ಇಲ್ಲಿನ ಪುರಾಣ ಪ್ರಸಿದ್ಧ ಶ್ರೀ ಹುಚ್ಚುರಾಯಸ್ವಾಮಿ #Shikaripura Shri Huchurayaswamy ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಬಿಎಸ್‌ವೈ ಕುಟುಂಬ ಸೇರಿದಂತೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಜಾತ್ರಾ ಮಹೋತ್ಸವ ನಿಮಿತ್ತ ದೇವಾಲಯದಲ್ಲಿ ವಿಶೇಷ ಪೂಜೆ, ಅಲಂಕಾರ ಮತ್ತು ಧಾರ್ಮಿಕ ಕಾರ್ಯಕ್ರಮ ನಡೆಯಿತು

ಪ್ರತಿವರ್ಷ ಬ್ರಹ್ಮ ರಥೋತ್ಸವದ ವೇಳೆ ಆಕಾಶದಲ್ಲಿ ಗರುಡ ರಥದ ಸುತ್ತು ಹಾಕುತ್ತದೆ ನಂತರ ರಥವನ್ನು ಎಳೆಯಲಾಗುತ್ತದೆ. ಹುಚ್ಚರಾಯಸ್ವಾಮಿ ದೇವರ ಉತ್ಸವಮೂರ್ತಿ ಪೂಜೆ ಸಲ್ಲಿಸಿ ಪಲ್ಲಕ್ಕಿ ಮೂಲಕ ಬ್ರಹ್ಮರಥದಲ್ಲಿ ಪ್ರತಿಷ್ಠಾಪಿಸಿ ರಥದ ಉತ್ಸವ ನಡೆಸಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post