No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Saturday, April 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಶಿವಮೊಗ್ಗ: ಆತ್ಮಹತ್ಯೆ ಪ್ರಕರಣಗಳಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗೊತ್ತಾ? ಕೇಳಿದರೆ ಬೆಚ್ಚಿ ಬೀಳುತ್ತೀರಿ!

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 10, 2019
in Small Bytes, ಶಿವಮೊಗ್ಗ
0
Share on FacebookShare on TwitterShare on WhatsApp

ಶಿವಮೊಗ್ಗ: ದೇಶದಲ್ಲಿಯೇ ಕರ್ನಾಟಕವು ಆತ್ಮಹತ್ಯೆ ಪ್ರಕರಣಗಳಲ್ಲಿ ಪ್ರಥಮ ಸ್ಥಾನದಲ್ಲಿದೆ. ಪ್ರತಿ ನಲವತ್ತು ಸೆಕೆಂಡುಗಳಿಗೆ ಒಂದು ಆತ್ಮಹತ್ಯೆ ಪ್ರಕರಣ ವರದಿಯಾಗುತ್ತಿದೆ. ಇದು ಆತಂಕಕಾರಿ ಬೆಳವಣಿಗೆ ಎಂದು ಮೂರನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಜಯಂತ್‌ಕುಮಾರ್ ಎಚ್ಚರಿಸಿದರು.

ನಗರದ ಭಾರತೀಯ ವೈದ್ಯಕೀಯ ಸಂಘ, ಕ್ಷೇಮ ಟ್ರಸ್ಟ್‌, ಭಾರತೀಯ ಮನೋವೈದ್ಯಕೀಯ ಸಂಘ, ಶಿವಮೊಗ್ಗ ಸೈಕಲ್ ಕ್ಲಬ್, ರೋಟರಿ ಶಿವಮೊಗ್ಗ ರಿವರ್ ಸೈಡ್, ಶಿವಮೊಗ್ಗ ರೋಟರಿ ಮಿಡ್‌ಟೌನ್ ಹಾಗೂ ನರ್ಸಿಂಗ್ ಕಾಲೇಜುಗಳ ಸಹಭಾಗತ್ವದಲ್ಲಿ ಇಂದು ಬೆಳಿಗ್ಗೆ ಆಯೋಜಿಸಲಾಗಿದ್ದ, ಆತ್ಮಹತ್ಯೆ ತಡೆಗಾಗಿ ನಡಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದ ಅವರು, ಅತ್ಮಹತ್ಯೆ ಯಾವುದೇ ಸಮಸ್ಯೆಗೆ ಪರಿಹಾರ ಅಲ್ಲ. ಹೀಗಾಗಿ ಈ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ ಆತ್ಮಹತ್ಯೆ ತಡೆಗೆ ಪ್ರಯತ್ನ ನಡೆಸಬೇಕು ಎಂದು ಕರೆ ನೀಡಿದರು.

ದುರ್ಬಲ ಮನಸ್ಸು ಆತ್ಮಹತ್ಯೆಗೆ ಕಾರಣವಾಗಬಹುದು. ಹೀಗಾಗಿ ಪ್ರತೀ ವ್ಯಕ್ತಿಯಲ್ಲಿ ಮನೋಸ್ಥೈರ್ಯ ಮೂಡಿಸಬೇಕಾದ ಅಗತ್ಯವಿದೆ ಎಂದ ಅವರು, ಹೀಗಾಗಿ ಇಂದು ಆಪ್ತ ಸಮಾಲೋಚನೆ ಎಲ್ಲ ಕೇತ್ರಗಳಲ್ಲಿ ಅಗತ್ಯವಿದೆ ಎಂದರು.

ಆತ್ಮಹತ್ಯೆಯಿಂದ ಸಮಸ್ಯೆಯ ಪರಿಹಾರ ಎಂಬ ಆಲೋಚನೆಯೇ ಆತಂಕಕಾರಿ. ಸಮಸ್ಯೆ ಎಲ್ಲರಿಗೂ ಇದ್ದೇ ಇದೆ. ಆದರೆ, ಅದರ ಪ್ರಮಾಣ ಬೇರೆ ಬೇರೆ ಇರಬಹುದು. ಸಮಸ್ಯೆ ಇದೆ ಎಂದಾಕ್ಷಣ ಆತ್ಮಹತ್ಯೆ ಸರಿಯಲ್ಲ ಎಂದು ಎಚ್ಚರಿಸಿದ ಅವರು, ದೇಶದ ವಿವಿಧ ರಾಜ್ಯಗಳಿಗೆ ಹೋಲಿಸಿದರೆ ಈ ಆತ್ಮಹತ್ಯೆ ಪ್ರಕರಣಗಳಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ದಿಗಿಲು ಹುಟ್ಟಿಸುತ್ತದೆ. ಇದು ಅರಿವಿನ ಕೊರತೆಯ ಸಂಕೇತ ಎಂದು ಅರ್ಥೈಸಿದರು.

ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಮಾತನಾಡಿ, ಆತ್ಮಹತ್ಯೆಗೆ ಇಂಥಹದ್ದೇ ಕಾರಣ ಎಂದು ನಿಖರವಾಗಿ ಹೇಳಲಾಗದು. ಕೆಲವೊಮ್ಮೆ ಕ್ಷುಲ್ಲಕ ಕಾರಣಕ್ಕಾಗಿ ಇದು ನಡೆಯಬಹುದು. ಹೀಗಾಗಿ, ಇದನ್ನು ತಡೆಯುವ ನಿಟ್ಟಿನಲ್ಲಿ ಸಾಮಾಜಿಕ ಜವಾಬ್ದಾರಿ ಮುಖ್ಯ. ಸಮಷ್ಟಿ ಪ್ರಯತ್ನದ ಮೂಲಕ ಅರಿವನ್ನು ಮೂಡಿಸಿ, ಆತ್ಯಹತ್ಯೆಗಳನ್ನು ತಡೆಯುವ ಕಾರ್ಯ ನಿರಂತರವಾಗಿ ನಡೆಯಬೇಕು ಎಂದು ಆಶಿಸಿದರು.

ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ. ಶಾಂತರಾಜ್ ಮಾತನಾಡಿ, ಆತ್ಮಹತ್ಯೆ ತಡೆಯ ಮಹತ್ವವನ್ನು ವಿವರಿಸಿ ಕಾನೂನಾತ್ಮಕವಾದ ಸಮಸ್ಯೆಗಳನ್ನು ವಿಶ್ಲೇಷಿಸಿದರು.

ಇದೇ ಸಂದರ್ಭದಲ್ಲಿ ಮನೋವೈದ್ಯೆ ಡಾ.ಕೆ.ಎಸ್. ಪವಿತ್ರಾ ಅವರು ಬರೆದಿರುವ ಹದಿಹರೆಯದ ಹದ ಹಾಗೂ ಮನಮಂಜರಿ ಕೃತಿಗಳನ್ನು ಲೋಕಾರ್ಪಣೆಗೊಳಿಸಲಾಯಿತು.

ಐಎಂಎ ಸಭಾಂಗಣದಲ್ಲಿ ಆರಂಭವಾದ ಈ ಜಾಗೃತಿ ಜಾಥಾ ನಗರದ ಪ್ರಮುಖ ಬೀದಿಗಳನ್ನು ಹಾದು ನೆಹರೂ ಕ್ರೀಡಾಂಗಣದಲ್ಲಿ ಸಂಪನ್ನಗೊಂಡಿತು.
ಮನೋವೈದ್ಯರಾದ ಡಾ.ಕೆ.ಆರ್. ಶ್ರೀಧರ, ಡಾ.ಕೆ.ಎಸ್. ಪವಿತ್ರಾ, ಡಾ. ಕೆ.ಎಸ್. ಶುಭ್ರತಾ, ಡಾ. ಹರೀಶ್ ದೆಲಂತಬೆಟ್ಟು, ಡಾ. ರಜನಿ ಪೈ, ಡಾ. ಎನ್.ಎಲ್. ನಾಯಕ್, ನರರೋಗ ತಜ್ಞ ಡಾ.ಎಸ್.ಟಿ. ಅರವಿಂದ್, ರೋಟರಿ ಜಿಲ್ಲಾ ಉಪರಾಜ್ಯಪಾಲ ಜಿ. ವಿಜಯಕುಮಾರ್, ಎಂ. ಮುರಳಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸದಸ್ಯರು ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.

Tags: ANTI SUICIDE DAY PROGRAMMEDr. K.S. PavithraIMAIndian Psychiatric AssociationKannada NewsMalnad NewsShivamoggasuicideಆತ್ಮಹತ್ಯೆಆತ್ಮಹತ್ಯೆ ತಡೆಗಾಗಿ ನಡಿಗೆಐಎಂಎಡಾ. ಕೆ.ಎಸ್. ಪವಿತ್ರಾಭಾರತೀಯ ಮನೋವೈದ್ಯಕೀಯ ಸಂಘಶಿವಮೊಗ್ಗ
Share196Tweet123Send
Previous Post

ನೆರಳನ್ನೇ ನೋಡಿ ನೃತ್ಯ ಕಲಿತ ಮಂಗಳೂರಿನ ಸೂರಜ್ ಇಂದು ನೂರಾರು ಶಿಷ್ಯರ ಗುರು

Next Post

ಶ್ರೀಮದ್ ಭಾಗವತ-ಭಕ್ತರ ಬದುಕಿನ ಸಂಜೀವಿನಿ! ಶ್ರೀ ಮದ್ ಭಾಗವತದ ಮಹಿಮೆ ಎಂತಹುದ್ದು ಗೊತ್ತಾ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶ್ರೀಮದ್ ಭಾಗವತ-ಭಕ್ತರ ಬದುಕಿನ ಸಂಜೀವಿನಿ! ಶ್ರೀ ಮದ್ ಭಾಗವತದ ಮಹಿಮೆ ಎಂತಹುದ್ದು ಗೊತ್ತಾ?

ಶ್ರೀಮದ್ ಭಾಗವತ-ಭಕ್ತರ ಬದುಕಿನ ಸಂಜೀವಿನಿ! ಶ್ರೀ ಮದ್ ಭಾಗವತದ ಮಹಿಮೆ ಎಂತಹುದ್ದು ಗೊತ್ತಾ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL