No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Sunday, August 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

Shimoga | ಮೊಬೈಲ್ ಬಳಕೆ, ಅಸಭ್ಯ ಹಾಡುಗಳಿಗೆ ಬ್ರೇಕ್: ಬಸ್ ಚಾಲಕರಿಗೆ ಎಚ್ಚರಿಕೆ

ಸಿಟಿ ಬಸ್ ಮಾಲೀಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ: ಸಂಚಾರ ನಿಯಮ ಪಾಲನೆ ಕಡ್ಡಾಯ

kalpa News by kalpa News
July 13, 2026
in ಶಿವಮೊಗ್ಗ
0
Shimoga | ಮೊಬೈಲ್ ಬಳಕೆ, ಅಸಭ್ಯ ಹಾಡುಗಳಿಗೆ ಬ್ರೇಕ್: ಬಸ್ ಚಾಲಕರಿಗೆ ಎಚ್ಚರಿಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ನಗರದಲ್ಲಿ ಸಾರ್ವಜನಿಕರ ಸುರಕ್ಷತೆ ಹಾಗೂ ಸುಗಮ ಸಂಚಾರ ವ್ಯವಸ್ಥೆಯನ್ನು ಖಾತ್ರಿಪಡಿಸಲು ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ.

ಜಿಲ್ಲಾ ಸಭಾಂಗಣದಲ್ಲಿ ಶಿವಮೊಗ್ಗ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಸಂಜೀವ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸಿಟಿ ಬಸ್ ಮಾಲೀಕರು, ಚಾಲಕರು ಹಾಗೂ ನಿರ್ವಾಹಕರೊಂದಿಗೆ ವಿಶೇಷ ಸಭೆ ನಡೆಯಿತು.
ಸಭೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಹಲವು ಪ್ರಮುಖ ಸೂಚನೆಗಳನ್ನು ನೀಡಲಾಗಿದೆ. ಎಲ್ಲಾ ಸಿಟಿ ಬಸ್‌ಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು ಎಂದು ಸೂಚಿಸಲಾಯಿತು. ಜೊತೆಗೆ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಹಾಗೂ ನಿಗದಿತ ಬಸ್ ನಿಲ್ದಾಣಗಳಲ್ಲೇ ಪ್ರಯಾಣಿಕರನ್ನು ಹತ್ತಿಸುವುದು ಮತ್ತು ಇಳಿಸುವುದು ಕಡ್ಡಾಯ ಎಂದು ತಿಳಿಸಲಾಯಿತು.

Also read: Bengaluru | ರಾಜ್ಯ ಮಹತ್ವದ ಮೈಲಿಗಲ್ಲು | SIR ಪರಿಷ್ಕರಣೆ 92.95% ಪೂರ್ಣ

ಇದೇ ವೇಳೆ, ಚಾಲನೆ ವೇಳೆ ಮೊಬೈಲ್ ಬಳಕೆ, ಅನುಚಿತ ವರ್ತನೆ ಮತ್ತು ಅಸಭ್ಯ ಹಾಡುಗಳ ಪ್ರಸಾರದ ವಿರುದ್ಧ ಸಾರ್ವಜನಿಕರು ತಕ್ಷಣ ದೂರು ನೀಡಲು ಅನುಕೂಲವಾಗುವಂತೆ “Public Eye” ಅಪ್ಲಿಕೇಶನ್, ಸಂಚಾರ ಪೊಲೀಸ್ ಸಹಾಯವಾಣಿ ಮತ್ತು ತುರ್ತು ಸಂಖ್ಯೆ 112 ಕುರಿತು ಜಾಗೃತಿ ಪೋಸ್ಟರ್‌ಗಳನ್ನು ಬಸ್‌ಗಳಲ್ಲಿ ಪ್ರದರ್ಶಿಸುವಂತೆ ಸೂಚನೆ ನೀಡಲಾಯಿತು.

“ಸಾರ್ವಜನಿಕರ ಸುರಕ್ಷತೆಯೇ ನಮ್ಮ ಆದ್ಯತೆ. ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಪೊಲೀಸ್ ಇಲಾಖೆ ಎಚ್ಚರಿಸಿದೆ.

ಸಭೆಯಲ್ಲಿ ಸಂಚಾರ ಪೊಲೀಸ್ ಇನ್ಸ್‌ಪೆಕ್ಟರ್ ದೇವರಾಜ್ ಸೇರಿದಂತೆ ಹಲವಾರು ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     JNNCE ShivamoggaKalpa News Advertising DisclaimerKalahamsa Infotech private limited 

Tags: DriverKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMobilePhoneNews in KannadaNews KannadaObscenesongsShimogaShivamogga PoliceShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share203Tweet127Send
Aniruddha Vasishta S R

Aniruddha Vasishta S R

Editor-in-Chief

Previous Post

Bengaluru | ರಾಜ್ಯ ಮಹತ್ವದ ಮೈಲಿಗಲ್ಲು | SIR ಪರಿಷ್ಕರಣೆ 92.95% ಪೂರ್ಣ

Next Post

ಎಸ್. ಜಾನಕಿ ನಿಧನ : ಸಂಸ್ಕೃತಿ ಚಿಂತಕ ಸುರೇಶ್ ಋಗ್ವೇದಿ ಸಂತಾಪ

kalpa News

kalpa News

Next Post
ಎಸ್. ಜಾನಕಿ ನಿಧನ : ಸಂಸ್ಕೃತಿ ಚಿಂತಕ ಸುರೇಶ್ ಋಗ್ವೇದಿ ಸಂತಾಪ

ಎಸ್. ಜಾನಕಿ ನಿಧನ : ಸಂಸ್ಕೃತಿ ಚಿಂತಕ ಸುರೇಶ್ ಋಗ್ವೇದಿ ಸಂತಾಪ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL