No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Tuesday, August 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಶಿವಮೊಗ್ಗ: ತುರ್ತು ಸಂದರ್ಭಗಳಲ್ಲಿ ಜೀವ ರಕ್ಷಣೆಗೆ ಹಿಂಜರಿಯದಿರಿ: ಎಸ್.ಪಿ.ದಿನೇಶ್ ಕರೆ

kalpa News by kalpa News
October 5, 2019
in Small Bytes, ಶಿವಮೊಗ್ಗ
0
Share on FacebookShare on TwitterShare on WhatsApp

ಶಿವಮೊಗ್ಗ: ನೆರೆ ಹಾವಳಿ, ಭೂಕಂಪ, ಅಗ್ನಿ ಅವಘಡ, ಹೃದಯಾಘಾತ, ರಸ್ತೆ ಅಪಘಾತ ಸೇರಿದಂತೆ ಮತ್ತಿತರೆ ತುರ್ತು ಸಂದರ್ಭಗಳಲ್ಲಿ ಜೀವ ಉಳಿಸಿಕೊಳ್ಳುವುದು ಹಾಗೂ ರಕ್ಷಿಸುವುದು ಅಗತ್ಯ. ಜೀವ ಅಮೂಲ್ಯವಾದುದು, ಅಫಘಾತ ಹಾಗೂ ಅವಘಡಗಳ ಸಂದರ್ಭದಲ್ಲಿ ಮತ್ತೊಬ್ಬರ ಜೀವ ರಕ್ಷಣೆಗೆ ಹಿಂಜರಿಯಬಾರದು ಎಂದು ರೆಡ್‌ಕ್ರಾಸ್ ಸಂಸ್ಥೆ, ಜಿಲ್ಲಾ ಶಾಖೆಯ ಸಭಾಧ್ಯಕ್ಷ ಎಸ್.ಪಿ. ದಿನೇಶ್ ಕರೆ ನೀಡಿದರು.

ಎಟಿಎನ್‌ಸಿಸಿ ಕಾಲೇಜು ಮತ್ತು ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ 03-10-2019ರಂದು ಹಮ್ಮಿಕೊಳ್ಳಲಾಗಿದ್ದ ತುರ್ತು ಸಂದರ್ಭಗಳ ಜೀವರಕ್ಷಣಾ ತರಬೇತಿ ಕಾರ್ಯಾಗಾರವನ್ನು ಕೃತಕ ಉಸಿರಾಟದ ಪ್ರಾತ್ಯಕ್ಷಿಕೆಯ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ತುರ್ತು ಸಂದರ್ಭಗಳಲ್ಲಿ ಜೀವ ರಕ್ಷಣೆಯ ಕಲೆಯನ್ನು ಕಲಿತಲ್ಲಿ ಮತ್ತೊಬ್ಬರ ಪ್ರಾಣ ಉಳಿಸಬಹುದು. ಆದ್ದರಿಂದ ವಿದ್ಯಾರ್ಥಿ ದೆಸೆಯಲ್ಲಿಯೇ ಜೀವರಕ್ಷಣೆಯ ಕಲೆಯನ್ನು ಕಲಿಯಬೇಕು. ಈ ನಿಟ್ಟಿನಲ್ಲಿ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು.

ರೆಡ್‌ಕ್ರಾಸ್ ಸಂಸ್ಥೆ ರಾಜ್ಯ ಶಾಖೆ ಉಪಸಭಾಪತಿ ಹಾಗೂ ರಾಷ್ಟ್ರಮಟ್ಟದ ತರಬೇತುದಾರ ಡಾ. ವಿಎಲ್’ಎಸ್ ಕುಮಾರ್ ಮಾತನಾಡಿ ತುರ್ತು ಸಂದರ್ಭಗಳಲ್ಲಿ ಆತ್ಮಸ್ಥೈರ್ಯ ಕಳೆದುಕೊಳ್ಳಬಾರದು. ವಿಕೋಪದ ಪರಿಸ್ಥಿತಿಯನ್ನು ಎದುರಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಪ್ರಾಕೃತಿಕ ವಿಕೋಪಗಳ ಸಂದರ್ಭದಲ್ಲಿ ಭಯಗೊಂಡಲ್ಲಿ ಮನೋಸ್ಥೈರ್ಯ ಕುಗ್ಗುತ್ತದೆ. ಆದ್ದರಿಂದ ಇದಕ್ಕೆ ಅವಕಾಶ ಕೊಡಬಾರದು ಎಂದರು.ರೆಡ್‌ಕ್ರಾಸ್ ಜಿಲ್ಲಾ ಶಾಖೆಯ ವಸಂತ್, ಎಟಿಎನ್‌ಸಿಸಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಹೆಚ್.ಎಂ. ಸುರೇಶ್, ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿ ಪ್ರೊ.ಕೆ.ಎಂ. ನಾಗರಾಜ್ ಉಪಸ್ಥಿತರಿದ್ದರು.

ತೀರ್ಥಹಳ್ಳಿಯ ಪ್ರಥಮ ದರ್ಜೆ ಕಾಲೇಜು, ಭದ್ರಾವತಿಯ ಜಿಎಫ್’ಜಿಸಿ, ಶಿವಮೊಗ್ಗದ ಬಾಪೂಜಿ ಪ್ರಥಮ ದರ್ಜೆ ಕಾಲೇಜು, ಕಮಲಾ ನೆಹರು, ಜೆಎನ್’ಎನ್ ಇಂಜಿನಿಯರಿಂಗ್, ಎಟಿಎನ್‌ಸಿಸಿ ಕಾಲೇಜಿನ ರೆಡ್‌ಕ್ರಾಸ್ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Tags: Indian Red Cross OrganizationKannada NewsMalnad NewsS P DineshShivamoggaತೀರ್ಥಹಳ್ಳಿಭಾರತೀಯ ರೆಡ್‌ಕ್ರಾಸ್ ಸಂಸ್ಥೆಶಿವಮೊಗ್ಗ
Share267Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿ: ಮಟ್ಕಾ, ಗಾಂಜಾ ದಂಧೆಗೆ ಕಡಿವಾಣ ಹಾಕಲು ಜಿಲ್ಲಾಧಿಕಾರಿ ಖಡಕ್ ವಾರ್ನಿಂಗ್‌

Next Post

ಹೊಸ ಜಿಲ್ಲೆ ರಚನೆಯ ಯಾವುದೇ ಪ್ರಸ್ತಾವನೆಯಿಲ್ಲ: ಸಿಎಂ ಯಡಿಯೂರಪ್ಪ ಸ್ಪಷ್ಟನೆ

kalpa News

kalpa News

Next Post
ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ನೂತನ ಸಿಎಂ ಯಡಿಯೂರಪ್ಪ ಘೋಷಿಸಿದ್ದೇನು ಗೊತ್ತಾ?

ಹೊಸ ಜಿಲ್ಲೆ ರಚನೆಯ ಯಾವುದೇ ಪ್ರಸ್ತಾವನೆಯಿಲ್ಲ: ಸಿಎಂ ಯಡಿಯೂರಪ್ಪ ಸ್ಪಷ್ಟನೆ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL