ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇತ್ತೀಚಿಗೆ ಮೈಸೂರಿನಲ್ಲಿ ನಡೆದ ಮೈಸೂರು ಓಪನ್, ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ತಂಡ ಭಾಗವಹಿಸಿ ವಿವಿಧ ಬಹುಮಾನಗಳನ್ನು ಪಡೆದಿದೆ.
ಸಿಟಿ ಕರಾಟೆ ಅಸೋಸಿಯೇಷನ್ ತರಬೇತಿದಾರರಾದ ವೆಂಕಟೇಶ್, ಶ್ರೇಯಸ್, ಹರ್ಷಿತ್, ಸಾಗರ್ ಉಪಸ್ಥಿತರಿದ್ದರು. ಎಲ್ಲ ವಿಜೇತರಿಗೆ ಹಾಗೂ ತರಬೇತಿದಾರರಿಗೆ ಅಸೋಸಿಯೇಷನ್ ಅಧ್ಯಕ್ಷರಾದ ಶಿವಮೊಗ್ಗ ವಿನೋದ್ ರವರು ಅಭಿನಂದಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















