No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Wednesday, August 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಾದರಿ ಜಿಲ್ಲೆಯಾಗಿ ಶಿವಮೊಗ್ಗ ಅಭಿವೃದ್ಧಿ, 15 ದಿನದಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಆರಂಭ: ಸಿಎಂ ಯಡಿಯೂರಪ್ಪ

ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ, 150ಕ್ಕೂ ಅಧಿಕ ಕಂಪೆನಗಳು ಭಾಗಿ

kalpa News by kalpa News
February 24, 2020
in ಶಿವಮೊಗ್ಗ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಶಿವಮೊಗ್ಗದಲ್ಲಿ ಕೈಗಾರಿಕೆಗಳನ್ನು ಪ್ರಾರಂಭಿಸಲು ಪೂರಕ ವಾತಾವರಣ ನಿರ್ಮಿಸುವ ಮೂಲಕ ಜಿಲ್ಲೆಯನ್ನು ರಾಜ್ಯದಲ್ಲಿಯೇ ಮಾದರಿ ಜಿಲ್ಲೆಯನ್ನಾಗಿ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಇಂದು ಶಿವಮೊಗ್ಗ ಎನ್’ಇಎಸ್ ಕಾಲೇಜು ಆವರಣದಲ್ಲಿ ಎರಡು ದಿನಗಳ ಬೃಹತ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಶಿವಮೊಗ್ಗ ಜಿಲ್ಲೆಯಲ್ಲಿ ಈಗಾಗಲೇ ಕೈಗೆತ್ತಿಕೊಳ್ಳಲಾಗಿರುವ ಎಲ್ಲಾ ಅಭಿವೃದ್ಧಿ ಕಾಮಗಾರಿಗಳನ್ನು ಮುಂದಿನ ಮೂರೂವರೆ ವರ್ಷಗಳಲ್ಲಿ ಪೂರ್ಣಗೊಳಿಸಲಾಗುವುದು. ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗಳಿಗೆ 220 ಕೋಟಿ ರೂ. ಮಂಜೂರು ಮಾಡಲಾಗಿದೆ. ಮುಂದಿನ 15 ದಿನಗಳ ಒಳಗಾಗಿ ನಿರ್ಮಾಣ ಕಾಮಗಾರಿ ಆರಂಭವಾಗಲಿದ್ದು, 8ರಿಂದ 10 ತಿಂಗಳ ಒಳಗಾಗಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ವಿಮಾನ ನಿಲ್ದಾಣದಿಂದಾಗಿ ಕೈಗಾರಿಕೆಗಳು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿ ಆರಂಭವಾಗುವ ನಿರೀಕ್ಷೆ ಹೊಂದಲಾಗಿದೆ ಎಂದರು.

ಬೆಂಗಳೂರು ಹೊರತುಪಡಿಸಿ ಬೇರೆ ಜಿಲ್ಲೆಗಳಲ್ಲಿ ಕೈಗಾರಿಕೆಗಳನ್ನು ಆರಂಭಿಸಲು ಉತ್ತೇಜನ ನೀಡಲಾಗುತ್ತಿದೆ. ಬೇರೆ ಕೇಂದ್ರಗಳಲ್ಲಿ ಕೈಗಾರಿಕೆಗಳನ್ನು ಆರಂಭಿಸುವವರಿಗೆ ಜಮೀನು, ಹಣಕಾಸು ನೆರವು ಸೇರಿದಂತೆ ಎಲ್ಲಾ ಉತ್ತೇಜನಗಳನ್ನು ನೀಡಲಾಗುವುದು. ರಾಜ್ಯದಲ್ಲಿ ಕೈಗಾರಿಕಾ ಕ್ಷೇತ್ರದಲ್ಲಿ ಬಂಡವಾಳ ತೊಡಗಿಸುವ ಕುರಿತಾಗಿ ಈಗಾಗಲೇ 42 ಪ್ರಮುಖ ಕೈಗಾರಿಕೋದ್ಯಮಿಗಳೊಂದಿಗೆ ವೈಯಕ್ತಿಕವಾಗಿ ಮಾತುಕತೆ ನಡೆಸಿದ್ದೇನೆ. ಕೃಷಿ ಮತ್ತು ಕೈಗಾರಿಕೆ ಸರಿ ಸಮಾನವಾಗಿ ಬೆಳೆಯದೆ ರಾಜ್ಯ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಈ ಎರಡೂ ಕ್ಷೇತ್ರಗಳ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದರು.

ಸ್ವಯಂ ಉದ್ಯೋಗ ಕೈಗೊಳ್ಳುವವರಿಗೆ ಸರ್ಕಾರ ಬ್ಯಾಂಕ್‌ಗಳಿಂದ ಹಣಕಾಸು ನೆರವು, ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ, ಸರಳೀಕೃತ ಪರವಾನಿಗೆ ಸೇರಿದಂತೆ ಹಲವು ಸೌಲಭ್ಯಗಳನ್ನು ಕಲ್ಪಿಸಲಿದೆ. ಇತರರಿಗೂ ಉದ್ಯೋಗ ಕಲ್ಪಿಸಲು ಸಾಧ್ಯವಾಗುವಂತೆ ಯುವ ಜನತೆ ಸ್ವಯಂ ಉದ್ಯೋಗ ಕೈಗೊಳ್ಳಲು ಮುಂದೆ ಬರಬೇಕು ಎಂದರು.

ನಿರಂತರ ಉದ್ಯೋಗ ಮೇಳ ಆಯೋಜನೆ
2009ರಲ್ಲಿ ರಾಜ್ಯದಲ್ಲಿ ಉದ್ಯೋಗ ಮೇಳಗಳನ್ನು ಆಯೋಜಿಸುವ ಮೂಲಕ ಯುವ ಜನರಿಗೆ ಉದ್ಯೋಗ ಕಲ್ಪಿಸುವ ಕಾರ್ಯಕ್ರಮ ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ಉದ್ಯೋಗ ಮೇಳಗಳನ್ನು ನಿರಂತರವಾಗಿ ಆಯೋಜಿಸಲಾಗುವುದು ಎಂದರು.

ಶಿವಮೊಗ್ಗದಲ್ಲಿ ನಡೆಯುತ್ತಿರುವ ಉದ್ಯೋಗ ಮೇಳದಲ್ಲಿ 150ಕ್ಕೂ ಅಧಿಕ ಕಂಪೆನಿಗಳು ಭಾಗವಹಿಸುತ್ತಿದ್ದು, ಸ್ಥಳದಲ್ಲಿಯೇ ಉದ್ಯೋಗ ಪಡೆದುಕೊಳ್ಳುವ ಉತ್ತಮ ಅವಕಾಶವಾಗಿದೆ. ಜಿಲ್ಲೆಯಲ್ಲಿ 45 ಪರೀಕ್ಷಾ ಪೂರ್ವ ತರಬೇತಿ ಆಯೋಜಿಸಲಾಗಿದ್ದು, 2651 ಮಂದಿ ಪ್ರಯೋಜನ ಪಡೆದಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ ನಡೆದ ಉದ್ಯೋಗ ಮೇಳಗಳಲ್ಲಿ ಒಟ್ಟು 11500 ಮಂದಿಗೆ ಉದ್ಯೋಗ ಕಲ್ಪಿಸಲು ಸಾಧ್ಯವಾಗಿದೆ. ದೀನದಯಾಳ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯಡಿ 3609 ಮಂದಿಗೆ ಪೂರ್ಣ ತರಬೇತಿ ನೀಡಲಾಗಿದ್ದು, 2600 ಮಂದಿ ಉದ್ಯೋಗ ಪಡೆದುಕೊಂಡಿದ್ದಾರೆ ಎಂದರು.

ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮಾತನಾಡಿ, ಉದ್ಯಮಗಳನ್ನು ಆರಂಭಿಸುವ ಪ.ಜಾತಿ ಮತ್ತು ಪಂಗಡದ ಉದ್ಯಮಿಗಳಿಗೆ ಶೇ.4ರ ಬಡ್ಡಿದರದಲ್ಲಿ 10 ಕೋಟಿ ರೂ. ವರೆಗೆ ಸಾಲ ಸೌಲಭ್ಯ ಒದಗಿಸಲಾಗುತ್ತಿದೆ ಎಂದರು.

ಜಿಲ್ಲಾಧಿಕಾರಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಸದ ಬಿ.ವೈ. ರಾಘವೇಂದ್ರ, ಶಾಸಕರಾದ ಅರಗ ಜ್ಞಾನೇಂದ್ರ, ಆಯನೂರು ಮಂಜುನಾಥ, ರುದ್ರೇಗೌಡ, ಆರ್ಯವೈಶ್ಯ ನಿಗಮದ ಅಧ್ಯಕ್ಷ ಡಿ.ಎಸ್. ಅರುಣ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಎಸ್. ಕುಮಾರ್, ಉಪಾಧ್ಯಕ್ಷೆ ವೇದಾ ವಿಜಯ ಕುಮಾರ್, ಮೇಯರ್ ಸುವರ್ಣ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಮತ್ತಿತರರು ಉಪಸ್ಥಿತರಿದ್ದರು.

Get in Touch With Us info@kalpa.news Whatsapp: 9481252093

Tags: AirportCM B S YediyurappaJob FairKannada News WebsiteLatestNewsKannadaMalnad NewsShivamoggaUdyoga Melaಉದ್ಯೋಗ ಮೇಳಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪವಿಮಾನ ನಿಲ್ದಾಣಶಿವಮೊಗ್ಗಸ್ವಯಂ ಉದ್ಯೋಗ
Share229Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಂಸ್ಕೃತಿ, ನೃತ್ಯ ಕಲೆಯ ವೈಭವ ಮೇಳೈಸಿದ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ

Next Post

ಪಂಜಾಬ್ ಹೈವೇ ರಸ್ತೆ ಬದಿಯಲ್ಲಿ ಕಬ್ಬಿನ ಹಾಲು ಸವಿದ ಸರಳತೆಯ ‘ಯಜಮಾನ’ ಡಿ ಬಾಸ್

kalpa News

kalpa News

Next Post
ಪಂಜಾಬ್ ಹೈವೇ ರಸ್ತೆ ಬದಿಯಲ್ಲಿ ಕಬ್ಬಿನ ಹಾಲು ಸವಿದ ಸರಳತೆಯ ‘ಯಜಮಾನ’ ಡಿ ಬಾಸ್

ಪಂಜಾಬ್ ಹೈವೇ ರಸ್ತೆ ಬದಿಯಲ್ಲಿ ಕಬ್ಬಿನ ಹಾಲು ಸವಿದ ಸರಳತೆಯ ‘ಯಜಮಾನ’ ಡಿ ಬಾಸ್

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL