No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Monday, July 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಕುಮದ್ವತಿ ವಸತಿ ಶಾಲೆಯಲ್ಲಿ ಮಾದರಿ ಪ್ರಜಾಪ್ರಭುತ್ವ | ವಿದ್ಯಾರ್ಥಿ ಸಂಘದ ಚುನಾವಣೆ ಯಶಸ್ವಿ

kalpa News by kalpa News
June 22, 2026
in ಶಿಕಾರಿಪುರ
0
MODEL DEMOCRACY AT KRCS
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ಕುಮದ್ವತಿ ಕೇಂದ್ರೀಯ ವಸತಿ ಶಾಲೆಯಲ್ಲಿ 2026–27ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆಯನ್ನು ಮಾದರಿ ಪ್ರಜಾಪ್ರಭುತ್ವದ ತತ್ವದಡಿ ಶಿಸ್ತಿನಿಂದ ಮತ್ತು ಯಶಸ್ವಿಯಾಗಿ ನಡೆಸಲಾಯಿತು.

ಚುನಾವಣಾ ವೀಕ್ಷಕರಾಗಿ ಭಾಗವಹಿಸಿದ್ದ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರು ಹಾಗೂ ಆಡಳಿತ ಮಂಡಳಿ ಪ್ರತಿನಿಧಿಗಳಾದ ಡಾ.ಜಿ.ಎಸ್. ಶಿವಕುಮಾರ್ ಮಾತನಾಡಿ, “ಭವಿಷ್ಯದ ನಾಯಕತ್ವ ಶಾಲಾ ಹಂತದಲ್ಲೇ ರೂಪುಗೊಳ್ಳುತ್ತದೆ. ವಿಶ್ವದ ಮಹಾನ್ ನಾಯಕರೆಲ್ಲ ತಮ್ಮ ಶಾಲಾ ದಿನಗಳಲ್ಲಿ ನ್ಯಾಯಕ್ಕಾಗಿ ಹೋರಾಡಿದವರು. ಈ ವೇದಿಕೆಯನ್ನು ಸದುಪಯೋಗಪಡಿಸಿಕೊಂಡು ಉತ್ತಮ ನಾಯಕರಾಗಿ ಹೊರಹೊಮ್ಮಬೇಕು” ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

Also Read>> ಪ್ರಿಯಾಂಕ ಖರ್ಗೆಗೆ ಸಂವಿಧಾನದ ಅರಿವಿಲ್ಲ: ಮಾಜಿ ಡಿಸಿಎಂ ಈಶ್ವರಪ್ಪ

ಆಡಳಿತ ಸಂಯೋಜನಾಧಿಕಾರಿಗಳಾದ ಕುಭೇರಪ್ಪ ಕೆ ಮಾತನಾಡಿ, “ಭಾರತವು ವಿಶ್ವಕ್ಕೆ ಮಾದರಿ ಪ್ರಜಾಪ್ರಭುತ್ವ ರಾಷ್ಟ್ರ. ಅಂತಹ ನಾಡಿನ ಶ್ರೇಷ್ಠ ನಾಯಕರಾಗಿ ನೀವು ಬೆಳೆದು ಬರಬೇಕು” ಎಂದು ಆಶಿಸಿದರು.

ಶಾಲೆಯ ಪ್ರಾಚಾರ್ಯರು ಹಾಗೂ ಚುನಾವಣಾ ಆಯುಕ್ತರಾದ ಎಚ್.ಡಿ. ಪ್ರಶಾಂತ್ ಅವರು ಚುನಾವಣೆಯ ಮಹತ್ವ, ನಿಯಮಗಳು ಹಾಗೂ ಮತದಾನ ಪ್ರಕ್ರಿಯೆಯ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು.MODEL DEMOCRACY AT KRCS PES Public School Shivamoggaಚುನಾವಣೆಯಲ್ಲಿ ನಾಮಪತ್ರ ಸಲ್ಲಿಕೆ, ಪರಿಶೀಲನೆ, ಪ್ರಚಾರ ಮತ್ತು ಇವಿಎಂ (EVM) ಮೂಲಕ ಮತದಾನ ಪ್ರಕ್ರಿಯೆಯನ್ನು ಅನುಸರಿಸಿ ಪ್ರಜಾಪ್ರಭುತ್ವದ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲಾಯಿತು. 5ರಿಂದ 10ನೇ ತರಗತಿಯವರೆಗಿನ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು.

Also Read>> ದೇಹ – ಮನಸ್ಸನ್ನು ಸದೃಢಗೊಳಿಸಲು ಯೋಗ ಸಹಕಾರಿ | ಸಂಸದ ರಾಘವೇಂದ್ರ ಅಭಿಮತ

ಹೆಡ್ ಬಾಯ್, ಹೆಡ್ ಗರ್ಲ್, ಕ್ರೀಡಾ ಕಾರ್ಯದರ್ಶಿ, ಸಾಂಸ್ಕೃತಿಕ ಕಾರ್ಯದರ್ಶಿ ಹಾಗೂ ನಾಲ್ಕು ಮನೆಗಳ ಕ್ಯಾಪ್ಟನ್ ಹುದ್ದೆಗಳಿಗೆ ಚುನಾವಣೆ ನಡೆಯಿತು.

ಚುನಾವಣಾ ಉಪ ಆಯುಕ್ತರಾಗಿ ಪ್ರಭು ಸರ್ ಕಾರ್ಯನಿರ್ವಹಿಸಿದರು. ಸಮಾಜ ವಿಜ್ಞಾನ ವಿಭಾಗದ ಜಿಯಾವುಲ್ಲಾ, ಭಾಗ್ಯಲಕ್ಷ್ಮಿ, ಚನ್ನೇಶ್ ಹಾಗೂ ಕಾವ್ಯ ಪಾಟೀಲ್ ಅವರು ಚುನಾವಣಾ ಪ್ರಕ್ರಿಯೆಯನ್ನು ಸಮರ್ಪಕವಾಗಿ ನಿರ್ವಹಿಸಿದರು. ಶಾಲೆಯ ಶಿಕ್ಷಕರು ಮತ್ತು ಎನ್‌ಸಿಸಿ ವಿದ್ಯಾರ್ಥಿಗಳು ಸಹಕರಿಸಿ ಚುನಾವಣೆಯನ್ನು ಸುಗಮವಾಗಿ ನಡೆಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    Kalahamsa Infotech private limited

Tags: EVMEVM voting machineKannada News WebsiteKumadvathi Residential Central School (KRCS)Latest News KannadaLocal NewsMalnad NewsModel democracyShikaripuraShimogaShivamoggaShivamogga Newsಇವಿಎಂ ಮತಯಂತ್ರಕುಮದ್ವತಿ ಕೇಂದ್ರೀಯ ವಸತಿ ಶಾಲೆಮಾದರಿ ಪ್ರಜಾಪ್ರಭುತ್ವವಿದ್ಯಾರ್ಥಿ ಸಂಘದ ಚುನಾವಣೆಶಿಕಾರಿಪುರ
Share200Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ಪ್ರಿಯಾಂಕ ಖರ್ಗೆಗೆ ಸಂವಿಧಾನದ ಅರಿವಿಲ್ಲ: ಮಾಜಿ ಡಿಸಿಎಂ ಈಶ್ವರಪ್ಪ

Next Post

Model Democracy At KRCS | Student Council Election Concluded Successfully

kalpa News

kalpa News

Next Post
MODEL DEMOCRACY AT KRCS

Model Democracy At KRCS | Student Council Election Concluded Successfully

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL