Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಶಿವಮೊಗ್ಗ: ನಾಳೆ ಸೂರ್ಯಥಾನ್-2021 ಬಂದು ಪಾಲ್ಗೊಳ್ಳಿ

February 20, 2021
in Small Bytes, ಶಿವಮೊಗ್ಗ
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ರಥಸಪ್ತಮಿ ಮತ್ತು ಫಿಟ್ ಇಂಡಿಯಾ ಅಂಗವಾಗಿ ಯವಜನರಲಿ ಹಾಗೂ ಶಾಲಾ ಮಕ್ಕಳಲ್ಲಿ ಯೋಗದ ಬಗ್ಗೆ ಅರಿವು ಮೂಡಿಸಲು ಕಣಾದ ಯೋಗ & ರಿಸರ್ಚ ಫೌಂಡೇಷನ್ ಹಾಗೂ ಸಮಾನ ಮನಸ್ಕ ಸಂಘಟನೆಗಳ ಸಹಕಾರದೊಂದಿಗೆ ಬೃಹತ್ ಸಂಖ್ಯೆಯಲ್ಲಿ ಮಕ್ಕಳನ್ನು ಒಂದೆಡೆ ಸೇರಿಸಿ ಏಕಕಾಲದಲ್ಲಿ ಸಾಮೂಹಿಕವಾಗಿ 108 ಸೂರ್ಯ ನಮಸ್ಕಾರ ಮಾಡುವ ಜನಪ್ರಿಯ ಸೂರ್ಯಥಾನ್ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.


ನಿರಂತರವಾಗಿ 5 ವರ್ಷಗಳಿಂದ ಈ ಕಾರ್ಯಕ್ರಮ ನಡೆಸಿಕೊಂಡು ಬರಲಾಗೆದ್ದು, ಈ ಬಾರಿಯ ಸೂರ್ಯಥಾನ್-2021 ನಗರದ ಪುರದಾಳ್ ರಸ್ತೆಯಲ್ಲಿನ ಅನುಪಿನಕಟ್ಟೆ ಬಡಾವಣೆಯ ರಾಮಕೃಷ್ಣ ಗುರುಕುಲ ವಸತಿ ಶಾಲೆಯಲ್ಲಿ 350ಕ್ಕೂ ಹೆಚ್ಚು ವಿದ್ಯಾರ್ಥಿಗಳೊಂದಿಗೆ ಫೆ.21ರ ನಾಳೆ ಬೆಳಿಗ್ಗೆ 6ರಿಂದ 8ರವರೆಗೆ ನಡೆಯಲಿದೆ.


‘ಪರೋಪಕಾರಂ’, ಆರ್ಟ್ ಆಫ್ ಲಿವಿಂಗ್’, ರಾಮಕೃಷ್ಣ ವಿದ್ಯಾ ಸಂಸ್ಥೆ ಸಹಭಾಗಿತ್ವದಲ್ಲಿ ನಡೆಯಲಿದ್ದು, ಯೋಗಾಸಕ್ತರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಕಣಾದ ಯೋಗ & ರಿಸರ್ಚ್ ಫೌಂಡೇಷನ್ ಕಾರ್ಯದರ್ಶಿ ಅನಿಲ್ ಕುಮಾರ್. ಹೆಚ್.ಶೆಟ್ಟರ್ ತಿಳಿಸಿದ್ದಾರೆ.

ಹೆಚ್ಚಿನ ವಿವರಗಳಿಗೆ ಅನಿಲ್ ಕುಮಾರ್. ಹೆಚ್. ಶೆಟ್ಟರ್ ಮೊ: 9886674375, ಶ್ರೀಧರ್ ಮೊ: 9448238927, ತ್ಯಾಗರಾಜ್ ಮೊ: 7892437981ಗೆ ಸಂಪರ್ಕಿಸಲು ಕೋರಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteLatest Kannada NewsLocal NewsMalnad NewsShimogaShivamoggaShivamogga NewsYoga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಗಮನಿಸಿ! ಈ ಎರಡು ದಿನ ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರು ಬರುವುದಿಲ್ಲ

Next Post

ಚಳ್ಳಕೆರೆ: ಅಭಿವೃದ್ಧಿ ಸೌಲಭ್ಯಗಳನ್ನು ಬಳಸಿಕೊಳ್ಳಿ: ಗಿರೀಶ್ ಉಪ್ಪಾರ ಹೇಳಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಚಳ್ಳಕೆರೆ: ಅಭಿವೃದ್ಧಿ ಸೌಲಭ್ಯಗಳನ್ನು ಬಳಸಿಕೊಳ್ಳಿ: ಗಿರೀಶ್ ಉಪ್ಪಾರ ಹೇಳಿಕೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025

ಬೆಂಗಳೂರು-ಕಲಬುರಗಿ ವಂದೇ ಭಾರತ್ ರೈಲು ಕುರಿತಾಗಿ ಮಹತ್ವದ ಮಾಹಿತಿ ಇಲ್ಲಿದೆ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!