No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಶಿಕಾರಿಪುರ | ಸಕಾರಾತ್ಮಕ ಸಿದ್ಧತೆಯಿಂದ ಉನ್ನತ ಸ್ಥಾನ ಅಲಂಕರಿಸಲು ಸಾಧ್ಯ | ತಹಶೀಲ್ದಾರ್ ವಾಣಿ

ಕುಮದ್ವತಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

kalpa News by kalpa News
April 18, 2026
in Small Bytes, ಶಿಕಾರಿಪುರ
0
ಶಿಕಾರಿಪುರ | ಸಕಾರಾತ್ಮಕ ಸಿದ್ಧತೆಯಿಂದ ಉನ್ನತ ಸ್ಥಾನ ಅಲಂಕರಿಸಲು ಸಾಧ್ಯ | ತಹಶೀಲ್ದಾರ್ ವಾಣಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ಯುವ ಜನತೆಯೇ ದೇಶದ ಭವಿಷ್ಯದ ಪರಿವರ್ತನಾಕಾರರು, ಸೃಷ್ಟಿಕರ್ತರು, ನಿರ್ಮಾತೃಗಳು ಹಾಗೂ ನಾಯಕರು. ಆದರೆ ಅವರಿಗೆ ಸೂಕ್ತ ಶಿಕ್ಷಣ, ಕೌಶಲಗಳು ಮತ್ತು ಉತ್ತಮ ಆರೋಗ್ಯ ದಕ್ಕಿದಾಗ ಮಾತ್ರ ಅವರು ದೇಶದ ಭವಿಷ್ಯ ಬದಲಿಸಬಲ್ಲರು ಎಂದು #Shikaripura ಶಿಕಾರಿಪುರ ತಹಶೀಲ್ದಾರ್ ಯು. ವಾಣಿ ಅಭಿಪ್ರಾಯಪಟ್ಟರು.

ಕುಮದ್ವತಿ ಪ್ರಥಮ ದರ್ಜೆ ಕಾಲೇಜು ಮತ್ತು ಕುಮದ್ವತಿ ವಾಣಿಜ್ಯ ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ವಾರ್ಷಿಕೋತ್ಸವ ಹಾಗೂ ಪದವಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

Also Read>> ಪರಪ್ಪನ ಅಗ್ರಹಾರದ ಕ್ವಾರಂಟೈನ್‌ ಸೆಲ್‌’ಗೆ ಶಾಸಕ ವಿನಯ್ ಕುಲಕರ್ಣಿ

ಸವಾಲುಗಳ ನಡುವೆಯೂ ಯುವಕರು ಬದಲಾವಣೆಗಳಿಗೆ ಹೊಂದಿಕೊಳ್ಳುವುದಷ್ಟೇ ಅಲ್ಲ, ಹೊಸ ಮಾನದಂಡಗಳನ್ನು ಸ್ಥಾಪಿಸುವ ವಿಶ್ವಾಸವಿರಬೇಕು. ಸಕಾರಾತ್ಮಕ ಚಿಂತನೆಯುಳ್ಳ ಯುವ ಜನರೇ ದೇಶದ ನಿಜವಾದ ಶಕ್ತಿ. ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆ ಇಂದಿನಿಂದಲೇ ಆರಂಭಿಸಿದರೆ ಉನ್ನತ ಸ್ಥಾನವನ್ನು ಅಲಂಕರಿಸಲು ಸಾಧ್ಯ ಎಂದು ಕಿವಿಮಾತು ಹೇಳಿದರು.ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಪ್ರತಿನಿಧಿಗಳು ಹಾಗೂ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಜಿ.ಎಸ್. ಶಿವಕುಮಾರ್ ಮಾತನಾಡಿ, ಭಾರತದ ಯುವಜನತೆ ಅತ್ಯಂತ ಬೆಲೆ ಬಾಳುವ ಆಸ್ತಿಯಷ್ಟೇ ಅಲ್ಲ. ಅತ್ಯಂತ ಭರವಸೆದಾಯಕ ಭಾಗವೂ ಹೌದು. ಇದು ದೇಶಕ್ಕೆ ವಿಶಿಷ್ಟ ಜನಸಂಖ್ಯಾ ಅನುಕೂಲತೆ ಒದಗಿಸಿದೆ ಎಂದರು.

ನಿಜವಾದ ನಾಯಕತ್ವವು ಧೈರ್ಯ, ಸಾಮರ್ಥ್ಯ ಮತ್ತು ಸ್ಪಷ್ಟ ದೃಷ್ಟಿಕೋನದ ಮೇಲೆ ನಿರ್ಮಾಣವಾಗಿರುತ್ತದೆ. ಯುವಜನತೆಗೆ ಹೆಚ್ಚು ಮಾರ್ಗದರ್ಶನ ಮತ್ತು ವೃತ್ತಿ ಸಮಾಲೋಚನೆಗಳ ಅವಶ್ಯಕತೆಯಿದ್ದು ಯುವಕರು ತಮ್ಮನ್ನು ತಾವು ಮೌಲ್ಯಮಾಪನಕ್ಕೆ ಅಳವಡಿಸಿಕೊಂಡಾಗ ಮಾತ್ರ ಯಶಸ್ಸು ಸಾಧ್ಯ ಎಂದು ಹೇಳಿದರು.

ಪ್ರಾಚಾರ್ಯರಾದ ಡಾ. ರವೀಂದ್ರ ಕೆಸಿ ಹೊಸ ತಾಂತ್ರಿಕ ಕೌಶಲ್ಯಗಳನ್ನು ಕಲಿಯಲು ಯುವಜನತೆ ಸಿದ್ಧಗೊಳ್ಳಬೇಕು. ಸದ್ಯ ಇರುವ ಸ್ಪರ್ಧಾತ್ಮಕ ಉದ್ಯೋಗ ಮಾರುಕಟ್ಟೆಯ ಅರಿವಿನೊಂದಿಗೆ ಯುವಜನತೆ ಹೆಜ್ಜೆ ಹಾಕಿದರೆ ಮಾತ್ರ ಸುಂದರ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯ ಎಂದರು.ಅಂತಿಮ ವರ್ಷದ ಬಿಕಾಂ, ಬಿಎಸ್ಸಿ ಹಾಗೂ ಎಂಕಾಂ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಮತ್ತು ಪದಕಗಳನ್ನು ವಿತರಿಸಲಾಯಿತು.

ಸಹಾಯಕ ಪ್ರಾಧ್ಯಾಪಕರಾದ ಆರ್. ಕೋಟೋಜಿರಾವ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಉಪನ್ಯಾಸಕಿ ಎಚ್.ಆರ್. ಪೂರ್ಣಿಮಾ ವಾರ್ಷಿಕ ವರದಿಯನ್ನು ಓದಿದರು.

ಪ್ರಕಾಶ್ ಉಪಾಧ್ಯಾಯ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ವಿದ್ಯಾರ್ಥಿ ಅಕ್ಷತಾ ಪ್ರಾರ್ಥಿಸಿ, ಉಪನ್ಯಾಸಕಿ ಎಚ್.ವಿ. ಅಶ್ವಿನಿ ಸ್ವಾಗತಿಸಿದರು. ಧಾನೇಶ್ವರಿ ನಿರೂಪಿಸಿ, ಎಚ್.ಆರ್. ರಮ್ಯಾ ವಂದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

Tags: Kannada News WebsiteKumadvathi College of EducationLatest News KannadaShikaripuraShimogaShivamoggaShivamogga NewsSwami Vivekananda Schoolಕುಮದ್ವತಿ ಶಿಕ್ಷಣ ಮಹಾವಿದ್ಯಾಲಯಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗದಲ್ಲಿ ಮೊಳಗಿದ ವಂದೇ ಮಾತರಂ ನಾದ: ‘ಅದಮ್ಯ ಭಾರತ’ ಪ್ರದರ್ಶನ

Next Post

ಕುಡಿಯುವ ನೀರಿನ ಬಾವಿಗೆ ವಿಷ | ಪ್ರಕರಣ ದಾಖಲು

kalpa News

kalpa News

Next Post
ಕುಡಿಯುವ ನೀರಿನ ಬಾವಿಗೆ ವಿಷ | ಪ್ರಕರಣ ದಾಖಲು

ಕುಡಿಯುವ ನೀರಿನ ಬಾವಿಗೆ ವಿಷ | ಪ್ರಕರಣ ದಾಖಲು

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL