No Result
View All Result
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth
English Articles

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

by kalpa News
July 2, 2026
0

Kalpa Media House  |  Mumbai | Q1 FY27 sales in the domestic & international markets stood at 1,08,488 units, compared...

Read moreDetails
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
  • Advertise With Us
  • Grievances
  • About Us
  • Contact Us
Thursday, July 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ತಾಲೂಕು ಮಟ್ಟದ ಪಪೂ ಕಾಲೇಜುಗಳ ಕ್ರೀಡಾಕೂಟ | ಕುಮದ್ವತಿಗೆ ಸಮಗ್ರ ಪ್ರಶಸ್ತಿ

ಸ್ವಸ್ಥ ಆರೋಗ್ಯ ನಿರ್ಮಾಣ ಮಾಡಲು ಕ್ರೀಡೆ ಸಹಕಾರಿ: ಶಾಸಕ ವಿಜಯೇಂದ್ರ

kalpa News by kalpa News
September 3, 2024
in ಶಿಕಾರಿಪುರ
0
ತಾಲೂಕು ಮಟ್ಟದ ಪಪೂ ಕಾಲೇಜುಗಳ ಕ್ರೀಡಾಕೂಟ | ಕುಮದ್ವತಿಗೆ ಸಮಗ್ರ ಪ್ರಶಸ್ತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ಕ್ರೀಡೆ ಎನ್ನುವುದು ಸ್ವಸ್ಥ ಆರೋಗ್ಯವನ್ನು ನಿರ್ಮಾಣ ಮಾಡಲು ಸಹಕಾರಿ ಆದ್ದರಿಂದ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸಿ ಸರ್ವತೋಮುಖ ಹಾದಿಯಲ್ಲಿ ಸಾಗಬೇಕು ಎಂದು ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಖಜಾಂಚಿ ಹಾಗೂ ಶಿಕಾರಿಪುರದ ಶಾಸಕ ಬಿ.ವೈ. ವಿಜಯೇಂದ್ರ ಕ್ರೀಡಾಪಟುಗಳಿಗೆ ಶುಭ ಹಾರೈಸಿ ಕಬಡ್ಡಿ ಪಂದ್ಯಾವಳಿಯನ್ನು ವೀಕ್ಷಿಸಿದರು.

2024ನೇ ಸಾಲಿನ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಕುಮದ್ವತಿ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ಸಮಗ್ರ ಪ್ರಶಸ್ತಿ ಜೊತೆಗೆ ಕಾಲೇಜುಗಳ “ಸಮಗ್ರ ಪ್ರಶಸ್ತಿ”ಯನ್ನು ಮುಡಿಗೇರಿಸಿಕೊಂಡಿದೆ.

Also read: ಶಿವಮೊಗ್ಗ: ಉಪನ್ಯಾಸಕನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಆರೋಪಿ ಬಂಧನ
ಬಾಲಕಿಯರ ವಿಭಾಗದಲ್ಲಿ 100 ಮೀಟರ್ ಓಟ ಪ್ರಥಮ ಮತ್ತು ದ್ವಿತೀಯ, ಉದ್ದ ಜಿಗಿತ ಪ್ರಥಮ ಮತ್ತು ತೃತೀಯ, ಟ್ರಿಪ್ಪಲ್ ಜಂಪ್ ಪ್ರಥಮ, ದ್ವಿತೀಯ ಜಾವಲಿನ್, 800 ಮೀ ಓಟ ದ್ವಿತೀಯ, 4×400 & 4×100 ರೀಲೆ  ಪ್ರಥಮ, ಹರ್ಡಲ್ ದ್ವಿತೀಯ, ಬಾಲಕಿಯರ ವಾಲಿ ಬಾಲ್ ಪ್ರಥಮ ಸ್ಥಾನ ಪಡೆದಿರುತ್ತಾರೆ, ಬಾಲಕರು ವಿಭಾಗದಲ್ಲಿ  800 & 3000 ಮೀ ಓಟ ಪ್ರಥಮ & ದ್ವಿತೀಯ,100 ಮೀ ಓಟ ತೃತೀಯ,ಶಾಟ್ ಪುಟ್ ದ್ವಿತೀಯ, ತೃತೀಯ,  ಉದ್ದ ಜಿಗಿತ ದ್ವಿತೀಯ, ಹಾಮರ್ ಥ್ರೋ ದ್ವಿತೀಯ, ತೃತೀಯ, 100 × 4 & 400×40 ರೀಲೆ  ಪ್ರಥಮ, ಬಾಲಕರ ಕಬ್ಬಡಿ ದ್ವಿತೀಯ ಸ್ಥಾನ ಪಡೆದು ಸಮಗ್ರ ಪ್ರಶಸ್ತಿ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ ಈ ವಿದ್ಯಾರ್ಥಿಗಳಿಗೆ ಕಾಲೇಜು ಆಡಳಿತ ಮಂಡಳಿ, ಪ್ರಾಚಾರ್ಯರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ,

ಈ ಕ್ರೀಡಾಕೂಟವನ್ನು ಕಮಲಮ್ಮ ವೃಷಭೇಂದ್ರ ಸ್ವಾಮಿ ಪದವಿ ಪೂರ್ವ ಕಾಲೇಜು ಆತಿಥ್ಯ ವಹಿಸಿಕೊಂಡು ಎರಡು ದಿನ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಏಕಲವ್ಯ ಕ್ರೀಡಾಂಗಣದಲ್ಲಿ ನಡೆಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShikaripuraShimogaShivamoggaNewsಮಲೆನಾಡು_ಸುದ್ಧಿಶಿಕಾರಿಪುರಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ: ಉಪನ್ಯಾಸಕನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಆರೋಪಿ ಬಂಧನ

Next Post

HISTORIC | ಪಶ್ಚಿಮ ಬಂಗಾಳದಲ್ಲಿ ಅತ್ಯಾಚಾರ ವಿರೋಧಿ ಮಸೂದೆ ಪಾಸ್ | ರೇಪ್ ಸಾಬೀತಾದರೆ ಈ ಶಿಕ್ಷೆ ಖಾಯಂ

kalpa News

kalpa News

Next Post
Special Courts for Offence against Women and Children

HISTORIC | ಪಶ್ಚಿಮ ಬಂಗಾಳದಲ್ಲಿ ಅತ್ಯಾಚಾರ ವಿರೋಧಿ ಮಸೂದೆ ಪಾಸ್ | ರೇಪ್ ಸಾಬೀತಾದರೆ ಈ ಶಿಕ್ಷೆ ಖಾಯಂ

Leave a Reply Cancel reply

Your email address will not be published. Required fields are marked *

No Result
View All Result
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth
English Articles

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

by kalpa News
July 2, 2026
0

Kalpa Media House  |  Mumbai | Q1 FY27 sales in the domestic & international markets stood at 1,08,488 units, compared...

Read moreDetails
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!