ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಸಾಗರ: ಇಲ್ಲಿನ ಮೆಸ್ಕಾಂ ಕಚೇರಿ ನೌಕರನೋರ್ವನಿಗೆ ಕೊರೋನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಮೆಸ್ಕಾಂ ಕಚೇರಿಯನ್ನು ಇಂದು ಸೀಲ್ ಡೌನ್ ಮಾಡಲಾಗಿದೆ.
ಮೆಸ್ಕಾಂ ಲೈನ್ ಮ್ಯಾನ್ ಓರ್ವನಿಗೆ ಜೂನ್ 27ರಂದು ಪರೀಕ್ಷೆಗೆ ಒಳಪಡಿಸಲಾಗಿತ್ತು. ಇಂದು ವರದಿಯಲ್ಲಿ ಪಾಸಿಟಿವ್ ಬಂದಿದ್ದು, ಈ ಹಿನ್ನೆಲೆಯಲ್ಲಿ ಇಡಿಯ ಮೆಸ್ಕಾಂ ಕಚೇರಿಯನ್ನು 14 ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿದೆ. ಅಲ್ಲದೇ, ನೌಕರರ ವಸತಿ ಸಮುಚ್ಚವನ್ನು ಸ್ಯಾನಿಟೈಸ್ ಮಾಡಲಾಗಿದೆ.
(ಮಾಹಿತಿ: ರಾಜು, ಸಾಗರ)
Get In Touch With Us info@kalpa.news Whatsapp: 9481252093
Discussion about this post