No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Saturday, September 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಸತತ ಪ್ರಯತ್ನದ ಫಲವೇ ನಿಜವಾದ ಯಶಸ್ಸು: ಪ್ರಾಚಾರ್ಯ ಶಿವಕುಮಾರ್ 

ಕುಮದ್ವತಿ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನಲ್ಲಿ ಪುನಶ್ಚೇತನ ಕಾರ್ಯಕ್ರಮ

kalpa News by kalpa News
July 11, 2025
in ಶಿಕಾರಿಪುರ
0
ಸತತ ಪ್ರಯತ್ನದ ಫಲವೇ ನಿಜವಾದ ಯಶಸ್ಸು: ಪ್ರಾಚಾರ್ಯ ಶಿವಕುಮಾರ್ 
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ವಿದ್ಯಾರ್ಥಿಗಳು ತನ್ನನ್ನು ತಾನು ಅರ್ಥ ಮಾಡಿಕೊಂಡು ನಿರಂತರವಾಗಿ ಅಭ್ಯಾಸ ಮಾಡುವುದರಿಂದ ಸಹಜವಾಗಿ ಯಶಸ್ಸನ್ನು ಕಾಣಲು ಸಾಧ್ಯ ಎಂದು  ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಆಡಳಿತ ಪ್ರತಿನಿಧಿಗಳು ಹಾಗೂ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಜಿ. ಎಸ್. ಶಿವಕುಮಾರ್ ವಿದ್ಯಾರ್ಥಿಗಳಿಗೆ ಹೇಳಿದರು.

ಶುಕ್ರವಾರ ಪಟ್ಟಣದ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಸಭಾಂಗಣದಲ್ಲಿ  ಕುಮದ್ವತಿ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಪುನಶ್ಚೇತನ ಕಾರ್ಯಕ್ರಮವನ್ನು ಉದ್ಘಾಟಿಸಿ ಮುಖ್ಯ ಅತಿಥಿನುಡಿಗಳನ್ನಾಡಿದರು.
ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣವಿದ್ದು ಅದನ್ನು ಸರಿಯಾಗಿ ಬಳಸಿಕೊಂಡಾಗ ದೇಶ ವಿದೇಶಗಳಲ್ಲಿ ಅತ್ಯಂತ ಗೌರವದಿಂದ ಅತ್ಯುನ್ನತವಾದ ಹುದ್ದೆಗಳನ್ನು ಅಲಂಕರಿಸಲು ಸಾಧ್ಯ ಒತ್ತಡ ರಹಿತ ಕಲಿಕೆ ಯಶಸ್ಸಿನ ದಾರಿದೀಪವಾಗಿದೆ, ವಿದ್ಯಾರ್ಥಿಗಳಿಗೆ ಆತ್ಮಚರಿತ್ರೆ  ಯಶಸ್ಸಿಗೆ ಪ್ರೇರಣೆಯಾಗುತ್ತದೆ.ಎಂದು ಅವರು ತಿಳಿಸಿದರು.

ಮತ್ತೋರ್ವ ಅತಿಥಿಗಳಾದ ರಾಜು ಜಡಿಯಪ್ಪ ಹಿರಿಯ ಉಪನ್ಯಾಸಕರು ಸ್ವತಂತ್ರ ಪದವಿ ಪೂರ್ವ ಕಾಲೇಜು ಶಿಕಾರಿಪುರ ಇವರು ವಿಶೇಷ ಉಪನ್ಯಾಸದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡಿ

ದೇಶದ ಆರ್ಥಿಕ ಪ್ರಗತಿಗೆ ವಾಣಿಜ್ಯ ವಿಭಾಗವು ಅತ್ಯುನ್ನತ ಕೊಡುಗೆಯಾಗಿದೆ ಹಾಗೂ ಎಲ್ಲಾ ಸರ್ಕಾರಿ ಉದ್ಯೋಗಗಳಲ್ಲಿ ವಯೋನಿವೃತ್ತಿ ಸಹಜವಾಗಿದ್ದು ಆದರೆ ವೃತ್ತಿಪರ ಕೋಸುಗಳಾದ ಸಿಎ, ಸಿಎಸ್, ಐಸಿಡಬ್ಲ್ಯೂಎ, ಕೋಸುಗಳಲ್ಲಿ  ಜೀವನ ಪರ್ಯಂತ ಮುಕ್ತ ಸೇವೆ ಸಲ್ಲಿಸಲು  ಅವಕಾಶವಿದೆ ಆದ್ದರಿಂದ ವಿದ್ಯಾರ್ಥಿಗಳು ನಿರ್ದಿಷ್ಟವಾದ ಉದ್ದೇಶ ಗುರಿಗಳೊಂದಿಗೆ ಆತ್ಮಸ್ಥೈರ್ಯದ ಮೂಲಕ ಸದೃಢವಾದ ಮನಸ್ಸಿನಿಂದ ಉಪನ್ಯಾಸಕರ ಮಾರ್ಗದರ್ಶನ ಪಡೆದು ವಿಚಾರಗಳನ್ನು ಲಕ್ಷ ಕೊಟ್ಟು ತಿಳಿದುಕೊಂಡು ನಿರಂತರ ಕೃಷಿಯನ್ನು ಅಭ್ಯಾಸದಲ್ಲಿ ಮಾಡಿದಾಗ ಸುಲಭವಾಗಿ ಜಯಗಳಿಸಲು ಸಾಧ್ಯವಿದೆ ಎಂದು ಅವರು ಮಕ್ಕಳಿಗೆ ವಿಶೇಷ ಉಪನ್ಯಾಸದಲ್ಲಿ ತಿಳಿಸಿದರು.
ಪ್ರಾಸ್ತಾವಿಕ ನುಡಿಗಳನ್ನು ಪ್ರಾಚಾರ್ಯ ಡಾ. ಎಮ್. ವೀರೇಂದ್ರ ಮಾತನಾಡಿ ಮನಸಿದ್ದರೆ ಮಾರ್ಗ ಎನ್ನುವ ನಿಟ್ಟಿನಲ್ಲಿ ತಾವೆಲ್ಲರೂ ಕಾಲೇಜಿನಲ್ಲಿ ನಡೆಯುವ ಎಲ್ಲಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದಾಗ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಲು ಸಾಧ್ಯವಿದೆ ಎಂದು ಅವರು ಮಾತನಾಡಿದರು.

ಅತಿಥಿಗಳಿಗೆ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕು. ಅಶ್ವಿತಾ ಸಂಗಡಿಗರು ಪ್ರಾರ್ಥಿಸಿ, ಉಪನ್ಯಾಸಕ ಚಂದ್ರಶೇಖರ್ ಸ್ವಾಗತಿಸಿ, ಕು. ಚಂದ್ರಿಕಾ ವಂದಿಸಿ, ದೇವರಾಜ್ ನಿರೂಪಿಸಿದರು.

ವೇದಿಕೆಯಲ್ಲಿ ಪ್ರಾಚಾರ್ಯರಾದ ಡಾ. ಜಿ.ಎಸ್. ಶಿವಕುಮಾರ್, ಡಾ. ಎಂ.ವೀರೇಂದ್ರ, ಉಪನ್ಯಾಸಕರಾದ ಶ್ರೀಯುತ.ರಾಜು ಜಡಿಯಪ್ಪ, ಚಂದ್ರಶೇಖರ್, ಶಿವರಾಜ್,ಯೋಗರಾಜ್, ಸಂಜೀವ್ ಇತರರುಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShikaripuraShimogaShivamoggaNewsಮಲೆನಾಡು_ಸುದ್ಧಿಶಿಕಾರಿಪುರಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಚಿಕ್ಕಮಗಳೂರು – ತಿರುಪತಿ ನೇರ ಎಕ್ಸ್’ಪ್ರೆಸ್ ರೈಲಿಗೆ ಚಾಲನೆ | ಜಿಲ್ಲೆಯ ಜನರಿಟ್ಟ ಬೇಡಿಕೆಯೇನು?

Next Post

ಗಮನಿಸಿ! ಜು.12ರಂದು ಮಡಿಕೇರಿಯ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

kalpa News

kalpa News

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಜು.12ರಂದು ಮಡಿಕೇರಿಯ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL