ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಬಾಲಕನೋರ್ವ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ವಿನೋಬ ನಗರದ ಕಟ್ಟೆ ಸುಬ್ಬಣ್ಣ ಚೌಲ್ಟ್ರಿ ಹಿಂಭಾಗದ ಕೆರೆಯ ಪಕ್ಕದ ಹೊಂಡದಲ್ಲಿ ಆಲ್ಕೊಳದ ನಿವಾಸಿ 126 ವರ್ಷದ ಬಾಲಕನೋರ್ವ ತನ್ನ ಸ್ನೇಹಿತರೊಂದಿಗೆ ಈಜಲು ತೆರಳಿದ್ದನು. ಈ ವೇಳೆ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.
ಪೋಷಕರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post