಅತಿಯಾದ ಚಿಂತನೆ ಅವಶ್ಯಕತೆ ಇರುವುದಿಲ್ಲ ಎಂದು ಸಂಸ್ಥೆಯ ಅಧ್ಯಕ್ಷ ಎಂ.ಬಿ. ಶಿವಕುಮಾರ್ ತಿಳಿಸಿದರು.

ನಗರದ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಭವಾನಿ ರಾವ್ ಕೇರಿಯ ಮೈತ್ರಿ ಪ್ರಾಥಮಿಕ ಶಾಲೆ ಮತ್ತು ಕುಮದ್ವತಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ   ಸರಸ್ವತಿ ಪೂಜೆ  ಮತ್ತು  ಹತ್ತನೇ ಯ ತರಗತಿಯ ವಿದ್ಯಾರ್ಥಿಗಳ ಬಿಳ್ಕೊಡುಗೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶ್ರಮದೊಟ್ಟಿಗೆ ಯಶಸ್ಸು ಒಂದೇ ಬರುತ್ತದೆ. ವಿದ್ಯಾರ್ಥಿಗಳು ತಮ್ಮ ಕಾಲ ಮೇಲೆ ತಾವು ನಿಂತಾಗ ತಾವು ಕಲಿತ ಶಾಲೆ ಹಾಗೂ ಸಮಾಜಕ್ಕೆ ತಮ್ಮಿಂದಾದ ಋಣವನ್ನು ತೀರಿಸಬೇಕೆಂದು  ಹೇಳಿದರು.
ಕುಮದ್ವತಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ.ಸಿ. ರವೀಂದ್ರ ಮಾತನಾಡಿ, ವಿದ್ಯಾರ್ಥಿಗಳ ನಿರ್ದಿಷ್ಟವಾದ ಗುರಿ ಹೊಂದಿ ಅದರ ಸಾಧನೆಗೆ ನಿರಂತರವಾಗಿ ಪರಿಶ್ರಮ ವಹಿಸಿದರೆ ಉನ್ನತ ಸ್ಧಾನ ಪಡೆಯಬಹುದು. ಪಾಲಕರು ಹಲವಾರು ಕಷ್ಟದ ನಡುವೆಯೂ ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳುತ್ತಾರೆ. ವಿದ್ಯಾರ್ಥಿಗಳು ತಮ್ಮ ಪೋಷಕರ ಮತ್ತು ಶಿಕ್ಷಕರ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಅಭ್ಯಾಸ ಮಾಡಬೇಕು. ಹೆತ್ತ  ಪೋಷಕರಿಗೂ ಮತ್ತು ವಿದ್ಯೆ ಕಲಿಸಿದ ಗುರುಗಳನ್ನು ಗೌರವದಿಂದ ಕಾಣಬೇಕು ಎಂದು ತಿಳಿಸಿದರು.

ಶಾಲಾ ಪ್ರಾಚಾರ್ಯರಾದ ಪಿ. ವಿಶ್ವನಾಥ ಮಾತನಾಡಿ, ವಿದ್ಯಾರ್ಥಿಗಳು ಅಂಕ ಗಳಿಕೆಗೆ ಸೀಮಿತವಾಗದೇ ಉತ್ತಮವಾದ ನಡವಳಿಕೆ ಹಾಗೂ ಅಭ್ಯಾಸಗಳನ್ನ ಬೆಳೆಸಿಕೊಂಡು ಸುಸಂಸ್ಕೃತರಾಗಿ ರೂಪುಗೊಳ್ಳಬೇಕು. ಪ್ರತಿ ವಿದ್ಯಾರ್ಥಿಗೂ ಎಸ್’ಎಸ್’ಎಲ್’ಸಿ ಹಂತ ಬಹುಮುಖ್ಯವಾಗಿದೆ ಎಂದರು.
ಪರೀಕ್ಷಾ ಸಮಯ ಸಮೀಪಿಸುತ್ತಿರುವುದರಿಂದ ಪೌಷ್ಟಿಕ ಆಹಾರ ಸೇವಿಸಿ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನ ಕಾಪಾಡಿಕೊಳ್ಳಬೇಕು. ಈ ಮೂಲಕ ಶಿಕ್ಷಕರ ಮಾರ್ಗದರ್ಶನದಲ್ಲಿ ಪರೀಕ್ಷೆಯನ್ನು ಎದುರಿಸಿ ಉತ್ತಮ ಫಲಿತಾಂಶವನ್ನು ಪಡೆದುಕೊಳ್ಳುವುದರ ಮೂಲಕ ಪಾಲಕರು, ಗುರುಗಳು ಹಾಗೂ ಸಂಸ್ಧೆಗೆ ಕೀರ್ತಿ ತರಬೇಕು ಎಂದು ಕಿವಿಮಾತು ಹೇಳಿದರು.

ಶಾಲಾ ಪ್ರಭಾರಿ ಮುಖ್ಯ ಶಿಕ್ಷಕರಾದ ಪ್ರಶಾಂತ ಕುಬಸದ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ವೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಇದರಿಂದ ಬದುಕು ಸುಂದರವಾಗುತ್ತದೆ. ವೌಲ್ಯಗಳನ್ನು ಕಲಿಯಲು ಮಹಾತ್ಮರ ಜೀವನ ಚರಿತ್ರೆಗಳನ್ನು ಓದುವದನ್ನು ರೂಢಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಕನಸನ್ನು ಕಂಡು, ಅದನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಬೇಕೆಂದು ತಮ್ಮ ಆಶಯ ವ್ಯಕ್ತಪಡಿಸಿದರು.

ಹಿರಿಯ ಶಿಕ್ಷಕಿ ರೇಷ್ಮಾ ಬಾನು ರವರು ಪ್ರಾಸ್ತಾವಿಕ ನುಡಿಗಳನ್ನಾಡಿ, ವಿದ್ಯಾರ್ಥಿಗಳ ಜೀವನ ಉಜ್ವಲವಾಗಿ ದೀಪದ ಹಾಗೆ  ಬೆಳಗಲಿ ಮತ್ತು ನಂದಾ ದೀಪದ ಹಾಗೆ ಅವರು ಜೀವನ ಬೆಳಗಲಿ ಎಂದು ಪ್ರಾರ್ಥಿಸಿ ದೀಪಗಳನ್ನು ಉಡುಗೊರೆಯಾಗಿ ನೀಡಲಾಯಿತು.
ಕಾರ್ಯಕ್ರಮದಲ್ಲಿ ಹತ್ತನೇಯ ವಿದ್ಯಾರ್ಥಿಗಳು ತಮ್ಮ ಶಾಲಾ ದಿನಗಳನ್ನು ನೆನಪಿಸಿಕೊಂಡು, ನಾವು ಉತ್ತಮ ಅಭ್ಯಾಸದೊಂದಿಗೆ ಉತ್ತಮ ಫಲಿತಾಂಶ ಪಡೆದು ಶಾಲೆಗೂ ಮತ್ತು ಪೋಷಕರಿಗೂ ಒಳ್ಳೆಯ ಹೆಸರು ತರುತ್ತೇವೆ ಎಂದು ಆಶ್ವಾಸನೆ ನೀಡಿದರು.

ಶಿಕ್ಷಕರಾದ  ಹಾಲಸ್ವಾಮಿ, ಎಂ.ಕೆ. ಚಂದನ್, ಚಂದ್ರಶೇಖರ್, ಮಂಜುಳಾ ಪಾಟೀಲ್, ಲಲಿತಾ, ರೇಖಾ, ಚಂದ್ರಮತಿ ಇತರರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಎಂ.ಎಸ್. ಚೇತನಾ ಮತ್ತು ತಂಡದವರು ಪ್ರಾರ್ಥಿಸಿ, ವಿ. ಪ್ರಣತಿ ಸ್ವಾಗತಿಸಿದರು. ಕೆ.ಆರ್. ವರ್ಷಿಣಿ ವಂದಿಸಿ, ಯು.ಪಿ.  ಹೇಮಶ್ರೀ ಕಾರ್ಯಕ್ರಮ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShikaripuraShimogaShivamoggaNewsಮಲೆನಾಡು_ಸುದ್ಧಿಶಿಕಾರಿಪುರಶಿವಮೊಗ್ಗ_ನ್ಯೂಸ್
Share199Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ವಿಧಾತ್ರಿ ಕೆಫೆಯಲ್ಲಿ ಗೃಹ ಬಳಕೆಯ 3 ಸಿಲಿಂಡರ್ ಪತ್ತೆ | ಆಹಾರ ಇಲಾಖೆ ಅಧಿಕಾರಿಗಳಿಂದ ಸೀಜ್

Next Post

ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಕ್ಷೇತ್ರಗಳಿಗೆ ಬೆಂಬಲ ಒದಗಿಸಲು ಕರ್ನಾಟಕದಲ್ಲಿ ಮತ್ತಷ್ಟು ಹೂಡಿಕೆ ಮಾಡಿದ ABB

kalpa News

kalpa News

Next Post
ABB deepens Karnataka footprint with new investments to serve high growth emerging sectors

ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಕ್ಷೇತ್ರಗಳಿಗೆ ಬೆಂಬಲ ಒದಗಿಸಲು ಕರ್ನಾಟಕದಲ್ಲಿ ಮತ್ತಷ್ಟು ಹೂಡಿಕೆ ಮಾಡಿದ ABB

Leave a Reply Cancel reply

Your email address will not be published. Required fields are marked *

No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL