No Result
View All Result
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು
English Articles

Young Woman Dies of Cardiac Arrest; Parents Give New Life Through Organ Donation

by ಕಲ್ಪ ನ್ಯೂಸ್
June 3, 2026
0

Kalpa Media House  |  Bhadravathi | In a remarkable act of humanity amid grief, the parents of a young woman...

Read moreDetails
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
  • Advertise With Us
  • Grievances
  • About Us
  • Contact Us
Thursday, June 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಗಣರಾಜ್ಯೋತ್ಸವದಂದು ಅಪರೂಪದ ಕ್ಷಣಕ್ಕೆ ಸಾಕ್ಷಿಯಾಯಿತು ಶಿಕಾರಿಪುರದ ಈ ಶಾಲೆ!

ಬಹುತೇಕ ಜಿಲ್ಲೆಯ ಇತಿಹಾಸದಲ್ಲೇ ಈ ಪ್ರಸಂಗ ಪ್ರಥಮ! ಏನಿದು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 28, 2022
in ಶಿಕಾರಿಪುರ
0
ಗಣರಾಜ್ಯೋತ್ಸವದಂದು ಅಪರೂಪದ ಕ್ಷಣಕ್ಕೆ ಸಾಕ್ಷಿಯಾಯಿತು ಶಿಕಾರಿಪುರದ ಈ ಶಾಲೆ!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್ |  ಶಿಕಾರಿಪುರ  |

ತಂದೆಯೊಬ್ಬರು ಪೊಲೀಸ್ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಸ್ಥಳಕ್ಕೆ ಅವರ ಮಗಳೇ ಐಪಿಎಸ್ ಅಧಿಕಾರಿಯಾಗಿ ಬಂದು ತಂದೆಯೇ ಮಗಳಿಗೆ ಸೆಲ್ಯೂಟ್ ಮಾಡಿದ್ದ ಘಟನೆಯನ್ನು ನೀವು ಕೇಳಿದ್ದಿರಿ. ಅದೇ ರೀತಿಯ ಪ್ರಸಂಗವೊಂದಕ್ಕೆ ಗಣರಾಜ್ಯೋತ್ಸವದಂದು ಶಿಕಾರಿಪುರ ತಾಲೂಕಿನ ಈ ಶಾಲೆ ಸಾಕ್ಷಿಯಾಯಿತು.

ತಾಲೂಕಿನ ಸಾಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ದಶಕಗಳ ಹಿಂದೆ ವ್ಯಾಸಂಗ ಮಾಡಿದ್ದ ಸಾಲೂರು ಗ್ರಾಮ ಪಂಚಾಯ್ತಿ ಸದಸ್ಯ ಎಸ್.ಆರ್. ಪರಮೇಶ್ವರ್ ಎನ್ನುವವರು ಈಗ ಅದೇ ಶಾಲೆಯಲ್ಲಿ ಎಸ್’ಡಿಎಂಸಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗ ಅವರ ಪುತ್ರ ಪಿ. ಪ್ರಜ್ವಲ್ ಇದೇ ಶಾಲೆಯಲ್ಲಿ 10ನೆಯ ತರಗತಿ ವ್ಯಾಸಂಗ ಮಾಡುತ್ತಿದ್ದಾನೆ.

ಗಣರಾಜ್ಯೋತ್ಸವ ದಿನದಂದು ಕಾರ್ಯಕ್ರಮದ ವಿದ್ಯಾರ್ಥಿ ಮುಂದಾಳತ್ವವನ್ನು ಪ್ರಜ್ವಲ್ ವಹಿಸಿದ್ದನು. ಧ್ವಜಾರೋಹಣ ಮಾಡಲು ಪರಮೇಶ್ವರ್ ಅವರನ್ನು ಅಂದರೆ ತನ್ನ ತಂದೆಯನ್ನು ಮಗನೇ ಆಹ್ವಾನಿಸಿದ್ದು ವಿಶೇಷವಾಗಿತ್ತು. ತಾವು ಓದಿದ ಶಾಲೆಯಲ್ಲಿ ಪರಮೇಶ್ವರ್ ಈಗ ಎಸ್’ಡಿಎಂಸಿ ಅಧ್ಯಕ್ಷರಾಗಿದ್ದಾರೆ. ಇದೇ ಶಾಲೆಯಲ್ಲಿ ಓದುತ್ತಿರುವ ಅವರ ಪುತ್ರ ತಂದೆಯನ್ನು ಧ್ವಜಾರೋಹಣಕ್ಕೆ ಆಹ್ವಾನಿಸುವ ಅವಕಾಶ ಆತನಿಗೆ ಒದಗಿದ್ದು ಅಪರೂಪದ ಘಟನೆಯಾಗಿತ್ತು. ಈ ಕ್ಷಣಕ್ಕೆ ಸಾಕ್ಷಿಯಾದ ಶಾಲಾ ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಸಂತೋಷ ವ್ಯಕ್ತಪಡಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShikaripuraShimogaShivamoggaShivamogga Newsಮಲೆನಾಡು_ಸುದ್ಧಿಶಿಕಾರಿಪುರಶಿವಮೊಗ್ಗ_ನ್ಯೂಸ್
Share258Tweet123Send
Previous Post

ಚಳ್ಳಕೆರೆ: ಹೂ ಮಾಲೆ ಹಾಕುವ ಮೂಲಕ ವ್ಯಾಕ್ಸಿನ್ ಜಾಗೃತಿ ಜಾಥಾ

Next Post

ಶಿವಮೊಗ್ಗ: ಆಯನೂರಿನ ಶಿಕ್ಷಕನಿಗೆ ಮಂಗನಕಾಯಿಲೆ ದೃಢ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ: ಆಯನೂರಿನ ಶಿಕ್ಷಕನಿಗೆ ಮಂಗನಕಾಯಿಲೆ ದೃಢ

ಶಿವಮೊಗ್ಗ: ಆಯನೂರಿನ ಶಿಕ್ಷಕನಿಗೆ ಮಂಗನಕಾಯಿಲೆ ದೃಢ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಅಲಹಾಬಾದ್ ಅಲ್ಲ, ಇನ್ನು ಮುಂದೆ ಪ್ರಯಾಗ್‌ರಾಜ್: ಯೋಗಿ ಸಂಪುಟ ಅಸ್ತು

ಯೋಗಿ ಜೀ, ನಮ್ಮನ್ನು ಕ್ಷಮಿಸಿ | 150ಕ್ಕೂ ಹೆಚ್ಚು ರೌಡಿಶೀಟರ್‌ಗಳ ಶರಣಾಗತಿ: ‘ಜಿರೋ ಟಾಲರೆನ್ಸ್’ ಎಫೆಕ್ಟ್

June 4, 2026
ಶೀಘ್ರದಲ್ಲೇ ಸ್ಥಳೀಯ ಸಂಸ್ಥೆ ಚುನಾವಣೆ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಮೊದಲ ದಿನವೇ ಸಿಎಂ ಖಡಕ್ ಸಂದೇಶ | ಸಚಿವರಿಗೆ 24/7 ಕೆಲಸ ಮಾಡುವಂತೆ ಡಿ.ಕೆ. ಶಿವಕುಮಾರ್ ಸೂಚನೆ

June 4, 2026
ಮುಂದಿನ ಒಂದು ವರ್ಷದೊಳಗೆ ಮೋದಿ ಪ್ರಧಾನಿಯಾಗಿರುವುದಿಲ್ಲ | ರಾಹುಲ್ ಗಾಂಧಿ ಭವಿಷ್ಯ

ಮುಂದಿನ ಒಂದು ವರ್ಷದೊಳಗೆ ಮೋದಿ ಪ್ರಧಾನಿಯಾಗಿರುವುದಿಲ್ಲ | ರಾಹುಲ್ ಗಾಂಧಿ ಭವಿಷ್ಯ

June 4, 2026
ಅಧಿಕ ಮಾಸ | ಶಿವಮೊಗ್ಗದಲ್ಲಿ ಶ್ರೀಧರ ಸ್ವಾಮಿಗಳ ಚರಿತ್ರೆ ಪ್ರವಚನ | ಚಿಂತಾಮಣಿ ಸ್ವಾಮೀಜಿ ಸಾನ್ನಿಧ್ಯ

ಅಧಿಕ ಮಾಸ | ಶಿವಮೊಗ್ಗದಲ್ಲಿ ಶ್ರೀಧರ ಸ್ವಾಮಿಗಳ ಚರಿತ್ರೆ ಪ್ರವಚನ | ಚಿಂತಾಮಣಿ ಸ್ವಾಮೀಜಿ ಸಾನ್ನಿಧ್ಯ

June 4, 2026
33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ!, ಏನಿದು ಕೇಸ್?

ನೈಋತ್ಯ ರೈಲ್ವೆಯಲ್ಲಿ ವಂಚಿಸುತ್ತಿದ್ದ ನಕಲಿ ಟಿಟಿಇ ಶಿವಮೊಗ್ಗದ ರಕೀಬುದ್ದೀನ್ ಬಂಧನ

June 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL