No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 11, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Friday, September 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಇಂದಿನ ಯುವಕರು ದೇಶ ಭಕ್ತಿ ರೂಢಿಸಿಕೊಳ್ಳಬೇಕು: ಪ್ರಾಚಾರ್ಯ ಶಿವಕುಮಾರ್

ಶಿಕಾರಿಪುರ | ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಎಲ್ಲಾ ಅಂಗ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮ

kalpa News by kalpa News
January 26, 2026
in ಶಿಕಾರಿಪುರ
0
ಇಂದಿನ ಯುವಕರು ದೇಶ ಭಕ್ತಿ ರೂಢಿಸಿಕೊಳ್ಳಬೇಕು: ಪ್ರಾಚಾರ್ಯ ಶಿವಕುಮಾರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ಭಾರತದ ಗಣರಾಜ್ಯೋತ್ಸವ ದಿನಾಚರಣೆ ದೇಶದ ಏಕತೆ ಮತ್ತು ಸಮಗ್ರತೆಯ ಸಂಕೇತವಾಗಿದ್ದು , ದೇಶದ ಸಾರ್ವಭೌಮತೆ, ಪ್ರಜಾಪ್ರಭುತ್ವ ಹಾಗೂ ಗಣರಾಜ್ಯದ ಮೌಲ್ಯಗಳನ್ನು ಎತ್ತಿ ಹಿಡಿಯುತ್ತದೆ. ಪ್ರತಿಯೊಬ್ಬ ಭಾರತೀಯ ಪ್ರಜೆಯು ಹೆಮ್ಮೆ ಪಡುವ ದಿನವಾಗಿದೆ” ಎಂದು ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರು ಹಾಗೂ ಆಡಳಿತ ಮಂಡಳಿಯ ಪ್ರತಿನಿಧಿ ಡಾ. ಶಿವಕುಮಾರ್ ಹೇಳಿದರು

ಶಿಕಾರಿಪುರ ಪಟ್ಟಣದ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಎಲ್ಲಾ ಅಂಗ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ 77ನೇ ಗಣರಾಜ್ಯೋತ್ಸವ #Republic Day ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು.
ಭಾರತದ ಸಂವಿಧಾನ ಅಂಗೀಕಾರಗೊಂಡ ದಿನವಿದು. ವಿಶ್ವಕ್ಕೆ ಮಾದರಿ ಸಂವಿಧಾನವನ್ನು ನಮಗೆ ನೀಡಿದ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ನೆನಪು ಮಾಡಿಕೊಂಡು ಗೌರವ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಜಗತ್ತಿನಲ್ಲಿಯೇ ಉತ್ತಮ, ಬಲಿಷ್ಠ ಹಾಗೂ ವಿಕಸಿತ ಭಾರತ ನಿರ್ಮಾಣಕ್ಕೆ ಅಗತ್ಯ ಸಂವಿಧಾನದ ಜೊತೆಗೆ ಸ್ವಾತಂತ್ರ‍್ಯ, ಸಮಾನತೆ, ಸಹೋದರತ್ವ, ಏಕತೆ, ಭ್ರಾತೃತ್ವ ಸ್ವಾತಂತ್ರ‍್ಯದ ಮೌಲ್ಯಗಳನ್ನು ನಮಗೆ ನೀಡಿದ್ದಾರೆ. ಸಂವಿಧಾನದಿಂದಾಗಿ ನಮಗೆ ಸಮಾನತೆ, ಸ್ವಾತಂತ್ರ್ಯ, ಧರ್ಮ, ಸಂಸ್ಕೃತಿ, ಶಿಕ್ಷಣ ಮತ್ತು ಇತರೆ ಹಕ್ಕುಗಳು ಪ್ರತಿಯೊಬ್ಬರಿಗೂ ದೊರೆತಿದೆ. ಭಾರತ ವಿಭಿನ್ನ ಭಾಷೆ ಸಂಸ್ಕೃತಿಯ ನೆಲೆವೀಡು. ಇಂದು ನಾವು ಜಾಗತಿಕ ಶಕ್ತಿಯಾಗಿ ಬೆಳೆಯುತ್ತಿದ್ದೇವೆ. ಬಾಹ್ಯಾಕಾಶದ ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿ ಇದ್ದೇವೆ. ಸಂವಿಧಾನ, ರಾಷ್ಟ್ರಗೀತೆ, ರಾಷ್ಟ್ರಧ್ವಜವನ್ನು ಗೌರವಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಇಂದಿನ ಯುವಕರು ದೇಶ ಭಕ್ತಿಯನ್ನು ರೂಢಿಸಿಕೊಳ್ಳಬೇಕು” ಎಂದರು. ಎಂದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಎಂ. ಬಿ. ಶಿವಕುಮಾರ್ ಅವರು 77ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ನೆರವೇರಿಸಿ, ಗೌರವ ಧ್ವಜ ವಂದನೆಯನ್ನು ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಸಮನ್ವಯಾಧಿಕಾರಿ ಕುಬೇರಪ್ಪ ಕೆ, ಅಂಗಸಂಸ್ಥೆಗಳ ಪ್ರಾಚಾರ್ಯರುಗಳಾದ ಡಾ. ರವೀಂದ್ರ ಕೆ ಎಸ್, ಡಾ. ವಿರೇಂದ್ರ, ವಿದ್ಯಾಶಂಕರ್, ವಿಶ್ವನಾಥ, ಪ್ರಶಾಂತ ಕುಮಾರ್, ಮೈತ್ರಿ ಪ್ರಭಾರಿ ಮುಖ್ಯೋಪಾಧ್ಯಾಯ ಪ್ರಶಾಂತ ಕುಬಸದ್ ಹಾಗೂ ಸಂಸ್ಥೆಯ ಎಲ್ಲಾ ಪ್ರಾಧ್ಯಾಪಕರು, ಉಪನ್ಯಾಸಕರು, ಶಿಕ್ಷಕರು, ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಂಗವಾಗಿ ಸಂಸ್ಥೆಯ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳ ಪಥ ಸಂಚಲನವನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳಾದ ಕು.ಪ್ರಣಿತಾ, ಅದಿತಿರಾವ್, ಕೃತಿಕಾ ಮತ್ತು ತಂಡದವರು, ಪೂರ್ವಿಕಾ, ಮೆಹನಾಜ್ ಕ್ರುಯೆಷಿ ಹಾಗೂ ರಶ್ಮಿ ಇವರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಲಾಯಿತು. ಪಥ ಸಂಚಲನದಲ್ಲಿ ಭಾಗವಹಿಸಿದ ಅತ್ಯುತ್ತಮ ತಂಡಗಳಿಗೆ ಬಹುಮಾನವನ್ನು ಘೋಷಿಸಲಾಯಿತು. ಮೈತ್ರಿ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಶಾಲೆ, ಕುಮದ್ವತಿ ಪ್ರೌಢಶಾಲೆ ಹಾಗೂ ಕುಮದ್ವತಿ ಕೇಂದ್ರಯ ವಸತಿ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು, ಕುಮದ್ವತಿ ಪಿಯು ಹಾಗೂ ಕುಮದ್ವತಿ ಪ್ರಥಮ ದರ್ಜೆ ಕಾಲೇಜಿನ ತಂಡಗಳು ದ್ವಿತೀಯ ಸ್ಥಾನವನ್ನು ಪಡೆದುಕೊಂಡವು.

ಕಾರ್ಯಕ್ರಮವನ್ನು ಕು. ಅಕ್ಷತ ಸಂಗಡಿಗರು ಪ್ರಾರ್ಥಿಸಿ, ಉಪನ್ಯಾಸಕಿ ಹಂಸ ಸ್ವಾಗತಿಸಿ, ಅಶ್ವಿನಿ ವಂದಿಸಿ, ಪೂರ್ಣಿಮಾ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaRepublic DayShikaripuraShimogaShivamoggaNewsಗಣರಾಜ್ಯೋತ್ಸವಮಲೆನಾಡು_ಸುದ್ಧಿಶಿಕಾರಿಪುರಶಿವಮೊಗ್ಗ_ನ್ಯೂಸ್
Share202Tweet127Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

Next Post

ಗಗನಯಾತ್ರಿ ಶುಭಾಂಶು ಶುಕ್ಲಾಗೆ ಅಶೋಕ ಚಕ್ರ ಗೌರವ

kalpa News

kalpa News

Next Post
ಗಗನಯಾತ್ರಿ ಶುಭಾಂಶು ಶುಕ್ಲಾಗೆ ಅಶೋಕ ಚಕ್ರ ಗೌರವ

ಗಗನಯಾತ್ರಿ ಶುಭಾಂಶು ಶುಕ್ಲಾಗೆ ಅಶೋಕ ಚಕ್ರ ಗೌರವ

Leave a Reply Cancel reply

Your email address will not be published. Required fields are marked *

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 11, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL