No Result
View All Result
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು
English Articles

Young Woman Dies of Cardiac Arrest; Parents Give New Life Through Organ Donation

by ಕಲ್ಪ ನ್ಯೂಸ್
June 3, 2026
0

Kalpa Media House  |  Bhadravathi | In a remarkable act of humanity amid grief, the parents of a young woman...

Read moreDetails
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
  • Advertise With Us
  • Grievances
  • About Us
  • Contact Us
Thursday, June 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಶಿಕಾರಿಪುರ | ಪಿಯು ಫಲಿತಾಂಶ | ಕುಮದ್ವತಿ ಪಿಯು ಕಾಲೇಜಿಗೆ ಮೂರು ರ‍್ಯಾಂಕ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 10, 2024
in ಶಿಕಾರಿಪುರ
0
ಶಿಕಾರಿಪುರ | ಪಿಯು ಫಲಿತಾಂಶ | ಕುಮದ್ವತಿ ಪಿಯು ಕಾಲೇಜಿಗೆ ಮೂರು ರ‍್ಯಾಂಕ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ದ್ವಿತೀಯ ಪಿಯುಸಿ ಫಲಿತಾಂಶ #Second PU Result ಇಂದು ಪ್ರಕಟಗೊಂಡಿದ್ದು ಇಲ್ಲಿನ ಕುಮದ್ವತಿ ಕಾಂಪೋಸಿಟ್ ಪಿಯು ಕಾಲೇಜಿನ ಮೂವರು ವಿದ್ಯಾರ್ಥಿಗಳ ರ‍್ಯಾಂಕ್ ಗಳಿಸುವ ಮೂಲಕ ಸಂಸ್ಥೆ ಹಾಗೂ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ಎಂ.ಎಸ್. ಪವನ್-2ನೇ ರ‍್ಯಾಂಕ್
ಕಾಮರ್ಸ್ ವಿಭಾಗದಲ್ಲಿ 600ಕ್ಕೆ 596 ಅಂಕಗಳನ್ನು ಗಳಿಸುವ ಮೂಲಕ ರಾಜ್ಯಕ್ಕೆ ಎರಡನೇ ರ‍್ಯಾಂಕ್ ಪಡೆದಿದ್ದಾರೆ ಪವನ್. ಕುಮದ್ವತಿ ಬಿಇಡಿ ಕಾಲೇಜಿನಲ್ಲಿ #KumadvatiCollege ಕರ್ತವ್ಯ ನಿರ್ವಹಿಸುತ್ತಿರುವ ಎಸ್. ಮಂಜುನಾಥ್ ಹಾಗೂ ಗೃಹಿಣಿ ಅನಿತಾ ಅವರ ಪುತ್ರನಾದ ಪವನ್ ಸಾಧನೆ ಜಿಲ್ಲೆಯೇ ಹೆಮ್ಮೆ ಪಡುವಂತಹದ್ದಾಗಿದೆ.
ಆರ್. ಸೃಜನಾ-5ನೇ ರ‍್ಯಾಂಕ್
ಕಾಮರ್ಸ್ ವಿಭಾಗದಲ್ಲಿ 600ಕ್ಕೆ 593 ಅಂಕಗಳನ್ನು ಗಳಿಸುವ ಮೂಲಕ ಆರ್. ಸೃಜನಾ ರಾಜ್ಯಕ್ಕೇ 5ನೇ ರ‍್ಯಾಂಕ್ ಗಳಿಸಿದ್ದಾರೆ.

Also read: ಶಿಕಾರಿಪುರ | ರಾಜ್ಯಕ್ಕೆ ರ‍್ಯಾಂಕ್ ಪಡೆದ ಕುಮದ್ವತಿ ಕಾಲೇಜಿನ ಪವನ್ | ಸ್ವತಃ ವಿದ್ಯಾರ್ಥಿ ಹೇಳಿದ್ದೇನು?

ಎ.ಎನ್. ದೀಕ್ಷಾ-7ನೇ ರ‍್ಯಾಂಕ್
ಇನ್ನು ಕಾಮರ್ಸ್ ವಿಭಾಗದಲ್ಲಿ 600ಕ್ಕೆ 590 ಅಂಕಗಳನ್ನು ಗಳಿಸುವ ಮೂಲಕ ಎ.ಎನ್. ದೀಕ್ಷಾ ಅವರು ರಾಜ್ಯಕ್ಕೇ 7ನೇ ರ‍್ಯಾಂಕ್ ಗಳಿಸಿದ್ದಾರೆ.
ಕುಮದ್ವತಿ ಪಿಯು ಕಾಲೇಜಿಗೆ ಕೀರ್ತಿ ತಂದ ಈ ಮೂವರು ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ ಅಭಿನಂದಿಸಿದೆ.

ಕುಮದ್ವತಿ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಕಾಲೇಜಿನಲ್ಲಿ ಪವನ್ ವಾಣಿಜ್ಯ ಭಾಗದಲ್ಲಿ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್, ಸೃಜನ ಐದನೇ ರಾಂಕ್ ಪಡೆದಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಒಟ್ಟು 82 ರಲ್ಲಿ 40 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 31 ವಿದ್ಯಾರ್ಥಿಗಳು ಪ್ರಥಮ ಸ್ಥಾನ 10 ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದಿದ್ದಾರೆ. ಒಟ್ಟಾರೆ ಫಲಿತಾಂಶ ಶೇ.98.7 ದಾಖಲಾಗಿದೆ.

ವಿಜ್ಞಾನ ವಿಭಾಗದಲ್ಲಿ 251 ರಲ್ಲಿ 85 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 96 ವಿದ್ಯಾರ್ಥಿಗಳು ಪ್ರಥಮ ಸ್ಥಾನ, 70 ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ದೀಕ್ಷಿತ 8 ನೇ ರ‍್ಯಾಂಕ್ 590 ಅಂಕಗಳನ್ನು ಪಡೆದು ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ವಿಜ್ಞಾನ ವಿಭಾಗ ಶೇಕಡಾ 99.29% ಆಗಿದ್ದು, ಕಾಲೇಜಿನ ಒಟ್ಟು ಶೇ.98:5% ಆಗಿದೆ.

ಸಾಧನೆ ಮಾಡಿದ ಈ ಮೂವರು ವಿದ್ಯಾರ್ಥಿಗಳು, ಆಡಳಿತ ಮಂಡಳಿ ಹಾಗೂ ಉಪನ್ಯಾಸಕ ವರ್ಗವನ್ನು ಕಲ್ಪ ಮೀಡಿಯಾ ಹೌಸ್ ಅಭಿನಂದಿಸುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/02/VID-20240229-WA0024.mp4

 

Tags: CommerceKannada NewsKannada News LiveKannada News WebsiteKannada WebsiteLatest News KannadaLocal NewsMalnad NewsNews in KannadaNews KannadaSecond PU ResultShikaripuraShimogaShivamogga Newsಕಾಮರ್ಸ್ದ್ವಿತೀಯ ಪಿಯುಸಿ ಫಲಿತಾಂಶಮಲೆನಾಡು_ಸುದ್ಧಿಶಿಕಾರಿಪುರಶಿವಮೊಗ್ಗ_ನ್ಯೂಸ್
Share197Tweet123Send
Previous Post

ಶಿಕಾರಿಪುರ | ರಾಜ್ಯಕ್ಕೆ ರ‍್ಯಾಂಕ್ ಪಡೆದ ಕುಮದ್ವತಿ ಕಾಲೇಜಿನ ಪವನ್ | ಸ್ವತಃ ವಿದ್ಯಾರ್ಥಿ ಹೇಳಿದ್ದೇನು?

Next Post

ಪಿಯು ಫಲಿತಾಂಶ | ತೀರ್ಥಹಳ್ಳಿ ಹುಡುಗ ರಾಜ್ಯಕ್ಕೆ 2ನೇ ಟಾಪರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪಿಯು ಫಲಿತಾಂಶ | ತೀರ್ಥಹಳ್ಳಿ ಹುಡುಗ ರಾಜ್ಯಕ್ಕೆ 2ನೇ ಟಾಪರ್

ಪಿಯು ಫಲಿತಾಂಶ | ತೀರ್ಥಹಳ್ಳಿ ಹುಡುಗ ರಾಜ್ಯಕ್ಕೆ 2ನೇ ಟಾಪರ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವಿರಾಟ್ ಕೊಹ್ಲಿಗೆ ಗಂಭೀರ ಭದ್ರತಾ ಬೆದರಿಕೆ | RCB ಅಭ್ಯಾಸ ಪಂದ್ಯ ರದ್ದು

ಭಾರತ ಕ್ರಿಕೆಟ್ ತಂಡಕ್ಕೆ ಆಘಾತ | ಅಫ್ಘಾನಿಸ್ತಾನ ವಿರುದ್ಧ ಸರಣಿಯಿಂದ ವಿರಾಟ್ ಕೊಹ್ಲಿ ಹೊರಕ್ಕೆ

June 4, 2026
ಶಿವಮೊಗ್ಗ | ಫೆ.21ರಂದು ಉದ್ಯೋಗ ಮೇಳ

MNC ಕಂಪೆನಿಯಲ್ಲಿ ಸಾವಿರಾರು ಉದ್ಯೋಗ | ಶಿವಮೊಗ್ಗದಲ್ಲಿ ಸಂದರ್ಶನ | ಯಾರೆಲ್ಲಾ ಅರ್ಹರು? ನೊಂದಣಿ ಹೇಗೆ?

June 4, 2026
ಭಾರತೀಯ ಸೇನೆ ಮೇಜರ್ ಅಭಿಲಾಷಾ ಬರಾಕ್’ಗೆ ಪ್ರತಿಷ್ಠಿತ UN ಮಿಲಿಟರಿ ಜೆಂಡರ್ ಪ್ರಶಸ್ತಿ

ಭಾರತೀಯ ಸೇನೆ ಮೇಜರ್ ಅಭಿಲಾಷಾ ಬರಾಕ್’ಗೆ ಪ್ರತಿಷ್ಠಿತ UN ಮಿಲಿಟರಿ ಜೆಂಡರ್ ಪ್ರಶಸ್ತಿ

June 4, 2026
ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ನೇಮಕ | ಜಾರಕಿಹೊಳಿಗೆ ನಿರಾಸೆ

ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ನೇಮಕ | ಜಾರಕಿಹೊಳಿಗೆ ನಿರಾಸೆ

June 3, 2026
ಶಿವಮೊಗ್ಗ | ರೈಲು ಹತ್ತುವಾಗ ಜಾರಿ ಬೀಳುತ್ತಿದ್ದ ವ್ಯಕ್ತಿಯ ರಕ್ಷಣೆ | ಆರ್‌ಪಿಎಫ್ ಪೋಸ್ಟ್ ಕಮಾಂಡರ್ ಸಾಹಸ

ಶಿವಮೊಗ್ಗ | ರೈಲು ಹತ್ತುವಾಗ ಜಾರಿ ಬೀಳುತ್ತಿದ್ದ ವ್ಯಕ್ತಿಯ ರಕ್ಷಣೆ | ಆರ್‌ಪಿಎಫ್ ಪೋಸ್ಟ್ ಕಮಾಂಡರ್ ಸಾಹಸ

June 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL