No Result
View All Result
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?
English Articles

Critical Condition Turned Around with Timely Medical Intervention

by ಕಲ್ಪ ನ್ಯೂಸ್
March 27, 2026
0

Kalpa Media House  |  Bengaluru(WhiteFiled)  | A 26-year-old man from West Bengal, who had been suffering from a serious condition...

Read moreDetails
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
  • Advertise With Us
  • Grievances
  • About Us
  • Contact Us
Saturday, March 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಪತ್ರಕರ್ತರು ಜನಪತ್ರಿನಿಧಿಗಳನ್ನು ತಿದ್ದುವ ಕೆಲಸ ಮಾಡುತ್ತಿದ್ದಾರೆ : ಸಂಸದ ರಾಘವೇಂದ್ರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 27, 2022
in ಶಿಕಾರಿಪುರ
0
ಪತ್ರಕರ್ತರು ಜನಪತ್ರಿನಿಧಿಗಳನ್ನು ತಿದ್ದುವ ಕೆಲಸ ಮಾಡುತ್ತಿದ್ದಾರೆ : ಸಂಸದ ರಾಘವೇಂದ್ರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿಕಾರಿಪುರ  |

ಶಿಕಾರಿಪುರ ತಾಲೂಕಿನ ಪತ್ರಕರ್ತರ ಸಂಘದ ಕಟ್ಟಡ ನವೀಕರಣಕ್ಕೆ 10ಲಕ್ಷರೂ. ಅನುದಾನ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನ ನೂತನ ಕಟ್ಟಡ ನಿರ್ಮಾಣಕ್ಕೆ 50 ಲಕ್ಷರೂ. ಅನುದಾನ ನೀಡುವುದಾಗಿ ಸಂಸದ ಬಿ.ವೈ. ರಾಘವೇಂದ್ರ ಘೋಷಿಸಿದರು.

ಪತ್ರಿಕಾ ಭವನದಲ್ಲಿ ಇಂದು ಹಮ್ಮಿಕೊಂಡಿದ್ದ ಕಾರ್ಯನಿರತ ಪತ್ರಕರ್ತರ ತಾಲೂಕು ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಪತ್ರಿಕೋದ್ಯಮ. ಸಮಾಜದ ಏಳಿಗೆ ಹಾಗೂ ಜನಪತ್ರಿನಿಧಿಗಳನ್ನು ತಿದ್ದುವ ಕೆಲಸ ಮಾಡುತ್ತಿದ್ದಾರೆ, ಮುದ್ರಣ ಬಳಿಕ ರೇಡಿಯೋ, ಟಿವಿ ಈಗ ಅಂತರ್ಜಾಲ ಹೀಗೆ ಮಾಧ್ಯಮ ಕ್ಷೇತ್ರ ತಂತ್ರಜ್ಞಾನದೊಂದಿಗೆ ವಿಸ್ತಾರವಾ ಗುತ್ತಲೇ ಬಂದಿದೆ. ಆದರೆ ಇಂದಿಗೂ ಅತ್ಯಂತ ವಿಶ್ವಾಸಾರ್ಹವಾಗಿ ಉಳಿದಿರುವುದು ಮುದ್ರಣ ಮಾಧ್ಯಮ ಕೋವಿಡ್ ನಂತರದ ದಿನದಲ್ಲಿ ಕೋವಿಡ್ ನಂತರದ ದಿನದಲ್ಲಿ ಪತ್ರಕರ್ತರು ಸಾಕಷ್ಟು ಸವಾಲು ಎದುರಿಸಿದ್ದಾರೆ ಎಂದರು.
ಕೋವಿಡ್ ಮಹಾಮಾರಿಯ ಸಂದರ್ಭದಲ್ಲಿ ನಮ್ಮ ಪತ್ರಕರ್ತರ, ಮಾಧ್ಯಮದ ಸೇವೆಯನ್ನು ನಾನಿಲ್ಲಿ ಸ್ಮರಿಸುತ್ತೇನೆ. ಜನ ಸಾಮಾನ್ಯರಿಗೆ ಕೋವಿಡ್ ಕುರಿತ ಮಾಹಿತಿ ಹಂಚುವಿಕೆ, ಸಮಾಜದಲ್ಲಿನ ಸಮಸ್ಯೆಗಳ ಬಗ್ಗೆ ಸರಕಾರವನ್ನು ಎಚ್ಚರಿಸುವ ಒಂದು ಪವಿತ್ರ ಕೆಲಸವನ್ನು ಪತ್ರಕರ್ತರು ಮಾಡಿದ್ದರು. ಹಲವಾರು ಪತ್ರಕರ್ತರು ಕೋವಿಡ್ ಸೋಂಕಿಗೊಳಗಾಗಿದ್ದರು. ಈ ಹಿನ್ನಲೆಯಲ್ಲಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ಸರಕಾರ ಪತ್ರಕರ್ತರನ್ನು ಕೂಡ ಫ್ರಂಟ್ ಲೈನ್ ವಾರಿಯರ್ ಎಂದು ಪರಿಗಣಿಸಿ, ಸಮಾಜಕ್ಕಾಗಿ ಜೀವ ತೆತ್ತ ಪತ್ರಕರ್ತರ ಕುಟುಂಬಕ್ಕೆ ಪರಿಹಾರ ಘೋಷಿಸಿದರು. ಇದಕ್ಕಾಗಿ ಪತ್ರಕರ್ತರ ಪರವಾಗಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಪತ್ರಕರ್ತರಿಗೆ ಉಚಿತ ಅರೋಗ್ಯ ವಿಮಾ ಯೋಜನೆ ಜಾರಿಗೊಳಿಸಿತ್ತು ಎಂದು ಅವರು ತಿಳಿಸಿದರು.

ಶಿಕಾರಿಪುರ ತಾಲೂಕು ನೂತನ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷರಾದ ಚಂದ್ರಶೇಖರ ಮಠದ್ ಅವರಿಗೆ ಹಾಗೂ ಪ್ರಧಾನ ಕಾರ್ಯದರ್ಶಿ ಬಿ.ಎಲ್. ರಾಜು ಅವರಿಗೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಿಸಿ ಶುಭಕೋರಿದರು.
ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಎಸ್.ಗುರುಮೂರ್ತಿ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕರು ಎನ್. ರವಿಕುಮಾರ್, ಸಂಘದ ಜಿಲ್ಲಾ ಉಪಾಧ್ಯಕ್ಷರಾದ ಹುಚಾಯಪ್ಪ, ಪ್ರಧಾನ ಕಾರ್ಯದರ್ಶಿ ವಿ.ಟಿ. ಅರುಣ್, ರಾಘವೇಂದ್ರ ಮತ್ತಿತರ ಮುಖಂಡರು, ಶಿಕಾರಿಪುರ ಪತ್ರಕರ್ತರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsM P RaghavendraMalnad NewsNewsinKannadaNewsKannadaShikaripuraShimogaShivamoggaShivamogga Newsಮಲೆನಾಡು_ಸುದ್ಧಿಶಿಕಾರಿಪುರಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Share215Tweet123Send
Previous Post

ಗುಡಿ ಕೈಗಾರಿಕೆಗಳ ಮೂಲಕ ಉದ್ಯೋಗವಕಾಶ ಸೃಷ್ಟಿಸಿದ ಶೇಷ್ಠ ವ್ಯಕ್ತಿ ಕೆಂಪೇಗೌಡರು

Next Post

ಸುಂದರ ಜೀವನ ಅನುಭವಿಸಲು ಉತ್ತಮ ಆರೋಗ್ಯ, ಅಭ್ಯಾಸಗಳು ಅವಶ್ಯ: ಕವಿರಾಜ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸುಂದರ ಜೀವನ ಅನುಭವಿಸಲು ಉತ್ತಮ ಆರೋಗ್ಯ, ಅಭ್ಯಾಸಗಳು ಅವಶ್ಯ: ಕವಿರಾಜ್

ಸುಂದರ ಜೀವನ ಅನುಭವಿಸಲು ಉತ್ತಮ ಆರೋಗ್ಯ, ಅಭ್ಯಾಸಗಳು ಅವಶ್ಯ: ಕವಿರಾಜ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

March 28, 2026
ಸೊರಬ | ಮಾ.30ರಂದು ರಂಗನಾಥಸ್ವಾಮಿ ದೇವರ ನೂತನ ರಥ ಲೋಕಾರ್ಪಣೆ

ಸೊರಬ | ಮಾ.30ರಂದು ರಂಗನಾಥಸ್ವಾಮಿ ದೇವರ ನೂತನ ರಥ ಲೋಕಾರ್ಪಣೆ

March 28, 2026
ಕಾಂತಣ್ಣ ಕಪ್ ಕ್ರಿಕೆಟ್ ಪಂದ್ಯಾವಳಿ | ಆಕರ್ಷಕ ಟ್ರೋಫಿ – ಟೀಶರ್ಟ್ ಬಿಡುಗಡೆ

ಕಾಂತಣ್ಣ ಕಪ್ ಕ್ರಿಕೆಟ್ ಪಂದ್ಯಾವಳಿ | ಆಕರ್ಷಕ ಟ್ರೋಫಿ – ಟೀಶರ್ಟ್ ಬಿಡುಗಡೆ

March 28, 2026
‘ಜೆಕೆ ಟೈರ್ – WIAA ಮಹಿಳಾ ಕಾರ್ ರ್ಯಾಲಿ ಟು ವ್ಯಾಲಿ 2026’ಕ್ಕೆ ಅದ್ಧೂರಿ ಚಾಲನೆ: 200ಕ್ಕೂ ಹೆಚ್ಚು ಮಹಿಳೆಯರ ಭಾಗಿ!

‘ಜೆಕೆ ಟೈರ್ – WIAA ಮಹಿಳಾ ಕಾರ್ ರ್ಯಾಲಿ ಟು ವ್ಯಾಲಿ 2026’ಕ್ಕೆ ಅದ್ಧೂರಿ ಚಾಲನೆ: 200ಕ್ಕೂ ಹೆಚ್ಚು ಮಹಿಳೆಯರ ಭಾಗಿ!

March 28, 2026
ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

ಏಕ ಕಂಠದಲ್ಲಿ ಶ್ರೀ ವಿಷ್ಣುಸಹಸ್ರನಾಮ ಪಾರಾಯಣ ಸಮರ್ಪಣೆ

March 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL