No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
  • Advertise With Us
  • Grievances
  • About Us
  • Contact Us
Sunday, July 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಗೆದ್ದೇ ಗೆಲ್ಲುವೆ ಎನ್ನುವ ಆತ್ಮ ವಿಶ್ವಾಸದೊಂದಿಗೆ ಮುನ್ನುಗ್ಗಬೇಕು | ಡಾ.ಜಿ.ಎಸ್. ಶಿವಕುಮಾರ್ ಕರೆ

kalpa News by kalpa News
February 6, 2026
in ಶಿಕಾರಿಪುರ
0
ಗೆದ್ದೇ ಗೆಲ್ಲುವೆ ಎನ್ನುವ ಆತ್ಮ ವಿಶ್ವಾಸದೊಂದಿಗೆ ಮುನ್ನುಗ್ಗಬೇಕು | ಡಾ.ಜಿ.ಎಸ್. ಶಿವಕುಮಾರ್ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ಕಲೆ, ಸಾಹಿತ್ಯ, ಸಂಗೀತ, ಶಿಕ್ಷಣ ಮುಂತಾದ ಜ್ಞಾನ ಕ್ಷೇತ್ರಗಳಲ್ಲಿ ದೈವವನ್ನು ಸ್ಮರಣೆ ಮಾಡುವುದು ನಮ್ಮ ಕಾಯಕಕ್ಕೆ ಉತ್ತಮ ಫಲಿತಾಂಶ ಬರಲೆಂದು ಎಂದು ಸಂಸ್ಥೆಯ ಆಡಳಿತ ಮಂಡಳಿ ಪ್ರತಿನಿಧಿಗಳು ಮತ್ತು ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಜಿ.ಎಸ್. ಶಿವಕುಮಾರ್ ತಿಳಿಸಿದರು.

ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಕುಮದ್ವತಿ ಕೇಂದ್ರಿಯ ವಸತಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಹತ್ತನೆಯ ತರಗತಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಜೀವನದಲ್ಲಿ ನಿರ್ದಿಷ್ಟ ಗುರಿಯೊಂದಿಗೆ ಅಧ್ಯಯನ ಮಾಡಬೇಕು. ಗೆದ್ದೇ ಗೆಲ್ಲುವೆ ಎನ್ನುವ ಆತ್ಮ ವಿಶ್ವಾಸದೊಂದಿಗೆ ಮುನ್ನುಗ್ಗಬೇಕು. ನಾವು ಓದಲು ಬಂದಿದ್ದೇನೆ, ಓದಬೇಕು ಎನ್ನುವ ಪ್ರಜ್ಞೆಯೊಂದಿಗೆ ನಿರಂತರ ಅಧ್ಯಯನ ನಡೆಸಿದಲ್ಲಿ ಯಶಸ್ಸಿನ ದಾರಿ ಸುಗಮವಾಗಲಿದೆ’ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಜೊತೆಗೆ ವಿದ್ಯಾರ್ಥಿಗಳು ತಮ್ಮ ಬದುಕಿನ ಉದ್ದಕ್ಕೂ ಶಿಸ್ತು ಸಹನೆಯಿಂದ ಪೋಷಕರ ಮತ್ತು ಶಿಕ್ಷಕರ ಮಾರ್ಗದರ್ಶನದಿಂದ ಉತ್ತಮ ವ್ಯಕ್ತಿತ್ವ ನಿರ್ಮಿಸಿಕೊಂಡು ಸಮಾಜದ ಸತ್ಪ್ರಜೆಗಳು ನೀವಾಗಬೇಕು. ಜಗತ್ತಿನ ಅತ್ಯುತ್ತಮ ಶ್ರೇಷ್ಠ ವ್ಯಕ್ತಿಗಳೆಂದರೆ ಅದು ನೀವೇ. ನ್ಯೂನತೆಗಳ ಕುರಿತು ಹೆಚ್ಚು ಯೋಚಿಸಬೇಡಿ. ನಿಮ್ಮ ಶಕ್ತಿಯ ಬಗ್ಗೆ ಹೆಚ್ಚು ಯೋಚಿಸಿ, ಏಕೆಂದರೆ ನಿಮ್ಮನ್ನು ನಿಮ್ಮ ಯೋಚನೆಗಳು ಆಳುತ್ತವೆ. ಹೀಗಾಗಿ ಆಲೋಚನೆಗಳು ಉತ್ತಮವಾಗಿರಲಿ ಎಂದು ವಿದ್ಯಾರ್ಥಿಗಳಿಗೆ ಮುಂದಿನ ಜೀವನ ಉಜ್ವಲವಾಗಿ ಬೆಳಗಲಿ ಎಂದು ಶುಭ ಹಾರೈಸಿದರು.

ಕುಮದ್ವತಿ ವಿಜ್ಞಾನ ಮತ್ತು ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಡಾ. ವೀರೇಂದ್ರ ಅವರು ಮಾತನಾಡಿ, ಯಾರು ಬದುಕಿನಲ್ಲಿ ಪ್ರಯತ್ನ ಮತ್ತು ಶ್ರಮದ ಬೆವರನ್ನು ಸುರಿಸುತ್ತಾರೋ ಅವರು ಜೀವನದಲ್ಲಿ ಯಶಸ್ಸನ್ನು ಕಾಣುತ್ತಾರೆ. ಈ ಯಶಸ್ಸನ್ನು ಕಾಣಲು ಇಚ್ಛಾಶಕ್ತಿ ಮತ್ತು ಚಿಕ್ಕ ಚಿಕ್ಕ ಪ್ರಯತ್ನವನ್ನು ನಿತ್ಯವೂ ನಿರಂತರವಾಗಿ ಸದ್ದಿಲ್ಲದೆ ನಡೆಯುತ್ತಿರಬೇಕು ಎಂದು ಕರೆ ನೀಡಿದರು.

ಮೈತ್ರಿ ಪ್ರಾಥಮಿಕ ಮತ್ತು ಕುಮದ್ವತಿ ಪ್ರೌಢಶಾಲೆಯ ಪ್ರಾಚಾರ್ಯರಾದ ಪಿ. ವಿಶ್ವನಾಥ ಅವರು ಮಾತನಾಡಿ, ವಿದ್ಯಾರ್ಥಿಗಳು ಅಂಕಗಳ ಜೊತೆಗೆ ನೈತಿಕ ಮೌಲ್ಯಗಳನ್ನು ರೂಢಿಸಿಕೊಳ್ಳಿ. ನಡೆ ನುಡಿಗಳು ನಿಮ್ಮ ಗುರಿಗೆ ಒಂದಾಗಿದ್ದರೆ ದೈವ ನಿಮ್ಮೊಟ್ಟಿಗೆ ಇರುತ್ತದೆ ಎಂದು ತಿಳಿಸಿದರು.
ಕುಮದ್ವತಿ ಕೇಂದ್ರೀಯ ವಸತಿ ಶಾಲೆಯ ಪ್ರಾಂಶುಪಾಲರಾದ ಎಚ್.ಡಿ. ಪ್ರಶಾಂತ್ ಮಾತನಾಡಿ, ವಿದ್ಯಾರ್ಥಿಗಳು ಅಂಕಗಳಿಗೆ ಸೀಮಿತವಾಗದೆ ಬದುಕಿನ ಎಲ್ಲಾ ಸ್ಥರಗಳಿಗೂ ಹೊಂಕೊಂಡು ಜೀವನ ನಡೆಸಿ. ಮುಂದೆ ಬರುವ ಪರೀಕ್ಷೆಯನ್ನು ಎಲ್ಲರೂ ಚೆನ್ನಾಗಿ ಮಾಡಿ ಎಂದು ಶುಭ ಹಾರೈಸಿದರು.

ವಿದ್ಯಾರ್ಥಿಗಳಾದ ದಿಶಾ ಭಟ್ ಮತ್ತು ಸಮೀರ್ ತಮ್ಮ ಶಾಲಾ ದಿನಗಳನ್ನು ನೆನಪಿಸಿಕೊಂಡರು. ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ಸಲ್ಲಿಸಿ ಅವರಿಗೆ ವಿವಿಧ ಬಗೆಯ ನೃತ್ಯ ಆಟೋಟಗಳ ಮೂಲಕ ಮನರಂಜನೆ ನೀಡಲಾಯಿತು.

ಶಿಕ್ಷಕಿಯರಾದ ಕೀರ್ತಿ ಹತ್ತನೇ ತರಗತಿ ವಿದ್ಯಾರ್ಥಿಗಳ ಅವರ ಶಾಲಾ ದಿನಗಳಲ್ಲಿ ಕಳೆದ ಅತ್ಯುತ್ತಮ ನೆನಪುಗಳನ್ನು ಪಿಪಿಟಿ ಪ್ರದರ್ಶಿಸುವುದರ ಮೂಲಕ ನೆನಪುಗಳನ್ನು ಮೆಲಕು ಹಾಕಿದರು.

ಆರ್. ಪ್ರಭು ಹಾಗೂ ಬೋಧಕ ಬೋಧಕೇತರರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಡಿ. ನಿರೀಕ್ಷಾ ಮತ್ತು ವೇದ ನಿರೂಪಿಸಿ ಶ್ರೇಯಾ ಸ್ವಾಗತಿಸಿದರು. ಭುವನ್ ವಂದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

Tags: Kannada News Websitekumadvathi pu collegeLatest News KannadaLocal NewsMalnad NewsShikaripuraSwamy Vivekananda Vidya Samstheಕುಮದ್ವತಿಕುಮದ್ವತಿ ಶಿಕ್ಷಣ ಮಹಾವಿದ್ಯಾಲಯಶಿಕಾರಿಪುರಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ
Share216Tweet135Send
Aniruddha Vasishta S R

Aniruddha Vasishta S R

Editor-in-Chief

Previous Post

ಫೆ.8 | ತಾಯೂರಿನಲ್ಲಿ ಶ್ರೀಗುಣನಿಧಿ ತೀರ್ಥರ ಆರಾಧನೆ | ಶ್ರೀಪಾದರಾಜರ ಮಹಾ ಸಂಸ್ಥಾನದ ನೇತೃತ್ವ

Next Post

ಆರೋಗ್ಯ ಸಮಸ್ಯೆ ಹಿನ್ನೆಲೆ: ನಂಜಪ್ಪ ಆಸ್ಪತ್ರೆಯಲ್ಲಿ ಚಿರತೆಗೆ ಎಂಆರ್‌ಐ ಸ್ಕ್ಯಾನಿಂಗ್‌

kalpa News

kalpa News

Next Post
ಆರೋಗ್ಯ ಸಮಸ್ಯೆ ಹಿನ್ನೆಲೆ: ನಂಜಪ್ಪ ಆಸ್ಪತ್ರೆಯಲ್ಲಿ ಚಿರತೆಗೆ ಎಂಆರ್‌ಐ ಸ್ಕ್ಯಾನಿಂಗ್‌

ಆರೋಗ್ಯ ಸಮಸ್ಯೆ ಹಿನ್ನೆಲೆ: ನಂಜಪ್ಪ ಆಸ್ಪತ್ರೆಯಲ್ಲಿ ಚಿರತೆಗೆ ಎಂಆರ್‌ಐ ಸ್ಕ್ಯಾನಿಂಗ್‌

Leave a Reply Cancel reply

Your email address will not be published. Required fields are marked *

No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!