No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Wednesday, September 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಪರಿಸರವು ಪ್ರತಿಯೊಂದು ಜೀವರಾಶಿಗೆ ಅತ್ಯಂತ ಅಮೂಲ್ಯ ಕೊಡುಗೆ: ಪ್ರಾಚಾರ್ಯ ವಿಶ್ವನಾಥ್

ಶಿಕಾರಿಪುರ | ಮೈತ್ರಿ ಪ್ರಾಥಮಿಕ ಶಾಲೆ ಮತ್ತು ಕುಮದ್ವತಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

kalpa News by kalpa News
June 5, 2025
in ಶಿಕಾರಿಪುರ
0
ಪರಿಸರವು ಪ್ರತಿಯೊಂದು ಜೀವರಾಶಿಗೆ ಅತ್ಯಂತ ಅಮೂಲ್ಯ ಕೊಡುಗೆ: ಪ್ರಾಚಾರ್ಯ ವಿಶ್ವನಾಥ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವ ಮೂಲಕ ವಿಶ್ವ ಪರಿಸರ ದಿನವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸೋಣ ಎಂದು ಮೈತ್ರಿ ಪ್ರಾಥಮಿಕ ಮತ್ತು ಕುಮದ್ವತಿ ಪ್ರೌಢಶಾಲೆಯ ಪ್ರಾಚಾರ್ಯವಿಶ್ವನಾಥ್ ಪಿ ತಿಳಿಸಿದರು.

ನಗರದ ಭವಾನಿ ರಾವ್ ಕೇರಿಯ ಮೈತ್ರಿ ಪ್ರಾಥಮಿಕ ಶಾಲೆ ಮತ್ತು ಕುಮದ್ವತಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆಯ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪರಿಸರವು ಪ್ರತಿಯೊಂದು ಜೀವರಾಶಿಗೆ ಅತ್ಯಂತ ಅಮೂಲ್ಯ ಕೊಡುಗೆಯಾಗಿದೆ. ಪರಿಸರದಲ್ಲಿನ ಗಾಳಿ, ನೀರು, ಮಣ್ಣು, ಮರಗಳು, ಕಾಡುಗಳು, ಸಾಗರಗಳು ಇತ್ಯಾದಿಗಳು ಎಂದೆಂದಿಗೂ ಉಳಿಯುವುದು ಬಹಳ ಮುಖ್ಯ. ನಾವು ಅವಲಂಬಿತರಾಗಿರುವ ಈ ಪರಿಸರ ಯುಗ ಯುಗ ಗಳವರೆಗೂ ಹೀಗೆಯೂ ಉಳಿಯಬೇಕಿದೆ ಎಂದರು.

ಶಿಕಾರಿಪುರ ನಗರದ ಮೈತ್ರಿ ಪ್ರಾಥಮಿಕ ಶಾಲೆ ಮತ್ತು ಕುಮದ್ವತಿ ಪ್ರೌಢಶಾಲೆಯಲ್ಲಿ ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿಯ ವಿದ್ಯಾರ್ಥಿಗಳಿಂದ ಮಾವಿನ ಹಣ್ಣಿನ ಹಬ್ಬ ಆಚರಿಸಲಾಯಿತು. ಶಾಲೆಯ ಪ್ರಾಂಶುಪಾಲ ವಿಶ್ವನಾಥ ಪಿ.ಪ್ರಬಾರಿ, ಮುಖ್ಯ ಶಿಕ್ಷಕ ಪ್ರಶಾಂತ ಕುಬಸದ, ನವೀನ್, ಶಿಕ್ಷಕಿಯರಾದ ವಿಜಯಲಕ್ಷ್ಮಿ, ಮಮತಾ,ಲಕ್ಷ್ಮೀ, ಶಿಲ್ಪ ಉಪಸ್ಥಿತರಿದ್ದರು.

ಬೇಸರವೆಂದರೆ ನಾವು ಮಾಡುತ್ತಿರುವ ಅರಣ್ಯನಾಶ, ಗಣಿಗಾರಿಕೆ, ಕೈಗಾರಿಕೀಕರಣ ಸೇರಿದಂತೆ ಹಲವಾರು ಮಾನವ ಚಟುವಟಿಕೆಗಳಿಂದ ಪರಿಸರವು ಇಂದು ಬಹಳ ಹಾನಿಗೊಳಗಾಗುತ್ತಿದೆ. ಪರಿಸರದೊಂದಿಗೆ ಮಾನವನ ಹಸ್ತಕ್ಷೇಪದಿಂದಾಗಿ ಈ ಹಾನಿಯನ್ನು ಕಡಿಮೆ ಮಾಡುವುದು ಮತ್ತು ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲು ವಿಶ್ವಸಂಸ್ಥೆಯು ವಿಶ್ವ ಪರಿಸರ ದಿನವನ್ನು ಆಚರಿಸುವ ಯೋಚನೆಯೊಂದಿಗೆ ಬಂದಿತು. ಪರಿಸರ ಸಂರಕ್ಷಣೆಗೆ ಯುವಕರನ್ನು ಉತ್ತೇಜಿಸುವ ಸಲುವಾಗಿ ಈ ದಿನವನ್ನು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಚಿತ್ರಕಲೆ ಸ್ಪರ್ಧೆಗಳು, ರಸಪ್ರಶ್ನೆ ಸ್ಪರ್ಧೆಗಳು, ಕಲಾ ಪ್ರದರ್ಶನಗಳು, ಪ್ರಬಂಧ ಬರವಣಿಗೆ, ಭಾಷಣ ಇತ್ಯಾದಿ ಕಾರ್ಯಕ್ರಮಗಳ ಮೂಲಕ ಆಚರಿಸಲಾಗುತ್ತದೆ. ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನವನ್ನು ನಿರ್ಧಿಷ್ಟ ಥೀಮ್ ನೊಂದಿಗೆ ಆಚರಿಸುತ್ತಾ ಬರಲಾಗಿದೆ. ಪ್ರಸ್ತುತ ಜಗತ್ತಿನಲ್ಲಿ ಆಧುನಿಕತೆ, ನಗರೀಕರಣ, ಕೈಗಾರೀಕರಣ, ವಿಜ್ಞಾನ, ತಂತ್ರಜ್ಞಾನ ಅಭಿವೃದ್ಧಿ ಎಂಬ ಹಲವು ಕಾರಣಗಳಿಂದ ಪರಿಸರದಲ್ಲಿ ಮಾಲಿನ್ಯದ ಪ್ರಮಾಣ ಹೆಚ್ಚಾಗುತ್ತಲೇ ಹೋಗುತ್ತಿದೆ ಇದು ನಿಲ್ಲಬೇಕು ಎಂದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಶ್ರೀಮತಿ ಶಿಲ್ಪ ಜಿ ಎಸ್ ಶಿಕ್ಷಕಿಯರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಂಡೆಕಟ್ಟೆ ಇವರು ಮಾತನಾಡಿ, ಪ್ರತಿ ವರ್ಷ ಬೇರೆ ಬೇರೆ ಧ್ಯೇಯವಾಕ್ಯದೊಂದಿಗೆ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಪರಿಸರದ ಬಗ್ಗೆ ಪ್ರತಿ ಎಲ್ಲರಲ್ಲೂ ಜಾಗೃತಿ ಮೂಡಿಸುವುದು ಮತ್ತು ಪರಿಸರವನ್ನು ಹಾಳು ಮಾಡುವುದನ್ನು ತಡೆಯ ಬೇಕಾಗಿದೆ. ಪ್ಲಾಸ್ಟಿಕ್‌ನ ಉತ್ಪಾದನೆ, ಬಳಕೆ, ವಿಲೇವಾರಿ ಮತ್ತು ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸ ಬೇಕಾಗಿದೆ ಎಂದರು. ಕಾರ್ಯಕ್ರಮದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪರಿಸರ ದಿನಾಚರಣೆ ಬಗ್ಗೆ ಮಾತನಾಡಿದರು.

ಕಾರ್ಯಕ್ರಮದ ಭಾಗವಾಗಿ ಶಾಲಾ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು. ಮತ್ತು ಪರಿಸರ ಸಂರಕ್ಷಣೆಯ ಘೋಷವಾಕ್ಯಗಳೊಂದಿಗೆ ವಿದ್ಯಾರ್ಥಿಗಳು ನಗರದ ಪ್ರಮುಖ ಬೀದಿಗಳಲ್ಲಿ ಪಥ ಸಂಚಲನ ನಡೆಸಿ ಸಾರ್ವಜನಿಕರಲ್ಲಿ ಪರಿಸರ ರಕ್ಷಣೆ ಮತ್ತು ಉಳಿವಿನ ಅರಿವನ್ನು ಮೂಡಿಸಿದರು.
ಕಾರ್ಯಕ್ರಮದಲ್ಲಿ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕರಾದ ಪ್ರಶಾಂತ್ ಕುಬಸದ ಮತ್ತು ಶಾಲಾ ಶಿಕ್ಷಕರು ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕು. ಮಹಾಲಕ್ಷ್ಮಿ ಮತ್ತು ತಂಡದವರು ಪ್ರಾರ್ಥಿಸಿ. ಕು. ಪ್ರತಿಕ್ಷ ಸ್ವಾಗತಿಸಿ. ಕು. ನಾಗಪಲ್ಲವಿ ಹೊಂದಿಸಿ ಕು. ದೀಪ್ತಿ ಮತ್ತು ವೈಷ್ಣವಿ ಕಾರ್ಯಕ್ರಮವನ್ನು ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4

     

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShikaripuraShimogaShivamoggaNewsಮಲೆನಾಡು_ಸುದ್ಧಿಶಿಕಾರಿಪುರಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿದ್ಯಾರ್ಥಿಗಳು ಪರಿಸರದ ಕಾಳಜಿ ಬೆಳೆಸಿಕೊಳ್ಳಿ: ತಹಶೀಲ್ಡಾರ್ ಪ್ರದೀಪ್

Next Post

ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ | ಕವಿತಾ ಥೋರತ್ ಇಂಗಿತ

kalpa News

kalpa News

Next Post
ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ | ಕವಿತಾ ಥೋರತ್ ಇಂಗಿತ

ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ | ಕವಿತಾ ಥೋರತ್ ಇಂಗಿತ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL