No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Tuesday, October 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಶಿಕಾರಿಪುರ | ಶಿಕ್ಷಕರು ಬೋಧನೆಯೊಂದಿಗೆ ಅನ್ವಯಿಕ ಕೌಶಲ್ಯ ಮುಖ್ಯ | ಪ್ರೊ.ಚಿನ್ನಪ್ಪ ಸಲಹೆ

ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯ | ವಿದ್ಯಾರ್ಥಿ ಸಂಘ ಮತ್ತು ಸುಗಂಧ ಸಾಂಸ್ಕೃತಿಕ ವೇದಿಕೆಯ ಉದ್ಘಾಟನೆ

kalpa News by kalpa News
April 1, 2026
in ಶಿಕಾರಿಪುರ
0
ಶಿಕಾರಿಪುರ | ಶಿಕ್ಷಕರು ಬೋಧನೆಯೊಂದಿಗೆ ಅನ್ವಯಿಕ ಕೌಶಲ್ಯ ಮುಖ್ಯ | ಪ್ರೊ.ಚಿನ್ನಪ್ಪ ಸಲಹೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ಮಕ್ಕಳಿಗೆ ಬೋಧಿಸುವ ಶಿಕ್ಷಕರು ಬೋಧನೆಯೊಂದಿಗೆ ಅನ್ವಯಿಕ ಕೌಶಲ್ಯಗಳನ್ನು ಹೊಂದಿರುವುದು ಮುಖ್ಯ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರೊ.ಬಿ.ಜಿ. ಚಿನ್ನಪ್ಪ ಅಭಿಪ್ರಾಯಪಟ್ಟರು.

ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ವತಿಯಿಂದ ನಡೆದ ವಿದ್ಯಾರ್ಥಿ ಸಂಘ ಮತ್ತು ಸುಗಂಧ ಸಾಂಸ್ಕೃತಿಕ ವೇದಿಕೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

Also Read: ಹಾವೇರಿ | ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಮೇಲೆರಗಿದ ಬಸ್ | ಮಗು ಸಾವು, ಮೂವರಿಗೆ ಗಂಭೀರ ಗಾಯ

ಶಿಕ್ಷಕರಾಗುವವರಿಗೆ ಪರಂಪರೆಯ ಅರಿವು, ವೈಚಾರಿಕತೆ ಮತ್ತು ವೈಜ್ಞಾನಿಕತೆಯ ಜ್ಞಾನ ಅತ್ಯವಶ್ಯಕ ಎಂದರು.

ಶಿಕಾರಿಪುರ #Shikaripura ಭವ್ಯ ಇತಿಹಾಸವನ್ನು ಹೊಂದಿದ ಸಂಗತಿಗಳನ್ನು ವಿಶ್ಷೇಷಿಸಿದರು. ಕನ್ನಡದ ಮೊದಲ ಶಾಸನ, ಕನ್ನಡದ ಮೊದಲ ವಚನಕಾರ್ತಿ, ಕನ್ನಡದ ಮೊದಲ ವಿದ್ಯಾಕೇಂದ್ರ, ಕನ್ನಡದ ಮೊದಲ ಸ್ತ್ರೀವಾದ ಚಿಂತನೆಗಳು, ಈಸೂರು, ತಾಳಗುಂದ ಸತ್ಯಕ್ಕ, ಮುಕ್ತಾಯಕ್ಕ, ಅಕ್ಕಮಹಾದೇವಿ, ಜಿ.ಎಸ್. ಶಿವರುದ್ರಪ್ಪರಂತಹ ಚಿಂತಕರನ್ನು ನಾಡಿಗೆ ಪರಿಚಯಿಸಿದ್ದು ಇದೇ ಕ್ಷೇತ್ರದಲ್ಲಿಯೇ. ಇಲ್ಲಿ ಸಾಹಿತ್ಯ, ಕಲೆ, ವೈಚಾರಿಕತೆ, ರಾಜಕೀಯ ಹೀಗೆ ಹಲವು ಮೊದಲುಗಳಿಗೆ ಸಾಕ್ಷಿಯಾಗಿ ಸಾಂಸ್ಕೃತಿಕ ಚಿಂತೆಗಳು ಇಂದಿಗೂ ಗರಿಗದರಿದ ಕ್ಷಣಗಳನ್ನು ಮೆಲುಕು ಹಾಕಿದರು. ಗಾಂಧೀಜಿಯವರು ಹೇಳಿದಂತೆ ಕೃಷಿಕ, ಸೈನಿಕ, ಶಿಕ್ಷಕ ಮೂರು ವ್ಯಕ್ತಿಗಳು ಸಮಾಜದ ಓರೆಕೋರೆಗಳನ್ನು ತಿದ್ದುವ ಗುರುತರ ಜವಾಬ್ದಾರಿ ಹಾಗೂ ಹಕ್ಕುಗಳು ಇವರಿಗಿದೆ. ಮನೆಯಲ್ಲಿ ಮಗು ಪೋಷಕರ ಮಾತುಗಳನ್ನು ಕೇಳದೇ ಇರಬಹುದು. ಆದರೆ, ಶಾಲೆಯಲ್ಲಿ ಗುರುಗಳ ಮಾತು ವೇದವಾಕ್ಯ, ಮಗುವಿಗೆ ಸಂಸ್ಕಾರ ಎಂಬ ಗುಣಗಳಿಂದ ಉತ್ತಮ ಮೂರ್ತಿಯನ್ನಾಗಿ ಮಾಡುವ ಗುಣಗಳನ್ನು ಮೈಗೂಡಿಸಿಕೊಳ್ಳಬೇಕಾಗುತ್ತದೆ ಎಂದರು.

ಶಿಕ್ಷಕ ಬೋಧಿಸಿದರೆ ಸಾಲದು, ಬದಲಾಗುತ್ತಿರುವ ವಿದ್ಯಮಾನಗಳ ಚಿಂತನೆಗಳು, ಜ್ಞಾನ, ಅನ್ವಯಿಸುವ ಕೌಶಲಗಳನ್ನು ತಿಳಿದುಕೊಂಡಿರಬೇಕಾಗುತ್ತದೆ. ಶಿಕ್ಷಕರಾದವರಿಗೆ ರಾಜಕೀಯ, ನಾಗರೀಕ ಪ್ರಜ್ಞೆಗಳೂ ಮುಖ್ಯ ಆದರೆ ಇಲ್ಲಿ ಶಕ್ತಿ ಮತ್ತು ನಂಬಿಕೆಯ ಮೂಲಕ ಗುರಿ ಮುಟ್ಟುವ, ಸಾಧಿಸುವ ಛಲವನ್ನೂ ಹೊಂದಿ, ಸಹಿಷ್ಣುತೆಯ ಮೂಲ ವಿದ್ಯಾರ್ಥಿಗಳ ಜೀವನದಲ್ಲಿ ಮಹತ್ವವಾದ ಪಾತ್ರವನ್ನು ವಹಿಸಿಕೊಳ್ಳುವವರಾಗಬೇಕು ಎಂದರು.

ಸಂಘಗಳ ಸ್ಥಾಪನೆ ಆಂತರಿಕ ಗುಣಮಟ್ಟವನ್ನು ಹೆಚ್ಚಿಸುವುದಾಗಿರಬೇಕೆ ಹೊರತು ಹಣವನ್ನು ಸಂಗ್ರಹವಾಗಬಾರದು ಹಣದ ಸಂಗ್ರಹ ಹೆಚ್ಚಾಗುತ್ತಾ ಭ್ರಷ್ಟಾಚಾರಕ್ಕೆ ನಾಂದಿ ಹಾಡಿದಂತಾಗುತ್ತದೆ. ಆದ್ದರಿಂದ ಸಂಘಗಳು ಹಾಗೂ ಶಿಕ್ಷಕರು ಇಂತಹ ಸಮಾಜದ ಕೆಟ್ಟ ವಿಚಾರಗಳಿಗೆ ಒಳಗಾಗದೇ ಪಾರದರ್ಶಕ ಮತ್ತು ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವ ಗುಣಗಳನ್ನು ಬೆಳೆಸಿಕೊಳ್ಳಿ ಎಂದರು.ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯ ಹಾಗೂ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಪ್ರತಿನಿಧಿಗಳಾದ ಡಾ.ಜಿ.ಎಸ್. ಶಿವಕುಮಾರ್ ಮಾತನಾಡಿ, ಪದವಿ ಕೇವಲ ವಿದ್ಯಾರ್ಹತೆ ಮಾತ್ರ ಆದರೆ ಶಿಕ್ಷಕ ಪರಿಣಾಮಕಾರಿಯಾದ ಪಾತ್ರ ನಿರ್ವಹಿಸಬೇಕಾದರೆ ಪ್ರಚಲಿತ ಬದಲಾಗುತ್ತಿರುವ ತಂತ್ರಜ್ಞನಾದ ಅರಿವು, ಉತ್ತಮ ಯೋಜನೆ, ಧನಾತ್ಮಕ ಆಲೋಚನೆ, ಮೌಲ್ಯಗಳನ್ನು ಅಳವಡಿಸಿಕೊಳ್ಳುವಿಕೆ, ಸಹಿಷ್ಣುತಾ ಮನೋಭಾವ, ಇನ್ನೊಬ್ಬರನ್ನು ಹೋಲಿಸಿಕೊಂಡು ಕರ್ತವ್ಯ ಮಾಡುವುದು ಬೇಡ ಎಂದರು.

ನಮ್ಮ ಕೆಲಸವನ್ನು ನಮ್ಮಿಚ್ಛೆಯಂತೆ ಮಾಡುತ್ತಾ ಸಾಗಿದರೆ ಸಹಜವಾಗಿಯೇ ವ್ಯವಸ್ಥೆ, ಸಮಾಜ ನಮ್ಮನ್ನು ಗುರುತಿಸುತ್ತದೆ. ಈ ಗುಣಗಳನ್ನು ಬೆಳೆಸಿಕೊಳ್ಳಬೇಕಾದರೆ ಇನ್ನೊಬ್ಬರಿಂದ ನಿರೀಕ್ಷೆ ಬಿಡೋಣ, ಓದುವ ಹವ್ಯಾಸ, ಸೃಜನಾತ್ಮಕತೆ, ನಾಯಕತ್ವಗುಣ, ಸಹಾನುಭೂತಿಯಂತಹ ಗುಣಗಳನ್ನು ಅಳವಡಿಸಿಕೊಂಡು ಅವಕಾಶಗಳನ್ನು ಸದುಪಯೋಗಪಡಿಸಿಕೊಂಡಾಗ ಮಾತ್ರ ಸಮಾಜದಲ್ಲಿ ಮತ್ತು ಶಾಲೆಗಳಲ್ಲಿ ಉತ್ತಮ ವಾತಾವರಣವನ್ನು ನಿರ್ಮಿಸಿಕೊಳ್ಳೋಣ ಎಂದರು.

ಪ್ರಾಸ್ತಾವಿಕ ನುಡಿಗಳನ್ನು ಡಾ. ಎಸ್. ನಾಗೇಂದ್ರಪ್ಪ, ಮುಖ್ಯ ಅತಿಥಿಗಳ ಪರಿಚಯವನ್ನು ಡಾ.ಎಚ್, ರವಿ, ಸಹಾಯಕ ಪ್ರಾಧ್ಯಾಪಕರುಗಳು ನೆರವೇರಿಸಿದರು.ಆಡಳಿತ ಸಮನ್ವಯಾಧಿಕಾರಿಗಳಾದ ಕೆ. ಕುಬೇರಪ್ಪ, ಶಿಕ್ಷಣ ಮಹಾವಿದ್ಯಾಲಯದ ಬೋಧಕ ಬೋಧಕೇತರ ವರ್ಗದವರು, ಪ್ರಥಮ ಮತ್ತು ತೃತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.

ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿಗಳಿಗೆ ತೃತೀಯ ಸೆಮಿಸ್ಟರ್ ಪ್ರಶಿಕ್ಷಣಾರ್ಥಿಗಳು 2025-2026ನೇ ಶೈಕ್ಷಣಿಕ ಸಾಲಿಗೆ ವಿದ್ಯಾರ್ಥಿಗಳನ್ನು ವಿವಿಧ ಚಟುವಟಿಕೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಮನರಂಜಿಸಿ ಶೈಕ್ಷಣಿಕ ವರ್ಷಕ್ಕೆ ಸ್ವಾಗತ ಕೋರಿದರು.

ಪ್ರಶಿಕ್ಷಣಾರ್ಥಿಗಳಾದ ಸೌಂದರ್ಯ ಮತ್ತು ಸಂಗಡಿಗರು ಪ್ರಾರ್ಥಿಸಿ, ಶ್ರೀಶೈಲ ಸಿದ್ದಪ್ಪ ಇಂಚಲ್ ಸ್ವಾಗತಿಸಿದರು. ಪ್ರೇಮಾ ಚಮನಗೌಡ ಪಾಟೀಲ್ ವಂದನಾರ್ಪಣೆ ಮಾಡಿ, ಮಣಿಕಂಠ ಗನವರಿ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteLatest News KannadaLocal NewsMalnad NewsShikaripuraShimogaShivamoggaShivamogga Newsಕುಮದ್ವತಿ ಶಿಕ್ಷಣ ಮಹಾವಿದ್ಯಾಲಯಶಿಕಾರಿಪುರಶಿಕ್ಷಕಸ್ತ್ರೀವಾದ
Share212Tweet132Send
Aniruddha Vasishta S R

Aniruddha Vasishta S R

Editor-in-Chief

Previous Post

ಹಾವೇರಿ | ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಮೇಲೆರಗಿದ ಬಸ್ | ಮಗು ಸಾವು, ಮೂವರಿಗೆ ಗಂಭೀರ ಗಾಯ

Next Post

ತಿರುಚ್ಚಿರಾಪಳ್ಳಿ-ಬೆಂಗಳೂರು ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್

kalpa News

kalpa News

Next Post
SWR talguppa Mysore 4 trains updates

ತಿರುಚ್ಚಿರಾಪಳ್ಳಿ-ಬೆಂಗಳೂರು ನಡುವೆ ವಿಶೇಷ ಎಕ್ಸ್'ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL