Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ರಾಜ್ಯದಲ್ಲೇ ಮೊದಲು ಯಶಸ್ವಿ ಪಂದ್ಯಾವಳಿ ನಡೆಸಿದ ಶಿವಮೊಗ್ಗ ನಗರ ಕರಾಟೆ ಅಸೋಸಿಯೇಷನ್!

November 30, 2020
in Small Bytes, ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಕರಾಟೆ ಅನ್ಯ ದೇಶದ ಕ್ರೀಡೆಯಾಗಿದ್ದರೂ ಭಾರತದಲ್ಲಿ ತನ್ನದೇ ಗುರುತರ ಸ್ಥಾನ ಹೊಂದಿದೆ. ಸುಮಾರು ಮುವತ್ತು ವರುಷದ ಹಿಂದರೆ ಬೆಂಗಳೂರಿನಿಂದ ಇಲ್ಲಿಗೆ ಬಂದು ಕರಾಟೆ ಪಾಠ ಹೇಳಿಕೊಡುತ್ತಿದ್ದರು ಎಂದು ಆ ಕ್ರೀಡೆಯ ಬಗ್ಗೆ ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜ್ಯೋತಿ ಪ್ರಕಾಶ್ ಹೇಳಿದರು.

ಕರ್ನಾಟಕ ರಾಜ್ಯ ಕರಾಟೆ ಸಂಸ್ಥೆ ಹಾಗೂ ಶಿವಮೊಗ್ಗ ಜಿಲ್ಲಾ ಕರಾಟೆ ಸಂಸ್ಥೆಯು ಕರ್ನಾಟಕ ರಾಜ್ಯದಲ್ಲೇ ಲಾಕ್ ಡೌನ್ ನಂತರ ಪ್ರಥಮ ಬಾರಿಗೆ ಇಂದು ಶಿವಮೊಗ್ಗದ ಸ್ಕೌಟ್ ಭವನದಲ್ಲಿ ಕನ್ನಡ ರಾಜ್ಯೋತ್ಸವ ಕಪ್ ದ್ವಿತೀಯ ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿಯ ಉದ್ಘಾಟಿಸಿ ಅವರು ಮಾತನಾಡಿದರು.

ಕರಾಟೆ ಕಲಿಕೆ ಇಂದಿನ ದಿನಮಾನಗಳಲ್ಲಿ ಸುಲಭವಾಗಿದೆ. ಕ್ರೀಡೆಯ ಆಸಕ್ತಿ ಹಾಗೂ ಭಾಗವಹಿಸುವಿಕೆ ಅತ್ಯಂತ ಮುಖ್ಯ ಎಂದರು.


ಮುಖ್ಯ ಅತಿಥಿಗಳಾಗಿದ್ದ ಪತ್ರಕರ್ತ ಎಸ್.ಕೆ. ಗಜೇಂದ್ರಸ್ವಾಮಿ ಮಾತನಾ ಕರಾಳ ಕೊರೋನಾ ಅವಧಿ ಅಂತ್ಯ ಕಾಣದ ಇಂದಿನ ದಿನಮಾನಗಳಲ್ಲಿ ರಾಜ್ಯಮಟ್ಟದ ಪಂದ್ಯಾವಳಿಯನ್ನು ಶಿವಮೊಗ್ಗ ಸಮಿತಿ ವ್ಯವಸ್ಥಿತವಾಗಿ ಆಯೋಜಿಸಿರುವುದು ರಾಜ್ಯದಲ್ಲೇ ಶಿವಮೊಗ್ಗವನ್ನು ಉತ್ತುಂಗದಲ್ಲಿ ಗುರುತಿಸುವಂತೆ ಮಾಡಿದೆ ಎಂದರು.

ಕೊರೋನಾ ಅವಧಿಯ ಆನ್ ಲೈನ್ ಪಾಠ ಹಾಗೂ ಪಠ್ಯೇತರ ಚಟುವಟಿಕೆಗಳನ್ನು ಕೈಬಿಟ್ಟಿರುವ ಈ ಅವಧಿ ಎಲ್ಲಾ ಕ್ರೀಡೆಗಳಿಗೆ ಸಂದಿಗ್ದತೆ ಕಾಲವನ್ನು ನೀಡಿದೆ. ಕರಾಟೆ ಬಾಲಕಿಯರ ಆತ್ಮವಿಶ್ವಾಸ ಹೆಚ್ಚಿಸುವ ಕ್ರೀಡೆ ಎಂದರು.


ಪಾಲಿಕೆ ಸದಸ್ಯ ದೀರರಾಜ್ ಹೊನ್ನವಿಲೆ ಮಾತನಾಡಿ, ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಪಂದ್ಯಾವಳಿಗಳನ್ನು ಶಿವಮೊಗ್ಗದಲ್ಲಿ ಆಯೋಜಿಸಿ ಜಿಲ್ಲೆಯ ಕೀರ್ತಿ ಎತ್ತಿ ಹಿಡಿದಿರುವ ನಗರ ಕರಾಟೆ ಅಸೋಸಿಯೇಷನ್ ನ ಕಲಿಕೆಗೆ ಸೂಡಾ ಜಾಗ ನೀಡಿದರೆ ಪಾಲಿಕೆಯಿಂದ ಸಹಾಯ ಕೊಡಿಸುವ ವಿಶ್ವಾಸ ವ್ಯಕ್ತಪಡಿಸಿದರು.

ಮೆಸ್ಕಾಂ ನಿರ್ದೇಶಕ ದಿನೇಶ್ ಮಾತನಾಡಿ, ಮಕ್ಕಳಿಗೆ ಶುಭ ಹಾರೈಸಿದರು. ಮಾನವ ಹಕ್ಕುಗಳ ಕಮಿಟಿಯ ರಾಜ್ಯಾಧ್ಯಕ್ಷ ಕೆ. ನಾಗರಾಜ್, ಜಿಲ್ಲಾ ಗೌರವಾಧ್ಯಕ್ಷ ಎಸ್. ರಮೇಶ್, ರಾಜ್ಯ ಕಾರ್ಯದರ್ಶಿ ನಿರಂಜನ ಮೂರ್ತಿ ಹಾಸನದ ವಕೀಲರಾದ ಮಹೇಶ್ ಉಪಸ್ಥಿತರಿದ್ದರು.

ಪಂದ್ಯಾವಳಿ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸಂಸ್ಥೆಯ ಅಧ್ಯಕ್ಷರಾದ ವಿನೋದ್ ವಹಿಸಿದ್ದರು. ಈ ಪಂದ್ಯಾವಳಿಗೆ ಕರ್ನಾಟಕದ ವಿವಿಧ ಜಿಲ್ಲೆಗಳಾದ ಹಾಸನ, ಬಳ್ಳಾರಿ, ಬೆಳಗಾವಿ, ಚಿಕ್ಕಮಗಳೂರು, ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳ ನೂರಾರು ಕ್ರೀಡಾಪಟುಗಳು ಆಗಮಿಸಿದ್ದರು.

ಪಂದ್ಯಾವಳಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಕರಾಟೆ ಸಂಸ್ಥೆಯ ಪದಾಧಿಕಾರಿಗಳಾದ ರಾಘವೇಂದ್ರ, ಸಚಿನ್, ಶಂಭು, ಪಂಚಪ್ಪ, ಶರವಣ, ಶ್ರೇಯಸ್ , ವೆಂಕಟೇಶ್, ಹರ್ಷಿತ, ಚಂದ್ರಕುಮಾರ್, ವೀರೇಶಪ್ಪ , ದುರ್ಗಾ, ದರ್ಶನ್, ಜೀವನ್ ಹಾಗೂ ಇತರರು ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೆ ವಿವಿಧ ಜಿಲ್ಲೆಗಳಿಂದ ಕರಾಟೆ ತರಬೇತುದಾರರಾದ ಆರಿಫ್ ಶಿವಕುಮಾರ್ ದಿಲೀಪ್ ಮಲ್ಲಿಕಾರ್ಜುನ್ ಆಗಮಿಸಿದ್ದರು.
ಶಾರದಾ ಶೇಷಗಿರಿಗೌಡ ಸ್ವಾಗತಿಸಿ ವಂದಿಸಿದರು. ಉಷಾ ಉತ್ತಪ್ಪ ಕಾರ್ಯಕ್ರಮ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteKarnataka State Karate InstituteLatest News KannadaShimogaShimoga Karate AssociationShivamoggaShivamogga Newsಕರ್ನಾಟಕ ರಾಜ್ಯ ಕರಾಟೆ ಸಂಸ್ಥೆಶಿವಮೊಗ್ಗಶಿವಮೊಗ್ಗ ಜಿಲ್ಲಾ ಕರಾಟೆ ಸಂಸ್ಥೆ
Previous Post

ಒಂದು ರಾಷ್ಟ್ರ-ಒಂದು ಚುನಾವಣೆ ಕುರಿತು ಡಿ.14-15ರಂದು ವಿಧಾನಸಭೆಯಲ್ಲಿ ಚರ್ಚೆ

Next Post

ಗ್ರಾಮ ಪಂಚಾಯ್ತಿ ಚುನಾವಣೆಗೆ ಎರಡು ಹಂತದಲ್ಲಿ ಮುಹೂರ್ತ ಫಿಕ್ಸ್‌: ಇಲ್ಲಿದೆ ಫುಲ್ ಡೀಟೇಲ್ಸ್‌

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಗ್ರಾಮ ಪಂಚಾಯ್ತಿ ಚುನಾವಣೆಗೆ ಎರಡು ಹಂತದಲ್ಲಿ ಮುಹೂರ್ತ ಫಿಕ್ಸ್‌: ಇಲ್ಲಿದೆ ಫುಲ್ ಡೀಟೇಲ್ಸ್‌

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!