No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Sunday, July 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ರಾಷ್ಟ್ರಭಕ್ತರ ಸಭೆಯಲ್ಲಿ ಕಿಕ್ಕಿರಿದ ಅಭಿಮಾನಿಗಳು | ಯಾರು ಏನೆಂದರು? ಇಲ್ಲಿದೆ ವಿವರ

kalpa News by kalpa News
March 15, 2024
in ಶಿವಮೊಗ್ಗ
0
ಶಿವಮೊಗ್ಗ | ರಾಷ್ಟ್ರಭಕ್ತರ ಸಭೆಯಲ್ಲಿ ಕಿಕ್ಕಿರಿದ ಅಭಿಮಾನಿಗಳು | ಯಾರು ಏನೆಂದರು? ಇಲ್ಲಿದೆ ವಿವರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ #KSEshwarappa ಅವರ ಪುತ್ರ ಕೆ.ಈ. ಕಾಂತೇಶ್ ಅವರಿಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೇಟ್ ವಂಚಿತವಾದ ಹಿನ್ನೆಲೆಯಲ್ಲಿ ಇಂದು ನಗರದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರಭಕ್ತ ಸಭೆ ತುಂಬಿ ತುಳುಕುತ್ತಿದೆ.

ಬಿಜೆಪಿ ಟಿಕೇಟ್ ಘೋಷಣೆಗೂ ಮುನ್ನವೇ ಈ ಸಭೆಯನ್ನು ಕರೆಯಲಾಯಿತು. ಆದರೆ, ಟಿಕೇಟ್ ಘೋಷಣೆಯಲ್ಲಿ ಹಾವೇರಿಯಿಂದ ಕಾಂತೇಶ್’ಗೆ #KEKanteesh ಟಿಕೇಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಈಶ್ವರಪ್ಪ ಅಭಿಮಾನಗಳು ಹಾಗೂ ಹಿತೈಷಿಗಳ ವಲಯದಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಭಕ್ತರ ಸಭೆ ಹೆಚ್ಚು ಮಹತ್ವ ಪಡೆದುಕೊಂಡಿದೆ.

ಯಾರು ಏನೆಂದರು?

ಷಡ್ಯಂತ್ರದಿಂದ ನಮ್ಮ ಯುವಕನಿಗೆ ಟಿಕೇಟ್ ವಂಚನೆ ಮಾಡಲಾಗಿದೆ. ಕಷ್ಟದ ಸಂದರ್ಭದಲ್ಲಿ ಕ್ಷೇತ್ರದೊಂದಿಗೆ ಈಶ್ವರಪ್ಪ ಕುಟುಂಬ ನಿಂತಿದೆ. ಸಮಾಜ ಹಾಗೂ ಹಿಂದುತ್ವವನ್ನು ನಗರದಲ್ಲಿ ಸಂಘಟಿಸಲು ಈಶ್ವರಪ್ಪನವರ ನಿರ್ಧಾರ ಅಮೂಲ್ಯವಾದುದು.
-ರಮೇಶ್ ಬಾಬು, ವಿಎಚ್’ಪಿ ಮಾಜಿ ಜಿಲ್ಲಾಧ್ಯಕ್ಷರು

ಮೊದಲಿನಿಂದಲೂ ನ್ಯಾಯಪರವಾಗಿ ಹೋರಾಟ ಮಾಡಿಕೊಂಡು ಬಂದ ಈಶ್ವರಪ್ಪ ಅವರು ಬಿಜೆಪಿ ಯಾವುದೇ ರೀತಿಯ ಅಧಿಕಾರದಿಂದ ದೂರವಿದ್ದ ಕಾಲದಿಂದಲೂ ಶ್ರಮವಹಿಸಿ ದುಡಿದವರು. ಪಕ್ಷ ಸಮಾನತೆಯ ಸೂತ್ರವನ್ನು ಹೆಣೆಯಬೇಕಿತ್ತು. ಕಳೆದ ವಿಧಾನಸಭಾ ಚುನಾವಣೆಯ ಫಲಿತಾಂಶದಿಂದ ಹೈಕಮಾಂಡ್ ಸೂಕ್ಷ್ಮವಾಗಿ ವರ್ತಿಸಬೇಕಿತ್ತು. ಆದರೆ, ಈಗ ಉದ್ಬವಿಸಿರುವ ಸಮಸ್ಯೆ ಕೇವಲ ಈಶ್ವರಪ್ಪ ಅವರದ್ದು ಮಾತ್ರವಲ್ಲ. ಪಕ್ಷದ ಎಲ್ಲ ಹಿರಿಯರ ಸ್ವಾಭಿಮಾನದ ಪ್ರಶ್ನೆಯಾಗಿದೆ. ಪಕ್ಷವನ್ನು ಉಳಿಸಲು ನಾವೂ ಸಹ ಸ್ವಾಭಿಮಾನದಿಂದಲೇ ನಡೆದುಕೊಳ್ಳಬೇಕು. ಮೋದಿ ಅವರ ಹೊರತಾಗಿ ಬೇರೆ ಯಾರೂ ಪ್ರಧಾನಿಯಾಗಬಾರದು. ಹೀಗಿ, ಮೋದಿ ಮತ್ತೆ ಪ್ರಧಾನಿ ಆಗುವ ದೃಷ್ಠಿಯಿಂದ ಈಶ್ವರಪ್ಪ ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ಪ್ರತಿಯೊಬ್ಬರೂ ಬೆಂಬಲಿಸಬೇಕು.
-ಶೇಷಾಚಲ, ವಾಸವಿ ಸಮಾಜದ ಪ್ರಮುಖರು

Also read: ನಮ್ಮದು ಯುದ್ಧಕಾಲೇ ಶಸ್ತ್ರಾಭ್ಯಾಸ ಅಲ್ಲ | ಸಂಸದ ರಾಘವೇಂದ್ರ ಖಡಕ್ ಸಂದೇಶ ರವಾನೆ

ಈಶ್ವರಪ್ಪ ಅವರು ಮಾಡದ ಸಮಾಜಮುಖಿ ಕೆಲಸಗಳಿಲ್ಲ. ಕೇವಲ ರೋಷಾವೇಶದಿಂದ ಮಾತನಾಡುವುದರಿಂದ ಅವರಿಗೆ ಸಹಾಯವಾಗುವುದಿಲ್ಲ. ಈಶ್ವರಪ್ಪ ಹಾಗೂ ಕಾಂತೇಶ ಅವರು ಹಾವೇರಿಯಲ್ಲಿ ಬಹಳಷ್ಟು ಸಂಚರಿಸಿ, ಸಂಘಟನೆ ಮಾಡಿದ್ದಾರೆ. ಕಾಂತೇಶ್ ಅವರಿಗೆ ಟಿಕೇಟ್ ದೊರೆಯದಿರುವುದು ನಮಗೆ ನೋವಾಗಿದೆ. ಆದರೆ, ಈಗ ಈಶ್ವರಪ್ಪ ಅವರು ಚುನಾವಣೆಯಲ್ಲಿ ನಿಂತು ಗೆದ್ದರೆ ಅದು ಮೋದಿ ಅವರನ್ನು ಮತ್ತೆ ಪ್ರಧಾನಿ ಮಾಡುವ ಉದ್ದೇಶದಿಂದಾಗಿದೆ.
-ಮಹಾಲಿಂಗಸ್ವಾಮಿ, ವೀರಶೈವ ಸಮಾಜದ ಪ್ರಮುಖರು

ಜಿಲ್ಲೆಯಲ್ಲಿ ನಮ್ಮ ಸಮಾಜದ ಮಂದಿ 50 ಸಾವಿರ ಮಂದಿಯಿದ್ದೇವೆ. ಈಶ್ವರಪ್ಪ ಅವರು ಏನೇ ನಿರ್ಧಾರ ಕೈಗೊಂಡರೂ ನಾವು ಅವರ ಬೆಂಬಲಕ್ಕೆ ಇದ್ದೇವೆ. ನಮಗೆ ಗೆಲ್ಲಿಸುವ ಶಕ್ತಿ ಮಾತ್ರವಲ್ಲ ಸೋಲಿಸುವ ಶಕ್ತಿಯೂ ಇದೆ.
-ಗಜೇಂದ್ರ ಸ್ವಾಮಿ, ಭಾವುಸರ ಕ್ಷತ್ರಿಯ ಸಮಾಜ

ಈಶ್ವರಪ್ಪ ಅವರು ಪಕ್ಷವನ್ನು ಕಟ್ಟುವಲ್ಲಿ ಎಷ್ಟು ತ್ಯಾಗ ಮಾಡಿ, ಶ್ರಮ ವಹಿಸಿದ್ದಾರೆ ಎಂಬುದನ್ನು ವರಿಷ್ಠರು ಗಮನದಲ್ಲಿ ಇರಿಸಿಕೊಳ್ಳಬೇಕು. ಎಲ್ಲರ ಅಭಿಪ್ರಾಯ ಪಡೆದು ಈಶ್ವರಪ್ಪ ಅವರು ಒಂದು ಸೂಕ್ತ ನಿರ್ಧಾರ ಕೈಗೊಳ್ಳಲಿ.
-ಎ.ಜೆ. ರಾಮಚಂದ್ರ

ಬಿಜೆಪಿಯನ್ನು ಕಟ್ಟಿ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿದ ಕೆ.ಎಸ್. ಈಶ್ವರಪ್ಪ ಅವರನ್ನೂ ಸಹ ಪಕ್ಷ ಗುರುತಿಸಿ ಡಿಸಿಎಂ ಸ್ಥಾನದವರೆಗೂ ಬೆಳೆಸಿದೆ. ಸದಾಕಾಲ ಬ್ರಾಹ್ಮಣ ಸಮಾಜದೊಂದಿಗೆ ಈಶ್ವರಪ್ಪ ಅವರು ಬೆನ್ನಿಗೆ ನಿಂತಿದ್ದಾರೆ. ರಾಜಕಾರಣದಲ್ಲಿ ಆವೇಶದ ಮಾತುಗಳು ಫಲಿಸುವುದಿಲ್ಲ. ಇದು 500 ವರ್ಷಗಳ ಕಾಯುವಿಕೆಯ ರಾಮಮಂದಿರ ನನಸಾದ ಚುನಾವಣೆಯಾಗಿದ್ದು, ಮೋದಿಯವರ ಚುನಾವಣೆ, ಸಿಎಎ ಜಾರಿಯ ಚುನಾವಣೆಯಾಗಿದೆ. ಈಗ ನಾವು ಸ್ಪರ್ಧಿಸಿದರೆ ಅದು ಮೋದಿ ವಿರುದ್ಧ ಸ್ಪರ್ಧಿಸಿದಂತಾಗುತ್ತದೆ. ಕಾಂತೇಶ್ ಅವರ ರಾಜಕೀಯ ಭವಿಷ್ಯದ ದೃಷ್ಠಿಯಿಂದ ಯಾವುದೇ ರೀತಿಯಲ್ಲೂ ದುಡುಕದೇ ಅತ್ಯಂತ ಸೂಕ್ಷ್ಮವಾಗಿ ಚಿಂತಿಸಿ ಈಶ್ವರಪ್ಪ ಅವರು ಸೂಕ್ತ ನಿರ್ಧಾರ ಕೈಗೊಳ್ಳಬೇಕು.
-ನಟರಾಜ್ ಭಾಗವತ್, ಬ್ರಾಹ್ಮಣ ಸಮಾಜ

ಸಭೆಯಲ್ಲಿ ಮಾಜಿ ಮೇಯರ್ ಸುವರ್ಣ ಶಂಕರ್, ಸುನೀತಾ ಅಣ್ಣಪ್ಪ, ಶಿವಕುಮಾರ್, ಉಪಮೇಯರ್ ಸುರೇಖ ಮುರಳೀಧರ್, ಬಿಜೆಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಆರತಿ ಅ.ಮಾ ಪ್ರಕಾಶ್, ಪ್ರದಾನ ಕಾರ್ಯದರ್ಶಿ ಯಶೋಧ, ಸೀತಾ ಲಕ್ಷ್ಮೀ ಸೇರಿದಂತೆ ಹಲವರಿದ್ದರು.

ಸಭೆಗೆ ಶಾಸಕ ಚನ್ನಬಸಪ್ಪ, ಜ್ಞಾನೇಶ್ವರ್, ಎಸ್. ದತ್ತಾತ್ರಿ, ನಗರಾಧ್ಯಕ್ಷ ಮೋಹನ್ ರೆಡ್ಡಿ, ನವಿಲೆ ಮಂಜುನಾಥ್ ಸೇರಿದಂತೆ ಹಲವರು ಗೈರಾಗಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0025.mp4

                   

Tags: Breaking NewsK E KanteeshK S EshwarappaLocal NewsMalnad NewsPolitical BreakingPolitical NewsShimogaShivamoggaShivamogga Newsಶಿವಮೊಗ್ಗ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸ್ವತಂತ್ರ ಅಭ್ಯರ್ಥಿಯಾಗಿ ನಿಲ್ಲುತ್ತೇನೆ | ಈಶ್ವರಪ್ಪ ಮಹತ್ವದ ಘೋಷಣೆ

Next Post

ಶೈಕ್ಷಣಿಕ ವಿದ್ಯಾಸಂಸ್ಥೆ, ಇಂಡಸ್ಟ್ರಿ ನಡುವೆ ಉತ್ತಮ ಸಂಬಂಧ ಅತ್ಯಗತ್ಯ: ಪುನ್ನೊಸ್ ಪಿ ಜಾನ್ ಅಭಿಪ್ರಾಯ

kalpa News

kalpa News

Next Post
ಶೈಕ್ಷಣಿಕ ವಿದ್ಯಾಸಂಸ್ಥೆ, ಇಂಡಸ್ಟ್ರಿ ನಡುವೆ ಉತ್ತಮ ಸಂಬಂಧ ಅತ್ಯಗತ್ಯ: ಪುನ್ನೊಸ್ ಪಿ ಜಾನ್ ಅಭಿಪ್ರಾಯ

ಶೈಕ್ಷಣಿಕ ವಿದ್ಯಾಸಂಸ್ಥೆ, ಇಂಡಸ್ಟ್ರಿ ನಡುವೆ ಉತ್ತಮ ಸಂಬಂಧ ಅತ್ಯಗತ್ಯ: ಪುನ್ನೊಸ್ ಪಿ ಜಾನ್ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL