No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Thursday, June 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನೇರ ಮಾರುಕಟ್ಟೆಯಿಂದ ಲಾಭ ಗಳಿಸಿದ ಸಣ್ಣ ರೈತ ದುರ್ಗಪ್ಪ ಅಂಗಡಿ ರೈತರಿಗೆ ಮಾದರಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 22, 2020
in ಶಿವಮೊಗ್ಗ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಲಾಕ್‌ಡೌನ್ ಪರಿಸ್ಥಿತಿ ಮಧ್ಯೆ ಧೃತಿಗೆಡದೆ ತಾನು ಬೆಳೆದ ತರಕಾರಿಗಳನ್ನು ನೇರವಾಗಿ ಸ್ಥಳೀಯ ಮಾರುಕಟ್ಟೆಯಲ್ಲಿ ಮಾರಿ ಶಿಕಾರಿಪುರ ತಾಲೂಕಿನ ಸಹಸ್ರವಳ್ಳಿ ಗ್ರಾಮದ ರೈತ ದುರ್ಗಪ್ಪ ಅಂಗಡಿಯವರು ಲಾಭ ಕಂಡುಕೊಂಡಿದ್ದಾರೆ.

ದುರ್ಗಪ್ಪ ಅಂಗಡಿಯವರು ಕಳೆದ ಕೆಲವು ವರ್ಷಗಳಿಂದ ಕೃಷಿ ವಿಜ್ಞಾನ ಕೇಂದ್ರ, ಶಿವಮೊಗ್ಗದ ಮಾರ್ಗದರ್ಶನದಲ್ಲಿ ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ವಿವಿಧ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ತಮ್ಮ 2 ಎಕರೆ ಪ್ರದೇಶದಲ್ಲಿ, ಕೋಳಿ ಸಾಕಾಣಿಕೆ, ಜೇನು ಸಾಕಾಣಿಕೆ, ಕೃಷಿ ಹೊಂಡ, ಎರೆಹುಳು ಗೊಬ್ಬರ ತಯಾರಿಕೆ ಘಟಕಗಳನ್ನು ಸ್ಥಾಪಿಸಿಕೊಂಡಿದ್ದಾರೆ. ತೋಟಗಾರಿಕೆ ಬೆಳೆಗಳಾದ ಬಾಳೆ ಮತ್ತು ಅಡಿಕೆಯ ಬೆಳೆಗಳ ಮಧ್ಯೆ ಅಂತರ ಬೆಳೆಯಾಗಿ ತರಕಾರಿ ಬೆಳೆಗಳಾದ ತೊಂಡೆಕಾಯಿ, ನುಗ್ಗೆಕಾಯಿ, ಸೌತೆಕಾಯಿ, ಟೊಮ್ಯಾಟೋ, ಬದನೆಕಾಯಿ ಮತ್ತು ಬೀನ್ಸ್‌ ತರಕಾರಿಗಳನ್ನು ಬೆಳೆಯುತ್ತಿದ್ದಾರೆ.

ಆದರೆ ಲಾಕ್‌ಡೌನ್ ಅವಧಿಯಲ್ಲಿ ತಾನು ಬೆಳೆದ ತರಕಾರಿಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಇಲ್ಲದ ಕಾರಣ ಕಂಗಾಲಾದ ದುರ್ಗಪ್ಪನವರಿಗೆ ತರಕಾರಿ ಕೊಯ್ಲಿಗೆ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಸ್ಥಳೀಯ ಮಾರುಕಟ್ಟೆಯನ್ನು ಬಳಸಿಕೊಳ್ಳುವ ಬಗ್ಗೆ ಮಾಹಿತಿ ನೀಡಿ ಧೈರ್ಯ ತುಂಬಲಾಯಿತು ಎಂದು ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳಾದ ಡಾ. ಬಿ.ಸಿ. ಹನುಮಂತಸ್ವಾಮಿ ಅವರು ತಿಳಿಸಿದ್ದಾರೆ.

ಬಳಿಕ ದುರ್ಗಪ್ಪನವರು ಪರಿಚಯಸ್ತ ಹಾಗೂ ಆರೋಗ್ಯವಂತ ಇಬ್ಬರು ಕೃಷಿ ಕಾರ್ಮಿಕರನ್ನು ನೇಮಿಸಿಕೊಂಡು ತರಕಾರಿಗಳನ್ನು ಕೊಯ್ಲು ಮಾಡಿದ್ದಾರೆ. ಅಲ್ಲದೆ, ತಾವು ತರಕಾರಿಗಳನ್ನು ಸಾಗಿಸುವ ವಾಹನ, ಗೋಣಿಚೀಲ ಮತ್ತು ಉಪಯೋಗಿಸುವ ವಸ್ತುಗಳನ್ನು ಸೋಂಕು ನಿವಾರಕ ರಾಸಾಯನಿಕಗಳಿಂದ ಶುದ್ಧಗೊಳಿಸಿಕೊಂಡು ತರಕಾರಿಗಳನ್ನು ಸಂಗ್ರಹಣೆ ಮಾಡಿಕೊಂಡಿದ್ದಾರೆ. ದೂರದ ಗ್ರಾಮಗಳಿಗೆ ಸಾಗಾಟಕ್ಕೆ ಅವಕಾಶ ಇಲ್ಲದೆ ಇದ್ದುದ್ದರಿಂದ ತಾವೇ ಖುದ್ದು ತರಕಾರಿಗಳನ್ನು ಸ್ಥಳೀಯವಾಗಿ ಮನೆ ಮನೆಗೆ ಹೋಗಿ ತರಕಾರಿಗಳನ್ನು ಮಾರಾಟ ಮಾಡಿದ್ದಾರೆ.

ನೇರ ಮಾರುಕಟ್ಟೆಯಿಂದ ಅವರ ಮುಖದಲ್ಲಿ ಮಂದಹಾಸ ಬೀರುವ ಹಾಗೆ ಮಾಡಿದೆ. ರೈತ ಉತ್ಪಾದಕರ ಸಂಘ ಹಾಗೂ ಹಾಪ್‌ಕಾಮ್ಸ್‌ಗಳ ಮುಖಾಂತರ ಜೊತೆಗೆ ಸ್ಥಳೀಯವಾಗಿಯೇ ಮಾರುಕಟ್ಟೆ ವ್ಯವಸ್ಥೆ ಕಂಡುಕೊಂಡ ಇವರು ಹೇಳುವ ಪ್ರಕಾರ 20 ರೂ.ನಂತೆ 20 ಕ್ವಿಂಟಾಲ್ ತೊಂಡೆಕಾಯಿ, 25 ರೂ.ನಂತೆ 5 ಕ್ವಿಂಟಾಲ್ ನುಗ್ಗೆಕಾಯಿ, 20 ರೂ.ನಂತೆ 6 ಕ್ವಿಂಟಾಲ್ ಟೊಮ್ಯಾಟೊ, 30 ರೂ.ನಂತೆ 10 ಕ್ವಿಂಟಾಲ್ ಬೀನ್ಸ್‌ ಮಾರಾಟ ಮಾಡಿರುತ್ತಾರೆ. ಇದರಿಂದ ಒಟ್ಟು 54,500/- ರೂಪಾಯಿ ನಿವ್ವಳ ಆದಾಯ ಬಂದಿದೆ.

ಲಾಕ್‌ಡೌನ್ ಮಧ್ಯೆಯೂ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ, ಶಿವಮೊಗ್ಗದ ವ್ಯಾಪ್ತಿಯಲ್ಲಿ ಬರುವ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳಿಂದ ಮಾಹಿತಿ ಪಡೆದು ಮಾರಾಟ ಮಾಡಲು ಸೂಕ್ತ ಮತ್ತು ಪರ್ಯಾಯ ದಾರಿಯ ಬಗ್ಗೆ ಚಿಂತಿಸದಿದ್ದರೆ ತರಕಾರಿಗಳು ಹೊಲದಲ್ಲಿ ಕೊಳೆತು ನಾರುತ್ತಿದ್ದವು. ಈಗ ತಾನು ಹಾಕಿದ ಬಂಡವಾಳವೂ ಬಂದಿದೆ. ನಾವು ಹೊಲಕ್ಕೆ ಹಾಕಿದ ಪರಿಶ್ರಮಕ್ಕೆ ಫಲ ಸಿಕ್ಕಿದೆ ಎಂದು ಅವರು ತಮ್ಮ ಖುಷಿ ವ್ಯಕ್ತಪಡಿಸಿದ್ದಾರೆ.

Get in Touch With Us info@kalpa.news Whatsapp: 9481252093

Tags: IndiaLockDownKannadaNewsWebsiteLatestNewsKannadaShivamoggaVegetableಕೃಷಿ ವಿಜ್ಞಾನತರಕಾರಿನೇರ ಮಾರುಕಟ್ಟೆರೈತಲಾಕ್‍ಡೌನ್ಶಿವಮೊಗ್ಗ
Share208Tweet123Send
Previous Post

ಕೊರೋನಾ ನಿಯಂತ್ರಣ ಕ್ರಮ ಉಲ್ಲಂಘಿಸಿದರೆ ಶಿಸ್ತು ಕ್ರಮ

Next Post

ಗ್ರೀನ್ ಝೋನ್’ನಲ್ಲಿ ಲಾಕ್ ಡೌನ್ ತೆಗೆದರೆ ಏನಾದೀತು ಗೊತ್ತಾ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಗ್ರೀನ್ ಝೋನ್’ನಲ್ಲಿ ಲಾಕ್ ಡೌನ್ ತೆಗೆದರೆ ಏನಾದೀತು ಗೊತ್ತಾ?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಜೂ.12ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 11, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಮೈಸೂರು–ಮದಾರ್ ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್‌ಗೆ ಎರಡು ಹೆಚ್ಚುವರಿ ಟ್ರಿಪ್‌ಗಳ ವಿಸ್ತರಣೆ

June 11, 2026
SWR to run special trains for Good Friday, Easter rush

ಬೆಂಗಳೂರು, ಹುಬ್ಬಳ್ಳಿ, ಚೆನ್ನೈ  ಸೇರಿದಂತೆ ಒಟ್ಟು 25 ರೈಲುಗಳ ಬಿಗ್ ಅಪ್ಡೇಟ್ ಇಲ್ಲಿದೆ

June 11, 2026
ಹೊಸನಗರದಲ್ಲಿ ಎರಡು ಕಳ್ಳತನ ಪ್ರಕರಣ: ಭದ್ರಾವತಿಯ ಯುವಕ ಬಂಧನ

ಹೊಸನಗರದಲ್ಲಿ ಎರಡು ಕಳ್ಳತನ ಪ್ರಕರಣ: ಭದ್ರಾವತಿಯ ಯುವಕ ಬಂಧನ

June 11, 2026
ಎಸ್‌ಎಸ್‌ಎಲ್‌ಸಿ ಉತ್ತರಪತ್ರಿಕೆ ಮೌಲ್ಯಮಾಪನ ಮರುಪರೀಶಿಲನಾ ಅರ್ಜಿ ವಜಾ

ಚೆಕ್ ಬೌನ್ಸ್ ಪ್ರಕರಣ: 2 ವರ್ಷಕ್ಕಿಂತ ಹೆಚ್ಚು ಜೈಲು ಶಿಕ್ಷೆ ಸಾಧ್ಯವಿಲ್ಲ: ಹೈಕೋರ್ಟ್ ಸ್ಪಷ್ಟನೆ

June 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL