No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Thursday, April 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸ್ವಚ್ಛ ಸರ್ವೇಕ್ಷಣಾ ಸ್ಪರ್ಧೆಯಲ್ಲಿ ಶಿವಮೊಗ್ಗ ಪಾಲಿಕೆಗೆ ಉತ್ತಮ ಶ್ರೇಯಾಂಕ: ಮೇಯರ್ ಸುನಿತಾ ಅಣ್ಣಪ್ಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 28, 2022
in ಶಿವಮೊಗ್ಗ
0
ಸ್ವಚ್ಛ ಸರ್ವೇಕ್ಷಣಾ ಸ್ಪರ್ಧೆಯಲ್ಲಿ ಶಿವಮೊಗ್ಗ ಪಾಲಿಕೆಗೆ ಉತ್ತಮ ಶ್ರೇಯಾಂಕ: ಮೇಯರ್ ಸುನಿತಾ ಅಣ್ಣಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕೇಂದ್ರ ಸರ್ಕಾರ ದೇಶದಾದ್ಯಂತ 2022 ರಲ್ಲಿ ನಡೆಸಿದ ಸ್ಥಳೀಯ ಸಂಸ್ಥೆಗಳ ಸ್ವಚ್ಛ ಸರ್ವೇಕ್ಷಣಾ ಸ್ಪರ್ಧೆಯಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ಉತ್ತಮ ಶ್ರೇಯಾಂಕ ಪಡೆದಿದ್ದು, ಅ. 1 ರಂದು ಬೆಳಗ್ಗೆ 11 ಗಂಟೆಗೆ ನವದೆಹಲಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ವಿತರಿಸಲಿದ್ದಾರೆ ಎಂದು ಮೇಯರ್ ಸುನಿತಾ ಅಣ್ಣಪ್ಪ ತಿಳಿಸಿದರು.

ಅವರು ಇಂದು ಪಾಲಿಕೆ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪಾಲಿಕೆಯ ವಿವಿಧ ವಿಭಾಗಗಳಲ್ಲಿ ತೋರಿರುವ ಕಾರ್ಯಕ್ಕಾಗಿ ಈ ಪ್ರಶಸ್ತಿ ಲಭಿಸಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ತ್ಯಾಜ್ಯವನ್ನು ಘನತ್ಯಾಜ್ಯ ವಸ್ತು ನಿರ್ವಹಣೆ -2016 ರ ನಿಯಮದಂತೆ ಕೆಲವು ವಿನೂತನ, ನವೀನ ತಂತ್ರಜ್ಞಾನಗಳನ್ನು ಬಳಸಿಕೊಳ್ಳುವ ಮೂಲಕ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಮತ್ತು ಸಮರ್ಪಕವಾಗಿ ವಿಲೇ ಮಾಡಿರುವುದರಿಂದ ಈ ಪ್ರಶಸ್ತಿ ಲಭಿಸಿದೆ ಎಂದರು.
ಈ ಪ್ರಶಸ್ತಿ ದೇಶದ 12 ಮಹಾನಗರ ಪಾಲಿಕೆಗಳಿಗೆ ಲಭಿಸಿದ್ದು, ಶಿವಮೊಗ್ಗ ಎಷ್ಟನೇ ಸ್ಥಾನ ಪಡೆದಿದೆ ಎಂಬುದು ಅಂದು ಘೋಷಣೆಯಾಗಲಿದೆ. ಸೆ. 20 ಮತ್ತು 30 ರಂದು ಎರಡು ದಿನಗಳ ಪ್ರಶಸ್ತಿ ಪಡೆದ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳಿಗೆ ಕಾಲ ಸೆಮಿನಾರ್ ನಡೆಯಲಿದೆ ಎಂದರು.

ಪಾಲಿಕೆ ವತಿಯಿಂದ ಬಯೋ ಮೇಥನೇಷನ್ ಘಟಕ ಕಾರ್ಯಾರಂಭ ಮಾಡಿರುವುದು, ಶೂನ್ಯ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆ, ಹಸಿ ಮತ್ತು ಒಣ ಕಸ ವಿಂಗಡಿಸಲು ಪಾಲಿಕೆ ವ್ಯಾಪ್ತಿಯಲ್ಲಿರುವ ಸುಮಾರು 84,300 ಮನೆಗಳಿಗೆ ಡಸ್ಟ್ ಬಿನ್ ವಿತರಣೆ ಮಾಡಿರುವುದು, ಘನತ್ಯಾಜ್ಯ ಸಂಗ್ರಹಿಸಿ ಸಾಗಾಣಿಕೆ ಮಾಡಲು ಈ ವರ್ಷ ಹೊಸ ವಾಹನಗಳ ಖರೀದಿ, ಪಾರಂಪರಿಕ ತ್ಯಾಜ್ಯ ವಿಲೇವಾರಿ, ಬಯಲುಶೌಚ ಮುಕ್ತ, ಕಟ್ಟಡಗಳ ಭಗ್ನಾವಶೇಷ ತ್ಯಾಜ್ಯ ಸಂರಕ್ಷಿಸಲು ವಿಶೇಷ ಯೋಜನೆ, ದ್ರವ ತ್ಯಾಜ್ಯ ನಿರ್ವಹಣೆ, ಹಲವಾರು ಹೊಸ ಹೊಸ ಯೋಜನೆಗಳನ್ನು ಹಮ್ಮಿಕೊಂಡು ಸುಂದರ ನಗರವನ್ನಾಗಿಸಿರುವುದಕ್ಕೆ ಈ ಪ್ರಶಸ್ತಿ ಲಭಿಸಿದೆ ಎಂದರು.

ಮಹಾನಗರ ಪಾಲಿಕೆಗೆ ರಾಷ್ಟ್ರದಲ್ಲಿಯೇ ಉತ್ತಮ ಶ್ರೇಯಾಂಕ ಪ್ರಶಸ್ತಿ ಪಡೆದಿರುವುದಕ್ಕೆ ಪಾಲಿಕೆಯ ಅನೇಕ ಅಧಿಕಾರಿಗಳು ಪೌರ ಕಾರ್ಮಿಕರು ಕಾರಣರಾಗಿದ್ದಾರೆ. ಇದರಲ್ಲಿ ಅತಿ ಮುಖ್ಯವಾಗಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್(ಪರಿಸರ) ಅಮೋಘ್ ಎಸ್. ಕವಲಗಿ ಕೂಡ ಒಬ್ಬರು. ಎರಡು ವರ್ಷದಿಂದ ಪಾಲಿಕೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇವರು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಇದರ ಜೊತೆಗೆ ಪೌರ ಕಾರ್ಮಿಕರ ಮತ್ತು ಪಾಲಿಕೆಯ ಎಲ್ಲಾ ಸದಸ್ಯರ ಶ್ರಮವೂ ಅಡಗಿದೆ.
-ಮೇಯರ್

ಕೇಂದ್ರ ಸರ್ಕಾರ ಕಳೆದ 9 ವರ್ಷದಿಂದ ಸ್ವಚ್ಛ ಸರ್ವೇಕ್ಷಣೆ ನಡೆಸುತ್ತಿದ್ದು, ರಾಜ್ಯದ 280 ಸ್ಥಳೀಯ ಸಂಸ್ಥೆಗಳಲ್ಲಿ ಫೆಬ್ರವರಿಯಿಂದ ಮೇ ಅಂತ್ಯದವರೆಗೆ ಸರ್ವೇಕ್ಷಣೆ ನಡೆಸಿದೆ. ಇದರಲ್ಲಿ ಶಿವಮೊಗ್ಗ ಪಾಲಿಕೆ ಸಹ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿ ವಿಶೇಷವಾಗಿ 10 ಕೋಟಿ ರೂ. ಅನುದಾನ ಸಿಗಲಿದೆ ಎಂದು ಆಯುಕ್ತ ಕೆ. ಮಾಯಣ್ಣಗೌಡ ತಿಳಿಸಿದರು.
ನವದೆಹಲಿಗೆ ಮೇಯರ್, ಆಯುಕ್ತ, ಇಂಜಿನಿಯರ್ ಅಮೋಘ್ ಮತ್ತು ಅಧಿಕಾರಿಯೊಬ್ಬರು ತೆರಳಿ ಪ್ರಶಸ್ತಿ ಪಡೆಯಲಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಉಪಮೇಯರ್ ಶಂಕರ್ ಗನ್ನಿ, ಆಡಳಿತ ಪಕ್ಷದ ನಾಯಕ ಎಸ್.ಎನ್. ಚನ್ನಬಸಪ್ಪ, ಪಾಲಿಕೆ ಸದಸ್ಯರಾದ ಧೀರರಾಜ್ ಹೆಚ್. ಹೊನ್ನವಿಲೆ, ಅನಿತಾ ರವಿಶಂಕರ್, ಕಲ್ಪನಾ, ರಾಜು, ಹೆಚ್.ಎಂ. ಶಿರೀಶ್, ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಮಾರಪ್ಪ, ಪ್ರಧಾನ ಕಾರ್ಯದರ್ಶಿ ಎನ್. ಗೋವಿಂದಪ್ಪ, ಪೌರ ಕಾರ್ಮಿಕರಾದ ನರಸಮ್ಮ, ಮಂಜುನಾಥ್, ಉಮೇಶ್ ಇನ್ನಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

 

Tags: Clean Survey CompetitionCorporationKannada News WebsiteLatest News KannadaShimogaShivamoggaShivamogga NewsSolid Waste Material Management -2016ಕೇಂದ್ರ ಸರ್ಕಾರಘನತ್ಯಾಜ್ಯ ವಸ್ತು ನಿರ್ವಹಣೆ -2016ಮಹಾನಗರ ಪಾಲಿಕೆಮೇಯರ್ ಸುನಿತಾ ಅಣ್ಣಪ್ಪಶಿವಮೊಗ್ಗಸ್ವಚ್ಛ ಸರ್ವೇಕ್ಷಣಾ ಸ್ಪರ್ಧೆ
Share226Tweet123Send
Previous Post

ದೇಶದ ಎರಡನೆಯ ಸಿಡಿಎಸ್ ಆಗಿ ನಿವೃತ್ತ ಲೆಫ್ಟಿನೆಂಟ್ ಜನರಲ್ ಚೌಹಾಣ್ ನೇಮಕ

Next Post

ಪ್ರಧಾನಿ ಮೋದಿ ಮಾರ್ಗದರ್ಶನದಲ್ಲಿ ರಾಜ್ಯದಲ್ಲಿ 150 ಸ್ಥಾನ ಗೆಲ್ಲಲು ಪಣ: ಮಾಜಿ ಸಿಎಂ ಯಡಿಯೂರಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೇಂದ್ರ ಬಜೆಟ್ ದೀರ್ಘಾವಧಿ ಆರ್ಥಿಕ ಅಭಿವೃದ್ಧಿಯ ಗುರಿಯನ್ನು ಹೊಂದಿದೆ: ಮಾಜಿ ಸಿಎಂ ಯಡಿಯೂರಪ್ಪ

ಪ್ರಧಾನಿ ಮೋದಿ ಮಾರ್ಗದರ್ಶನದಲ್ಲಿ ರಾಜ್ಯದಲ್ಲಿ 150 ಸ್ಥಾನ ಗೆಲ್ಲಲು ಪಣ: ಮಾಜಿ ಸಿಎಂ ಯಡಿಯೂರಪ್ಪ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

April 9, 2026
ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

April 9, 2026
ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

April 9, 2026
`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

April 9, 2026
ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

April 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL