No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Saturday, September 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಶಾಲೆಗಳಲ್ಲಿ ವಿದ್ಯಾರ್ಥಿ ನಾಯಕರ ಆಯ್ಕೆ ಮತದಾನ | ಚುನಾವಣಾ ಮಜಲು ಅರಿಯಲು ಸಹಕಾರಿ: ವಿಶ್ವನಾಥ

kalpa News by kalpa News
June 29, 2026
in ಶಿಕಾರಿಪುರ
0
ಶಾಲೆಗಳಲ್ಲಿ ವಿದ್ಯಾರ್ಥಿ ನಾಯಕರ ಆಯ್ಕೆ ಮತದಾನ | ಚುನಾವಣಾ ಮಜಲು ಅರಿಯಲು ಸಹಕಾರಿ: ವಿಶ್ವನಾಥ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿಕಾರಿಪುರ |

ಶಾಲೆಗಳಲ್ಲಿ ವಿದ್ಯಾರ್ಥಿ ನಾಯಕರ ಆಯ್ಕೆ ಮತದಾನದ ಮೂಲಕ ಸಾಗಿದ್ದು ಮಕ್ಕಳಿಗೆ ಚಿಕ್ಕಂದಿನಿಂದಲೇ ಚುನಾವಣಾ ಮಜಲುಗಳನ್ನು ಅರಿಯಲು ನೆರವಾಗಿದೆ ಎಂದು ಶಾಲಾ ಪ್ರಾಚಾರ್ಯರು ಮತ್ತು ಶಾಲಾ ಸಂಸತ್ತು ರಚನಾ ಚುನಾವಣೆಯ ಮುಖ್ಯಾಧಿಕಾರಿಗಳಾದ ವಿಶ್ವನಾಥ ಪಿ ತಿಳಿಸಿದರು.

ನಗರದ ಕುಮದ್ವತಿ ಪ್ರೌಢಶಾಲೆಯಲ್ಲಿ ಶಿಕ್ಷಣ ಇಲಾಖೆಯ ಆದೇಶದಂತೆ ಸೋಮವಾರ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ರಚನೆಯ ಚುನಾವಣೆ ನಡೆಸಲಾಯಿತು. ವಿದ್ಯಾರ್ಥಿಗಳೆ ಅಭ್ಯರ್ಥಿಗಳಾಗಿ ಚುನಾವಣೆ ಪ್ರಕ್ರಿಯೆಯಂತೆ ನಾಮಪತ್ರ ಸಲ್ಲಿಕೆ, ಪರಿಶೀಲನೆ, ಮತ ಯಾಚನೆ ನಂತರ ಚುನಾವಣೆಯ ಮತದಾನ ಕ್ರಿಯೆ ನಡೆಯಿತು. ಈ ಸಂದರ್ಭದಲ್ಲಿ ಅವರು ಮಾತನಾಡಿದರು.
ಶಿಕ್ಷಣ ಇಲಾಖೆಯ ಈ ಕ್ರಮ ಶ್ಲಾಘನೆಗೆ ಕಾರಣವಾಗಿದೆ. ಈ ಕಾರ್ಯಕ್ರಮವನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯು ಸಂಸದೀಯ ವ್ಯವಹಾರಗಳ ಇಲಾಖೆಯ ಸಹಯೋಗದೊಂದಿಗೆ ಅನುಷ್ಠಾನಗೊಳಿಸಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ರಾಜ್ಯದ ಪ್ರೌಢಶಾಲಾ ವಿದ್ಯಾರ್ಥಿಗಳು ಭಾಗವಹಿಸಿರುತ್ತಾರೆ. ಶಾಲಾ ಹಂತ, ಜಿಲ್ಲಾ ಹಂತ, ತಾಲ್ಲೂಕು ಹಂತ ಹಾಗೂ ರಾಜ್ಯ ಹಂತದಲ್ಲಿ ಆಯೋಜಿಸಲಾಗುತ್ತದೆ. ಸಮಾಜದಲ್ಲಿ ಪ್ರಚಲಿತ ಸಮಸ್ಯೆಗಳನ್ನು ತೆಗೆದುಕೊಂಡು ಅಣುಕು ಸಂಸತ್ ಕಲಾಪಗಳನ್ನು ಆಯೋಜಿಸಲಾಗುತ್ತದೆ. ವಿದ್ಯಾರ್ಥಿಗಳಿಗೆ ವಿವಿಧ ಪಾತ್ರಗಳನ್ನು ನೀಡಿ ಅವರಿಗೆ ಕಲಾಪಗಳನ್ನು ನಡೆಸಲು ಅವಕಾಶ ಕಲ್ಪಿಸಲಾಗುತ್ತದೆ. ಶಾಲೆಯ ಸಮಸ್ಯೆಗಳ ಬಗ್ಗೆ ಚರ್ಚಿಸಿ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ

Also read: ಸಚಿವ ಸ್ಥಾನ ಹೈಕಮಾಂಡ್ ನಿರ್ಧಾರ; ನೀಟ್ ರದ್ದುಪಡಿಸಬೇಕು: ಮಧು ಬಂಗಾರಪ್ಪ

ವಿದ್ಯಾರ್ಥಿಗಳು ಮತದಾರರ ಪಟ್ಟಿಯ ಆಧಾರದ ಮೇಲೆ ಸರದಿ ಸಾಲಿನಲ್ಲಿ ನಿಂತು ಮತದಾನದ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಮಾದರಿಯಲ್ಲಿಯೇ ಮತಗಟ್ಟೆ, ಮತಪೆಟ್ಟಿಗೆ ಹಾಗೂ ಮತದಾನ ವ್ಯವಸ್ಥೆಗಳನ್ನು ಸಿದ್ಧಪಡಿಸಲಾಗಿದ್ದು, ಶಾಲಾ ಆವರಣವು ಪ್ರಜಾಪ್ರಭುತ್ವದ ಹಬ್ಬದ ವಾತಾವರಣವನ್ನು ಪಡೆದುಕೊಂಡಿತ್ತು. ಶಾಲೆಗಳಲ್ಲಿ ಶಾಲಾ ಸಂಸತ್‌ ಚುನಾವಣೆ ನಡೆಸುವುದು ಮಕ್ಕಳಿಗೆ ವಿಶೇಷ ಅನುಭವ ನೀಡುತ್ತದೆ. ಪ್ರತೀ ಮಗು ಉಲ್ಲಾಸ ಹಾಗೂ ಕುತೂಹಲದಿಂದ ಮತದಾನ ಮಾಡುವುದನ್ನು ಹತ್ತಿರದಿಂದ ಕಂಡಿದ್ದೇನೆ. ಶಾಲೆಯಲ್ಲಿ ಇಂತಹ ವಿಶೇಷ ಕಾರ್ಯಕ್ರಮಗಳನ್ನು ನಡೆಸುವುದರಿಂದ ಮಕ್ಕಳ ಕುತೂಹಲ ಹೆಚ್ಚಿ ಶಾಲಾ ದಾಖಲಾತಿ ಕೂಡ ಹೆಚ್ಚಳವಾಗುತ್ತದೆ. ನಮ್ಮ ಶಾಲೆಯು ಗುಣಮಟ್ಟದಲ್ಲಿ ಉತ್ತಮವಾಗಿದ್ದು ಮಕ್ಕಳ ಸರ್ವತೋಮುಖ ಪ್ರಗತಿಗೆ ಶ್ರಮಿಸುತ್ತಿವೆ ಎಂದು ಚುನಾವಣೆಯ ಉಪ ಚುನಾವಣಾ ಅಧಿಕಾರಿಗಳು ಮತ್ತು ಪ್ರಭಾರಿ ಮುಖ್ಯ ಶಿಕ್ಷಕರಾದ ಪ್ರಶಾಂತ ಕುಬಸದ ತಿಳಿಸಿದರು.

JNNCE Shivamoggaಶಾಲಾ ಸಂಸತ್ತಿನ ಮೂಲಕ ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಪರಿಚಯಿಸುವ ಜೊತೆಗೆ ನಾಯಕತ್ವದ ಕೌಶಲ್ಯಗಳನ್ನು ಬೆಳೆಸುವ ಮಹತ್ವದ ಅವಕಾಶ ದೊರೆತಿದೆ ಎಂದು ಶಾಲಾ ಸಂಸತ್ತು ರಚನಾ ಉಸ್ತುವಾರಿಗಳು ಮತ್ತು ಸಮಾಜ ವಿಜ್ಞಾನ ಶಿಕ್ಷಕಿಯರಾದ ಶ್ರೀಮತಿ ಚಂದ್ರಮತಿ ಎಸ್.ಟಿ ರವರು ತಿಳಿಸಿದರು.

ಶಿಕ್ಷಕರಾದ ಹಾಲಸ್ವಾಮಿ, ಚಂದ್ರಶೇಖರ್, ರೇಷ್ಮಾ ಬಾನು, ಮಂಜುಳಾ ಪಾಟೀಲ್,ಲಲಿತಾ, ವಿದ್ಯಾ, ನಿಂಗಪ್ಪ, ಸ್ಮಿತಾ ಮತದಾನದ ಕೇಂದ್ರದ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸಿದರು.ವಿದ್ಯಾರ್ಥಿಗಳೆ ಪೋಲಿಸ್ ಅಧಿಕಾರಿಗಳಾಗಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  Kalahamsa Infotech private limited   

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShikaripuraShimogaShivamoggaNewsಮಲೆನಾಡು_ಸುದ್ಧಿಶಿಕಾರಿಪುರಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಸಚಿವ ಸ್ಥಾನ ಹೈಕಮಾಂಡ್ ನಿರ್ಧಾರ; ನೀಟ್ ರದ್ದುಪಡಿಸಬೇಕು: ಮಧು ಬಂಗಾರಪ್ಪ

Next Post

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಕೈಬಿಡುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

kalpa News

kalpa News

Next Post
Kargal Chalo on June 28th to protest against Sharavati pumped storage

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಕೈಬಿಡುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL