No Result
View All Result
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth
English Articles

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

by kalpa News
July 2, 2026
0

Kalpa Media House  |  Mumbai | Q1 FY27 sales in the domestic & international markets stood at 1,08,488 units, compared...

Read moreDetails
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
  • Advertise With Us
  • Grievances
  • About Us
  • Contact Us
Friday, July 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಕೃಷಿಗೆ ಆದ್ಯತೆ ದೊರೆತಾಗ ಮಾತ್ರ ಸಮೃದ್ಧ ರೈತ – ಸಮೃದ್ಧ ಭಾರತ ಸಂಕಲ್ಪ ಸಾಧ್ಯ

ಈಸೂರಿನಲ್ಲಿ ಕೃಷಿ ಮಾಹಿತಿ ಕೇಂದ್ರ ಮತ್ತು ಕೈ ತೋಟ ಡಾ. ಆರ್. ಸಿ. ಜಗದೀಶ ಅವರಿಂದ ಉದ್ಘಾಟನೆ

kalpa News by kalpa News
November 29, 2025
in ಶಿಕಾರಿಪುರ
0
ಕೃಷಿಗೆ ಆದ್ಯತೆ ದೊರೆತಾಗ ಮಾತ್ರ ಸಮೃದ್ಧ ರೈತ – ಸಮೃದ್ಧ ಭಾರತ ಸಂಕಲ್ಪ ಸಾಧ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ಭಾರತದ ಅಭಿವೃದ್ಧಿ, ಆಹಾರ ಭದ್ರತೆ ಮತ್ತು ಗ್ರಾಮೀಣ ಜೀವನೋಪಾಯಕ್ಕಾಗಿ ಕೃಷಿ ಅತ್ಯಂತ ಮೂಲಭೂತ ಮತ್ತು ತಂತ್ರಾತ್ಮಕ ಕ್ಷೇತ್ರವಾಗಿದೆ. ಕೃಷಿ ಭಾರತದ ಆರ್ಥಿಕತೆ, ಸಮಾಜ ಮತ್ತು ಸಂಸ್ಕೃತಿಯ ಅಡಿಪಾಯವಾಗಿದ್ದು, ಅನ್ನದಾತನ ಕೈ ಬಲವಾಗಿದೆಯೆಂಬ ಅರಿವು ಪ್ರತಿಯೊಬ್ಬ ನಾಗರಿಕನು ತಿಳಿದು ಕೊಳ್ಳಬೇಕಾಗಿದೆ ಎಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು  ತೋಟಗಾರಿಕೆ ವಿಶ್ವವಿದ್ಸಾಲಯ ಕುಲಪತಿ ಡಾ. ಆರ್.ಸಿ. ಜಗದೀಶ ಹೇಳಿದರು.

ತಾಲ್ಲೂಕಿನ ಈಸೂರು ಗ್ರಾಮ ದಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು  ತೋಟಗಾರಿಕೆ ವಿಶ್ವವಿದ್ಸಾಲಯ ಇರುವಕ್ಕಿ ಅಂತಿಮ ವರ್ಷದ ಕೃಷಿ ವಿದ್ಯಾರ್ಥಿಗಳು ತಮ್ಮ ಗ್ರಾಮೀಣ ಕೃಷಿ ಕಾರ್ಯನುಭವ ಕಾರ್ಯಕ್ರಮ ಅಡಿಯಲ್ಲಿ ಕೃಷಿ ಮಾಹಿತಿ ಕೇಂದ್ರ ಹಾಗು ಕೈ ತೋಟ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
“ಸಮೃದ್ಧ ರೈತ – ಸಮೃದ್ಧ ಭಾರತ” ಎಂಬ ಸಂಕಲ್ಪವು ನಿಜವಾಗುವುದು ಕೃಷಿಗೆ ಪ್ರಾಥಮ್ಯ, ಮಾನ ಮತ್ತು ನ್ಯಾಯಸಂಗತ ಬೆಲೆ ದೊರೆತಾಗ ಮಾತ್ರ ಎಂದು ಹೇಳಿದರು.

ವಿದ್ಯಾರ್ಥಿಗಳು ಏರ್ಪಡಿಸಿರುವ ಕೃಷಿ ಮಾಹಿತಿ ಕೇಂದ್ರ ಹಾಗು ಕೈ ತೋಟ ಬಗ್ಗೆ ಮೆಚ್ಚುಗೆ ನೀಡಿದರು.

ಸಸ್ಯ ಜ್ಯೋತಿ ತಂಡದ  ವಿದ್ಯಾರ್ಥಿಗಳು ಕೃಷಿ ಜ್ಞಾನವನ್ನು ವಿಸ್ತರಿಸುವ ನಿಟ್ಟಿನಲ್ಲಿ ವಿವಿದ ಮಾದರಿಗಳು ಹಾಗು ಕೃಷಿಗೆ ಸಂಬಂದಿಸಿದ ಮಾಹಿತಿಗಳನ್ನು ಒಳಗೊಂಡ ಚಾರ್ಟ್‌ಗಳು ಹಾಗು ಮಾರುಕಟ್ಟೆಗೆ ಸಂಬಂದಿಸಿದ ಮಾಹಿತಿ ಹಾಗು ಕಿಟ್ಟನಾಶಕಗಳು, ಶಿಲಿಂದ್ರನಾಶಕಗಳ ಮಾದರಿಗಳು  ಹಾಗು ಅನೇಕ ಜೀವಂತ ಮಾದರಿಗಳು ಮತ್ತು ಚಾರ್ಟ್‌ಗಳು ಕೃಷಿ ಮಾಹಿತಿ ಕೇಂದ್ರದ ಉದ್ಘಾಟನೆಯನ್ನು ವಿಶ್ವವಿದ್ಸಾಲಯದ ಶಿಕ್ಷಣ ನಿರ್ದೇಶಕರಾದ ಡಾ. ಹೇಮ್ಲಾ ನಾಯಕ್ ರವರು ನೆರವೇರಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಗ್ರಾಮದಲ್ಲಿರುವ ರೈತರ ಜೊತೆಗೆ ಬೆರತು ರೈತರಲ್ಲಿರುವ  ಕೃಷಿ ಅನುಭವವನ್ನು ತಿಳಿದುಕೊಳ್ಳ ಬೇಕು ಎಂದು ಹೇಳಿದರು.

ಗ್ರಾಮೀಣ ಪ್ರದೇಶದ ಜನರ ಜೀವನೋಪಾಯ ಕೃಷಿ ಮತ್ತು ಸಂಬಂಧಿತ ಚಟುವಟಿಕೆಗಳಾದ (ಹಾಲು ಉತ್ಪಾದನೆ, ಮೀನುಗಾರಿಕೆ, ಕೋಳಿ ಸಾಕಣೆ, ತೋಟಗಾರಿಕೆ ಇತ್ಯಾದಿ) ಗ್ರಾಮೀಣ ಪ್ರದೇಶದ ಕೋಟ್ಯಾಂತರ ಕುಟುಂಬಗಳಿಗೆ ಪ್ರಮುಖ ಉದ್ಯೋಗ ಮೂಲವಾಗಿದೆ. ಉದ್ಯೋಗದಲ್ಲಿ ಕೃಷಿಯ ಪಾತ್ರ ಅರ್ಧಕ್ಕಿಂತ ಹೆಚ್ಚು ಹಂಚಿಕೆಯನ್ನು ಹೊಂದಿದ್ದು, ಗ್ರಾಮೀಣ ದಾರಿದ್ರ್ಯ ನಿವಾರಣೆಗೆ ಇದು ನೇರ ಸಾಧನವಾಗಿದೆ ಎಂದು ಹೇಳಿದರು.
ಕೈ ತೋಟ ಉದ್ಘಾಟನೆಯನ್ನು ವಿಶ್ವವಿದ್ಸಾಲಯದ ಡೀನ್ (ಸ್ನಾತಕೋತರ) ಡಾ. ನಾರಾಯಣ್ ಎಸ್.  ಮಾವರಕ್ಕರ್ ರವರು ನೆರವೇರಿಸಿ ಮಾತನಾಡಿ, ಈ ಊರಿಗೂ ಅವರಿಗಿರುವ ನಂಟನ್ನು  ಹಾಗು ರೈತರ ಜೊತೆಗಿನ ಸಂಭದವು ಬಹಳ ವರ್ಷಗಳಿದ ಇದೆ ಎಂದು ಹೇಳಿದರು.

ಪರಿಸರದ  ಸ್ಥಿರತೆ ಮತ್ತು ಸಾವಯವ ಹಾಗೂ ನೈಸರ್ಗಿಕ ಕೃಷಿ, ಮಣ್ಣಿನ ಆರೋಗ್ಯ ಸಂರಕ್ಷಣೆ ಮತ್ತು ನೀರಾವರಿ ವಿಕಾಸದ ಮೂಲಕ ಕೃಷಿ ವಲಯವು ಪರಿಸರ ಸಮತೋಲನ ಕಾಪಾಡುವ ಜವಾಬ್ದಾರಿಯನ್ನೂ ಹೊತ್ತಿದೆ. ಮಣ್ಣು, ನೀರು, ಜೈವ ವೈವಿಧ್ಯವನ್ನು ಕಾಪಾಡುವ ಸುಸ್ಥಿರ ಕೃಷಿ ಪದ್ಧತಿಗಳಿಲ್ಲದೆ ದೀರ್ಘಕಾಲದ ಆಹಾರ ಭದ್ರತೆ ಸಾಧ್ಯವಿಲ್ಲ ಎಂಬ ಅರಿವು ಮೂಡಿಸಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೇಖಾ ಪ್ರಭಾಕರ್ ಪಾಟೀಲರವರು (ಗ್ರಾಮ ಪಂಚಾಯಿತಿ ಅಧ್ಯಕ್ಷರು ಈಸೂರು) ವಹಿಸಿಕೊಂಡಿದ್ದರು. ಹಾಗು ಮುಖ್ಯ ಅತಿಥಿಗಳಾಗಿ ವಿಶ್ವವಿದ್ಸಾಲಯದ ಕುಲಸಚಿವರಾದ ಡಾ. ಕೆ. ಸಿ. ಶಶಿಧರ್ ರವರು ಆಗಮಿಸಿದ್ದರು.
ಕಾರ್ಯಕ್ರಮದ ಅತಿಥಿಗಳಾಗಿ ಬೇಗೂರು ಶಿವಪ್ಪನವರು (ರೈತ ಮುಖಂಡರು) ಜಗದೀಶ್ ಈಸೂರು (ಪಿ.ಲ್. ಡಿ. ಬ್ಯಾಂಕ ನಿರ್ದೇಶಕರು ಹಾಗು ಅ.ಭಾ.ವೀ.ಮ ಜಿಲ್ಲಾ ಉಪಾಧ್ಯಕ್ಷರು) ಹಕ್ಕೇರಿ ಗಡಲ್ಲಪ್ಪನವರು( ಧರ್ಮದರ್ಶಿಗಳು ಈಸೂರು)  ಶ್ರೀ ಕರಿಬಸಪ್ಪ ನವರು ಮುಖ್ಯೋಪಾಧ್ಯಾಯರು (ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಈಸೂರು) ಜಿ. ಪಿ. ಚಂದ್ರಶೇಖರ (ಅಧ್ಯಕ್ಷರು ಎಸ್. ಡಿ. ಎಮ್.ಸಿ ಈಸೂರು) ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

‎ಡಾ. ಸಹನಾ ಎಸ್, ಡಾ ಕಿರಣಕುಮಾರ ಪಾಟೀಲ, ಡಾ. ನಿರಂಜನ,  ಡಾ. ಶ್ರುತಿ ನಾಯಕ ಡಾ. ಪ್ರದೀಪಕುಮಾರ ರವರು ಈ ಕಾರ್ಯಕ್ರಮಕ್ಕೆ ಸ್ವಾಗತವನ್ನು ಕೋರಿದರು.

‎ಈ ಕಾರ್ಯಕ್ರಮದಲ್ಲಿ ಈಸುರಿನ ಗ್ರಾಮಸ್ಥರು ಹಾಗು ಸಸ್ಯ ಜ್ಯೋತಿ ತಂಡದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShikaripuraShimogaShivamoggaNewsಮಲೆನಾಡು_ಸುದ್ಧಿಶಿಕಾರಿಪುರಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪುತ್ತೂರು: ಕ್ಲಿನಿಕ್‌ ಗೆ ನುಗ್ಗಿ ಸಿಬ್ಬಂದಿ ಮೇಲೆ ಹಲ್ಲೆ

Next Post

ಸ್ಯಾಂಡಲ್’ವುಡ್ ಹಿರಿಯ ಹಾಸ್ಯ ನಟ ಉಮೇಶ್ ವಿಧಿವಶ

kalpa News

kalpa News

Next Post
ಶಾಕಿಂಗ್ | ಹಿರಿಯ ನಟ ಉಮೇಶ್ ಅವರಿಗೆ ಕ್ಯಾನ್ಸರ್ | ಹೇಗಿದ್ದಾರೆ ಈಗ?

ಸ್ಯಾಂಡಲ್'ವುಡ್ ಹಿರಿಯ ಹಾಸ್ಯ ನಟ ಉಮೇಶ್ ವಿಧಿವಶ

Leave a Reply Cancel reply

Your email address will not be published. Required fields are marked *

No Result
View All Result
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth
English Articles

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

by kalpa News
July 2, 2026
0

Kalpa Media House  |  Mumbai | Q1 FY27 sales in the domestic & international markets stood at 1,08,488 units, compared...

Read moreDetails
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL