No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Wednesday, June 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಖಾಸಗಿ ಶಾಲೆಗಳಿಗೆ ಕಡಿಮೆಯಿಲ್ಲದಂತೆ ಸರ್ಕಾರಿ ಶಾಲೆ ಅಭಿವೃದ್ಧಿ: ಸಚಿವ ಈಶ್ವರಪ್ಪ

ಈಗಾಗಲೇ ಎಷ್ಟು ಸ್ಮಾರ್ಟ್ ಶಾಲೆ ಆರಂಭವಾಗಿದೆ? ಏನೆಲ್ಲಾ ಅಭಿವೃದ್ಧಿಯಾಗಲಿದೆ? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 22, 2021
in ಶಿವಮೊಗ್ಗ
0

File photo

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ : ನಗರದ ಸರ್ಕಾರಿ ಶಾಲೆಗಳು ಯಾವುದೇ ಖಾಸಗಿ ಶಾಲೆಗಳಿಗೆ ಕಡಿಮೆ ಇಲ್ಲದಂತೆ ಅಭಿವೃದ್ಧಿಪಡಿಸಿ, ವಿದ್ಯಾರ್ಥಿಗಳ ನಿರೀಕ್ಷೆಯಂತೆ ಮೂಲಭೂತ ಅಗತ್ಯತೆಗಳನ್ನು ಒದಗಿಸಿ, ಉತ್ತಮ ಶೈಕ್ಷಣಿಕ ವಾತಾವರಣ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಅವರು ಇಂದು ನಗರದ ಸೀಗೆಹಟ್ಟಿ, ಕೆ.ಆರ್.ಪುರಂ ಮತ್ತು ಬಿ.ಬಿ.ಸ್ಟ್ರೀಟ್‌ನ ಸರ್ಕಾರಿ ಪ್ರಾಥಮಿಕ ಶಾಲೆಗಳ ವಿಕಾಸಕ್ಕೆ ಕೊಡುಗೈ ದಾನಿಗಳಿಂದ ಆರ್ಥಿಕ ನೆರವು ಪಡೆದು, ಶಾಲಾ ಕೊಠಡಿ, ಸಭಾಂಗಣ, ಕಾಂಪೌಂಡ್, ಗ್ರಂಥಾಲಯ, ಶೌಚಾಲಯ, ಕ್ರೀಡಾಂಗಣ, ಕೊಠಡಿ ಸೇರಿದಂತೆ ಎಲ್ಲಾ ರೀತಿಯಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ನುಡಿದರು.


ಈಗಾಗಲೆ ನಗರದ ಒಟ್ಟು 87 ಸರ್ಕಾರಿ ಶಾಲೆಗಳಲ್ಲಿ 70 ಶಾಲೆಗಳನ್ನು ಅತ್ಯಾಧುನಿಕ ರೀತಿಯಲ್ಲಿ ಅಭಿವೃದ್ಧಿಪಡಿಸಿ, ಸ್ಮಾರ್ಟ್‌ಕ್ಲಾಸ್‌ಗಳನ್ನು ನಿರ್ಮಿಸಲಾಗಿದೆ. ಉಳಿದಂತೆ 17ಶಾಲೆಗಳ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿದೆ ಎಂದ ಅವರು, ಸರ್ಕಾರ ಕೈಗೊಂಡ ನಿರ್ಣಯದಂತೆ ಪ್ರತಿ ವಿಧಾನಸಭಾ ಕ್ಷೇತ್ರದ ಶಾಸಕರು ತಮ್ಮ ಕಾರ್ಯಕ್ಷೇತ್ರದ 3 ಶಾಲೆಗಳನ್ನು, ಸಚಿವರು 5 ಶಾಲೆಗಳನ್ನು ಹಾಗೂ ಮುಖ್ಯಮಂತ್ರಿಗಳು 10 ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿಪಡಿಸಲು ತೀರ್ಮಾನಿಸಲಾಗಿದೆ. ಅಂತೆಯೇ ಸೀಗೆಹಟ್ಟಿಯ ಸರ್ಕಾರಿ ಶಾಲೆಯನ್ನು ಬೆಂಗಳೂರಿನ ಜಿವಿಪಿಆರ್ ಇಂಜಿನಿಯರ್ಸ್ ಲಿ., ಸಂಸ್ಥೆಯವರು ತಮ್ಮ ಕಾರ್ಪೋರೇಟ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ ಯೋಜನೆಯಡಿ ಅಭಿವೃದ್ಧಿಪಡಿಸಲು ಆಸಕ್ತಿವಹಿಸಿದ್ದು, ಫೆ.28ರಂದು ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಲಾಗುವುದು ಎಂದರು.

ಸದರಿ ಸಂಸ್ಥೆಯು ಈ ಶಾಲಾ ಕಟ್ಟಡದ ಅಭಿವೃಧ್ಧಿ ಚಟುವಟಿಕೆಗಳಿಗಾಗಿ 50ಲಕ್ಷ ರೂ.ಗಳನ್ನು ನೀಡಲು ಉದ್ದೇಶಿಸಿದ್ದು, ಅದರ ಮೊದಲ ಕಂತಿನ ಹಣ 25ಲಕ್ಷ ರೂ. ಚೆಕ್ಕನ್ನು ಸಂಸ್ಥೆಯ ಮುಖ್ಯಸ್ಥ ಜಯಪ್ರಕಾಶ್ ಅವರು ಸಚಿವರಿಗೆ ಹಸ್ತಾಂತರಿಸಿದರು. ಕೈಗೊಳ್ಳುವ ಎಲ್ಲಾ ಕಾಮಗಾರಿಗಳು ಗುಣಮಟ್ಟದ್ದಾಗಿರುವಂತೆ ನೋಡಿಕೊಳ್ಳುವಲ್ಲಿ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಶಾಲಾ ಮೇಲುಸ್ತುವಾರಿ ಸಮಿತಿಯ ಪದಾಧಿಕಾರಿಗಳು ಗಮನಹರಿಸುವಂತೆ ಸೂಚಿಸಿದರು.


ಕೆ.ಆರ್.ಪುರಂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ಮಾತನಾಡಿದ ಅವರು, ಸದರಿ ಶಾಲೆಯನ್ನು ಹೈದ್ರಾಬಾದ್‌ನ ಕೆಎಂವಿ ಸಂಸ್ಥೆಯ ಮುಖ್ಯಸ್ಥ ಶ್ರೀಹರ್ಷ ಅವರು 50ಲಕ್ಷ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಆಸಕ್ತಿ ತೋರಿದ್ದಾರೆ. ಅವರು ನೀಡುವ ಈ ನಿಧಿಯಿಂದ ಶಾಲಾ ಅಗತ್ಯತೆಗಳನ್ನು ಮುಂದಿನ 2 ತಿಂಗಳ ಅವಧಿಯೊಳಗಾಗಿ ಒದಗಿಸಲು, ಕಾಮಗಾರಿಗಳನ್ನು ಪೂರೈಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು.

ಪೋಷಕರು ಸರ್ಕಾರಿ ಶಾಲೆಗಳ ಬಗ್ಗೆ ತಾತ್ಸಾರ ತೋರದೆ, ಉತ್ತಮ ಶೈಕ್ಷಣಿಕ ಸೌಲಭ್ಯ ಒಳಗೊಂಡು ಶ್ರೀಮಂತವಾಗಿರುವ ಶಾಲೆಗಳಿಗೆ ಯಾವುದೇ ಆತಂಕವಿಲ್ಲದೆ ತಮ್ಮ ಮಕ್ಕಳನ್ನು ದಾಖಲಿಸುವಂತೆ ಮನವಿ ಮಾಡಿದ ಅವರು, ಪೋಷಕರ, ಶಿಕ್ಷಕರ ನಿರೀಕ್ಷೆಯಂತೆ ಶಾಲೆಗಳನ್ನು ಅಭಿವೃದ್ಧಿಪಡಿಸಲು ಸರ್ಕಾರ ಬದ್ಧವಾಗಿದೆ ಎಂದರು.

ಈ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎನ್.ಎಂ.ರಮೇಶ್, ಗನ್ನಿ ಶಂಕರ್, ಜಯರಾಮ್, ಸುನಿತಾ ಅಣ್ಣಪ್ಪ ಸೇರಿದಂತೆ ಆಯಾ ಶಾಲೆಯ ಮೇಲುಸ್ತುವಾರಿ ಸಮಿತಿಗಳ ಅಧ್ಯಕ್ಷರು, ಪದಾಧಿಕಾರಿಗಳು, ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: K S EshwarappaKannada News WebsiteLatest News KannadaLocal NewsMalnad NewsShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share223Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಚಿನ್ನದ ಬೆಲೆ ಇಳಿ ಮುಖದತ್ತ

Next Post

ಬಾಗಲಕೋಟೆ: ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನಿರ್ಭಯಾಳ ಕೊಂದ ರಾಕ್ಷಸರಿಗೆ ಡಿ.16ರಂದು ಗಲ್ಲು ಶಿಕ್ಷೆ ಜಾರಿ

ಬಾಗಲಕೋಟೆ: ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL