No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Saturday, September 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home News

ಶಿಕಾರಿಪುರ | ಶಿಕ್ಷಕರು ಮುಂದಿನ ರಾಷ್ಟ್ರ ನಿರ್ಮಾಣದ ನಿರ್ಮಾಪಕರು: ವಿಶ್ವನಾಥ ಅಭಿಮತ

kalpa News by kalpa News
September 5, 2026
in News, ಶಿಕಾರಿಪುರ, ಶಿವಮೊಗ್ಗ
0
Shikaripura teachers shape future of students vishwanath
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್ |  ಶಿಕಾರಿಪುರ (ಶಿವಮೊಗ್ಗ)  |

ಶಿಕ್ಷಕರು (Teacher) ಕೇವಲ ಪಾಠ ಬೋಧಿಸುವವರಲ್ಲ. ವಿದ್ಯಾರ್ಥಿಗಳಲ್ಲಿ ಜ್ಞಾನ, ಸಂಸ್ಕಾರ, ಶಿಸ್ತು ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ಮೂಲಕ ಮುಂದಿನ ರಾಷ್ಟ್ರ ನಿರ್ಮಾಣದ ನಿರ್ಮಾಪಕರಾಗಿದ್ದಾರೆ ಎಂದು (Shikaripura) ಶಿಕಾರಿಪುರ ಮೈತ್ರಿ ಪ್ರಾಥಮಿಕ ಶಾಲೆ ಹಾಗೂ ಕುಮದ್ವತಿ ಪ್ರೌಢಶಾಲೆಯ ಪ್ರಾಚಾರ್ಯರಾದ ವಿಶ್ವನಾಥ ಪಿ. ಅಭಿಪ್ರಾಯಪಟ್ಟರು.

ಮೈತ್ರಿ ಪ್ರಾಥಮಿಕ ಶಾಲೆ ಹಾಗೂ ಕುಮದ್ವತಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

Shikaripura : ಶಿಕ್ಷಕರು ವೃತ್ತಿ ಘನತೆ ಅರಿತು ಕರ್ತವ್ಯ ನಿರ್ವಹಿಸಿ

ಭಾರತದ ಶ್ರೇಷ್ಠ ಶಿಕ್ಷಕ ಹಾಗೂ ಮಾಜಿ ರಾಷ್ಟ್ರಪತಿ ಡಾ. ಸರ್ವಪಳ್ಳಿ ರಾಧಾಕೃಷ್ಣನ್ ಅವರ ಆದರ್ಶಗಳನ್ನು ಸ್ಮರಿಸಿದ ಅವರು, ಶಿಕ್ಷಕರು ತಮ್ಮ ವೃತ್ತಿಯ ಘನತೆಯನ್ನು ಅರಿತು ಕರ್ತವ್ಯ ನಿರ್ವಹಿಸಬೇಕು. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು.PES Shivamogga

ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರಾದ ವರ್ಷಿಣಿ, ಶ್ರೀಯಾ ಹಾಗೂ ಗಾನವಿ ವಾಲಿ ಮಾತನಾಡಿ, ಡಾ. ಸರ್ವಪಳ್ಳಿ ರಾಧಾಕೃಷ್ಣನ್ ಅವರ ಜೀವನ, ಶಿಕ್ಷಕರ ಸೇವೆ ಹಾಗೂ ಅವರ ಸಮರ್ಪಣಾ ಮನೋಭಾವವನ್ನು ಸ್ಮರಿಸಿದರು.

Also read>> ಶಿಕಾರಿಪುರ| KRCS ವತಿಯಿಂದ ಅರ್ಥಪೂರ್ಣ ಶಿಕ್ಷಕರ ದಿನಾಚರಣೆ

ಕಾರ್ಯಕ್ರಮದಲ್ಲಿ ಹಿರಿಯ ಶಿಕ್ಷಕರಾದ ರೇಷ್ಮಾ ಬಾನು ಹಾಗೂ ಪಾರ್ವತಿ ಸೇರಿದಂತೆ ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಚೇತನ ಹಾಗೂ ತಂಡದವರು ಪ್ರಾರ್ಥಿಸಿದರು. ಪ್ರಶಾಂತ್ ಸ್ವಾಗತಿಸಿದರು. ಚನ್ನವೀರಯ್ಯ ವಂದಿಸಿದರು. ಅಭಿಜ್ಞ ಹಾಗೂ ನಿಖಿತಾ ಕಾರ್ಯಕ್ರಮ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

Kalpa News Advertising Disclaimer

Tags: ShikaripuraShivamoggaTeachers dayರಾಧಾಕೃಷ್ಣನ್ಶಿಕಾರಿಪುರಶಿವಮೊಗ್ಗ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿಕಾರಿಪುರ| KRCS ವತಿಯಿಂದ ಅರ್ಥಪೂರ್ಣ ಶಿಕ್ಷಕರ ದಿನಾಚರಣೆ

Next Post

ವಿಜಯಪುರ–ಯಶವಂತಪುರ ರೈಲು 3 ಗಂಟೆ ವಿಳಂಬ: ಕಲ್ಲು ತೂರಾಟದ ವದಂತಿಗೆ ರೈಲ್ವೆ ಸ್ಪಷ್ಟನೆ

kalpa News

kalpa News

Next Post
Indian Railway Special trains bengaluru hubballi

ವಿಜಯಪುರ–ಯಶವಂತಪುರ ರೈಲು 3 ಗಂಟೆ ವಿಳಂಬ: ಕಲ್ಲು ತೂರಾಟದ ವದಂತಿಗೆ ರೈಲ್ವೆ ಸ್ಪಷ್ಟನೆ

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL