No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Monday, July 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

Shikaripura | ಸಾಮಾಜಿಕ ಕಾಳಜಿಯೇ ರೋಟರಿ ಮುಖ್ಯ ಧ್ಯೇಯ: ರವಿ ಅಭಿಮತ

kalpa News by kalpa News
July 7, 2026
in ಶಿಕಾರಿಪುರ
0
Shikaripura | ಸಾಮಾಜಿಕ ಕಾಳಜಿಯೇ ರೋಟರಿ ಮುಖ್ಯ ಧ್ಯೇಯ: ರವಿ ಅಭಿಮತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿಕಾರಿಪುರ |

ರೋಟರಿ ಸಂಸ್ಥೆಯ ಪದಪ್ರಧಾನ ಸಮಾರಂಭದಲ್ಲಿ ಮಾತನಾಡಿದ ಎಚ್.ಎಲ್. ರವಿ (ಪಿ.ಜಿ.ಡಿ) ಅವರು, ರೋಟರಿ ಸಂಸ್ಥೆಯ ಮುಖ್ಯ ಉದ್ದೇಶಗಳು ಮತ್ತು ಗುರಿಗಳನ್ನು ವಿವರಿಸಿದರು.

ರೋಟರಿ ಸಂಸ್ಥೆಯು “ಕೆರೆಯ ನೀರನ್ನು ಕೆರೆಗೆ ಚೆಲ್ಲುವಂತೆ” ಎಲ್ಲಾ ಸದಸ್ಯರಿಂದ ಟಿಆರ್‌ಎಫ್ (TRF) ಮೂಲಕ ನಿಧಿ ಸಂಗ್ರಹಿಸಿ, ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಿಗೆ ಕೊಡುಗೆ ನೀಡುತ್ತದೆ ಎಂದು ತಿಳಿಸಿದರು. ವಿಶ್ವದ ವಿವಿಧ ರಾಷ್ಟ್ರಗಳಿಗೆ ಪೋಲಿಯೋ ಲಸಿಕೆ ನೀಡುವ ಕಾರ್ಯದಲ್ಲಿ ಅಂತರಾಷ್ಟ್ರೀಯ ರೋಟರಿ ಸಂಸ್ಥೆ ಸುಮಾರು 80 ಶೇಕಡಾ ಧನಸಹಾಯ ನೀಡಿರುವುದನ್ನು ಅವರು ಉಲ್ಲೇಖಿಸಿದರು.
ಸಾಮಾಜಿಕ ಬದ್ಧತೆಯ ಜೊತೆಗೆ ಕೌಟುಂಬಿಕ ಬದ್ಧತೆಯೂ ಸದಸ್ಯರಲ್ಲಿ ಇರಬೇಕು ಎಂದು ಹೇಳಿದ ಅವರು, ರೋಟರಿಯ ಬೆಳವಣಿಗೆ ಮತ್ತು ಸೇವಾ ಪಯಣವನ್ನು ವಿವರಿಸಿದರು.

ಕಾರ್ಯಕ್ರಮದಲ್ಲಿ ರೊ. ಶಿವಮೂರ್ತಿ ಅವರು ರೊ. ರವಿ ಕೆ.ಎಸ್ ಅವರಿಗೆ ಅಧ್ಯಕ್ಷ ಪದವಿಯನ್ನು ಹಸ್ತಾಂತರಿಸಿದರು.

Also read: ಡಿಜಿಟಲ್ ಅರೆಸ್ಟ್, ಸೈಬರ್ ವಂಚನೆ ಎಚ್ಚರಿಕೆ ಅಗತ್ಯ | ರವಿಕುಮಾರ್ ಸಲಹೆ

ಈ ಸಂದರ್ಭದಲ್ಲಿ ಡಾ. ವಿರೇಂದ್ರ ಎಂ. ವಾರ್ಷಿಕ ವರದಿ ವಾಚಿಸಿ, 2025-26 ಸಾಲಿನಲ್ಲಿ ರೋಟರಿ ಸಂಸ್ಥೆಯು 130 ಕ್ಕೂ ಹೆಚ್ಚು ಸಮುದಾಯ ಮತ್ತು ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸಿರುವುದಾಗಿ ತಿಳಿಸಿದರು. ಪ್ರಮುಖ ಕಾರ್ಯಕ್ರಮಗಳಲ್ಲಿ ರಕ್ತದಾನ ಶಿಬಿರ, ವನಮಹೋತ್ಸವ, ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಪನ್ಯಾಸ, ಎರಡು ಹೊಲಿಗೆ ಯಂತ್ರಗಳ ವಿತರಣೆ ಹಾಗೂ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮಗಳು ಸೇರಿವೆ ಎಂದು ಹೇಳಿದರು.

ವಿದಾಯ ಭಾಷಣದಲ್ಲಿ ರೊ. ಶಿವಮೂರ್ತಿ ಅವರು ತಮ್ಮ ಅವಧಿಯಲ್ಲಿ ಮಾಡಿದ ಕಾರ್ಯಗಳು ತೃಪ್ತಿ ತಂದಿವೆ ಎಂದು ತಿಳಿಸಿ, ಹೊಸ ಅಧ್ಯಕ್ಷರಿಗೆ ಎಲ್ಲಾ ಸದಸ್ಯರು ಸಹಕಾರ ನೀಡುವಂತೆ ಮನವಿ ಮಾಡಿದರು. ರೋಟರಿ ಅಧ್ಯಕ್ಷರ ಹೊಣೆಗಾರಿಕೆ ಕೇವಲ ಉದ್ಘಾಟನೆ ಮತ್ತು ಸಮಾರೋಪ ಸಮಾರಂಭಗಳಿಗೆ ಸೀಮಿತವಲ್ಲ, ವರ್ಷಪೂರ್ತಿ ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.
JNNCE Shivamoggaನೂತನ ಅಧ್ಯಕ್ಷ ರೊ. ರವಿ ಕೆ.ಎಸ್ ಅವರು ಮಾತನಾಡಿ, ಅಧ್ಯಕ್ಷ ಸ್ಥಾನವಹಿಸಿರುವುದು ಹೆಮ್ಮೆಯ ವಿಷಯವಾಗಿದ್ದು, ತಮ್ಮ ಅವಧಿಯಲ್ಲಿ ಶಾಶ್ವತ ಮತ್ತು ಪರಿಣಾಮಕಾರಿ ಕಾರ್ಯಗಳನ್ನು ಕೈಗೊಳ್ಳುವುದಾಗಿ ಹೇಳಿದರು. ಸದಸ್ಯರು ಮತ್ತು ಸ್ನೇಹಿತರ ಸಹಕಾರವೇ ಯಶಸ್ಸಿನ ಮೂಲ ಎಂದು ಅಭಿಪ್ರಾಯಪಟ್ಟರು.

ಮುಖ್ಯ ಅತಿಥಿ ರೊ. ತೀರ್ಥಯ್ಯ ಕೆ.ಹೆಚ್ ಅವರು, ರೋಟರಿ ಸಂಸ್ಥೆ ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಿ ಸಮುದಾಯದೊಂದಿಗೆ ಬೆರೆತು ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು. ಶಾಲೆ-ಕಾಲೇಜುಗಳಿಗೆ ಸಹಕಾರ ನೀಡಲು ಅಂತರಾಷ್ಟ್ರೀಯ ನಿಧಿಗಳನ್ನು ತರಲು ಪ್ರಯತ್ನಿಸಬೇಕು ಎಂದು ಕರೆ ನೀಡಿದರು.

ಜೋನಲ್ ಲೆಫ್ಟಿನೆಂಟ್ ರೊ. ರಘು ಎಂ.ಆರ್ ಅವರು ಸದಸ್ಯರ ಕಾರ್ಯವೈಖರಿಯ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದರು.

ಕಾರ್ಯಕ್ರಮದಲ್ಲಿ ಎಂಟು ನೂತನ ಸದಸ್ಯರನ್ನು ರೋಟರಿಗೆ ಸೇರಿಸಿಕೊಳ್ಳಲಾಯಿತು. ಇದೇ ಸಂದರ್ಭದಲ್ಲಿ ರೊ. ಶಿವಕುಮಾರ್ ಎಂ.ಬಿ ಹಾಗೂ ರೊ. ಶಿವಪ್ರಕಾಶ್ ಅವರು ರೋಟರಿ ಸಂಸ್ಥೆಗೆ 500 ಡಾಲರ್ ದೇಣಿಗೆ ನೀಡುವುದಾಗಿ ಘೋಷಿಸಿದರು.

ಕಾರ್ಯಕ್ರಮವನ್ನು ರೊ. ಶಿವಮೂರ್ತಿ ಸ್ವಾಗತಿಸಿ, ರೊ. ಮಧುಸೂದನ್ ವಂದಿಸಿ, ರೊ. ಪ್ರಶಾಂತ್ ಕಾರ್ಯಕ್ರಮವನ್ನು ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    Kalahamsa Infotech private limited  

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaRotaryShikaripuraShimogaShivamoggaNewsಮಲೆನಾಡು_ಸುದ್ಧಿಶಿಕಾರಿಪುರಶಿವಮೊಗ್ಗ_ನ್ಯೂಸ್
Share206Tweet129Send
Aniruddha Vasishta S R

Aniruddha Vasishta S R

Editor-in-Chief

Previous Post

ಡಿಜಿಟಲ್ ಅರೆಸ್ಟ್, ಸೈಬರ್ ವಂಚನೆ ಎಚ್ಚರಿಕೆ ಅಗತ್ಯ | ರವಿಕುಮಾರ್ ಸಲಹೆ

Next Post

ಶಿವಮೊಗ್ಗ | ಜಯನಗರ ಪೊಲೀಸ್ ಠಾಣೆಗೆ ಐಜಿಪಿ ರವಿಕಾಂತೇಗೌಡ ಭೇಟಿ

kalpa News

kalpa News

Next Post
IGP Ravikanthegowda visits shivamogga (ಶಿವಮೊಗ್ಗ) jayanagara police station

ಶಿವಮೊಗ್ಗ | ಜಯನಗರ ಪೊಲೀಸ್ ಠಾಣೆಗೆ ಐಜಿಪಿ ರವಿಕಾಂತೇಗೌಡ ಭೇಟಿ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL