No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Monday, August 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗವನ್ನು ಮಾದರಿ ಜಿಲ್ಲೆಯನ್ನಾಗಿಸಲು ಸರ್ವ ಪ್ರಯತ್ನ: ಮುಖ್ಯಮಂತ್ರಿ ಯಡಿಯೂರಪ್ಪ

kalpa News by kalpa News
February 17, 2021
in ಶಿವಮೊಗ್ಗ
0
ಶಿವಮೊಗ್ಗವನ್ನು ಮಾದರಿ ಜಿಲ್ಲೆಯನ್ನಾಗಿಸಲು ಸರ್ವ ಪ್ರಯತ್ನ: ಮುಖ್ಯಮಂತ್ರಿ ಯಡಿಯೂರಪ್ಪ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಸರ್ಕಾರದ ನೂತನ ಕೈಗಾರಿಕಾ ನೀತಿಯ ಪ್ರಕಾರ ಹೆಚ್ಚಿನ ಉದ್ಯೋಗಗಳನ್ನು ಸೃಷ್ಠಿಸುವ ಕೈಗಾರಿಕೆಗಳಿಗೆ ಸರ್ಕಾರ ಹೆಚ್ಚಿನ ಪ್ರೋತ್ಸಾಹ ನೀಡುತ್ತದೆ. ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಅವರು ಇಂದು ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಆಯೋಜಿಸಲಾಗಿದ್ದ ಮಾಚೇನಹಳ್ಳಿ ಕೈಗಾರಿಕಾ ಸಂಘದ ರಜತ ಮಹೋತ್ಸವ ಕಟ್ಟಡದ ಶಿಲಾನ್ಯಾಸ ನೆರವೇರಿಸಿ ಮಾತನಾಡಿ, ಸರ್ಕಾರ ಕೈಗಾರಿಕೆಗಳನ್ನು ಪ್ರಾರಂಭಿಸಲು ಪೂರಕ ವಾತಾವರಣ ನಿರ್ಮಿಸುತ್ತಿದೆ. ರಸ್ತೆ, ನೀರು ಪೂರೈಕೆ, ವಿದ್ಯುತ್ ಮುಂತಾದ ಮೂಲಸೌಲಭ್ಯಗಳನ್ನು ತ್ವರಿತಗತಿಯಲ್ಲಿ ಒದಗಿಸುವ ಮೂಲಕ ಕೈಗಾರಿಕಾ ಕ್ಷೇತ್ರದಲ್ಲಿ ಹೆಚ್ಚಿನ ಬಂಡವಾಳ ಹೂಡಲು ಉತ್ತೇಜನ ನೀಡುತ್ತಿದೆ. ಪ್ರಸ್ತುತ ಕೈಗಾರಿಕಾ ಹೂಡಿಕೆಯಲ್ಲಿ ಕರ್ನಾಟಕ ಪ್ರಥಮ ಸ್ಥಾನದಲ್ಲಿದೆ. 2020ರ ನೂತನ ಕೈಗಾರಿಕಾ ನೀತಿಯ ಪ್ರಕಾರ ಹೆಚ್ಚಿನ ಉದ್ಯೋಗ ಸೃಷ್ಟಿಗೆ ಒತ್ತು ನೀಡುತ್ತಿದೆ ಎಂದರು.


ರಾಜ್ಯದ ಐಟಿಐಗಳನ್ನು ಟಾಟಾ ಟೆಕ್ನಾಲಜಿ ಸಂಸ್ಥೆಯ ಸಹಯೋಗದಲ್ಲಿ 4636ಕೋಟಿ ರೂ. ವೆಚ್ಚದಲ್ಲಿ ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಶಿವಮೊಗ್ಗ, ಭದ್ರಾವತಿ, ಶಿಕಾರಿಪುರ, ಸಾಗರ, ತೀರ್ಥಹಳ್ಳಿ ಮತ್ತು ಕಾರ್ಗಲ್ ಐಟಿಐಗಳನ್ನು ಸಹ ಮೇಲ್ದರ್ಜೆಗೆ ಏರಿಸುವ ಮೂಲಕ ಯುವಜನತೆಗೆ ಹೆಚ್ಚಿನ ಕೌಶಲ್ಯ ಒದಗಿಸುವ ಕಾರ್ಯವನ್ನು ಸರ್ಕಾರ ಕೈಗೊಂಡಿದೆ ಎಂದು ಹೇಳಿದರು.

ಕೈಗಾರಿಕಾ ವಲಯದ ಕಾರ್ಮಿಕರಿಗೆ ಮನೆಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದ್ದು, ವಿವಿಧ ಯೋಜನೆಗಳನ್ನು ಬಳಸಿಕೊಂಡು ಕಾರ್ಮಿಕರ ವಸತಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದರು.


ಶಿವಮೊಗ್ಗದಲ್ಲಿ ಒಂದು ವರ್ಷದ ಒಳಗಾಗಿ ಸರ್ವಸಜ್ಜಿತ ವಿಮಾನ ನಿಲ್ದಾಣ ಕಾರ್ಯಾರಂಭ ಮಾಡಲಿದೆ. ಇದರಿಂದ ಜಿಲ್ಲೆಯಲ್ಲಿ ಕೈಗಾರಿಕೆಗಳ ಹೆಚ್ಚಿನ ಬೆಳವಣಿಗೆ ನಿರೀಕ್ಷಿಸಲಾಗಿದೆ. ಶಿವಮೊಗ್ಗ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿ ಮಾಡುವ ನಿಟ್ಟಿನಲ್ಲಿ ಪ್ರಸ್ತುತ ಬಜೆಟ್‌ನಲ್ಲಿ ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.

ಶಿವಮೊಗ್ಗ ಜಿಲ್ಲೆ ರಾಜ್ಯದ ಕೈಗಾರಿಕಾ ಬೆಳವಣಿಗೆಯಲ್ಲಿ ಹೆಚ್ಚಿನ ಕೊಡುಗೆ ನೀಡಿದೆ. ಮಾಚೇನಹಳ್ಳಿ ಕೈಗಾರಿಕಾ ಪ್ರದೇಶ ಮೂರು ಸಾವಿರ ಮಂದಿಗೆ ನೇರವಾಗಿ ಮತ್ತು ಎರಡು ಸಾವಿರ ಮಂದಿಗೆ ಪರೋಕ್ಷವಾಗಿ ಉದ್ಯೋಗ ಕಲ್ಪಿಸಿದೆ. ಇಲ್ಲಿ ಪ್ರತಿ ವರ್ಷ 600ಕೋಟಿ ರೂ. ವಹಿವಾಟು ನಡೆಸುತ್ತಿದೆ. ಸಂಘವು ಕೌಶಲ್ಯ ಅಭಿವೃದ್ಧಿಗಾಗಿ ಪ್ರತ್ಯೇಕ ಕೇಂದ್ರ ತೆರೆಯಲು ಹಾಗೂ ಮರಳು ಸುಧಾರಣಾ ಘಟಕ ಮತ್ತು ಉಪಯುಕ್ತತೆ ಕೇಂದ್ರವನ್ನು 20ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸುತ್ತಿರುವುದು ಶ್ಲಾಘನೀಯ ಎಂದರು.

ಆತ್ಮನಿರ್ಭರ್ ಯೋಜನೆಯಡಿ ಪ್ರಧಾನಮಂತ್ರಿ ಕೌಶಲ ವಿಕಾಸ ಯೋಜನೆ ಕಾರ್ಯಕ್ರಮ ಜಿಲ್ಲೆಯಲ್ಲಿ ಕಾರ್ಯಾರಂಭ ಮಾಡಿದೆ. ಬೀದಿ ಬದಿ ವ್ಯಾಪಾರಿಗಳಿಗೆ ಕಿರು ಸಾಲ ನೀಡುವ ಪಿಎಂ ಸ್ವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ಎರಡು ಸಾವಿರಕ್ಕೂ ಹೆಚ್ಚು ಜನರು ಕಿರು ಸಾಲ ಸೌಲಭ್ಯ ಪಡೆದಿದ್ದಾರೆ ಎಂದು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕ ಬಿ.ಕೆ.ಸಂಗಮೇಶ, ವಿಧಾನ ಪರಿಷತ್ ಸದಸ್ಯರಾದ ರುದ್ರೇಗೌಡ, ಭಾರತಿ ಶೆಟ್ಟಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BS YadiyurappaKannada News WebsiteKS EshwarappaLatest Kannada NewsLocal NewsMalnad NewsMP BYRaghavendraShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಚಳ್ಳಕೆರೆ: ಸಂತ ಸೇವಾಲಾಲ್ ಸಮಾಜದ ಮೌಢ್ಯತೆ ನಿರ್ಮೂಲನೆಗೆ ಶ್ರಮಿಸಿದ್ದರು: ಶಾಸಕ ಟಿ.ರಘುಮೂರ್ತಿ

Next Post

ಸ್ವನಿಧಿ ಆತ್ಮನಿರ್ಭರ್ ಕಿರು ಸಾಲ ಯೋಜನೆ: ಶಿವಮೊಗ್ಗ ಜಿಲ್ಲೆ ಪ್ರಥಮದತ್ತ!

kalpa News

kalpa News

Next Post
ಸ್ವನಿಧಿ ಆತ್ಮನಿರ್ಭರ್ ಕಿರು ಸಾಲ ಯೋಜನೆ: ಶಿವಮೊಗ್ಗ ಜಿಲ್ಲೆ ಪ್ರಥಮದತ್ತ!

ಸ್ವನಿಧಿ ಆತ್ಮನಿರ್ಭರ್ ಕಿರು ಸಾಲ ಯೋಜನೆ: ಶಿವಮೊಗ್ಗ ಜಿಲ್ಲೆ ಪ್ರಥಮದತ್ತ!

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL