No Result
View All Result
Sleep Deprivation and Your Brain: Why Poor Sleep Is a Neurological Risk
English Articles

Sleep Deprivation and Your Brain: Why Poor Sleep Is a Neurological Risk

by ಕಲ್ಪ ನ್ಯೂಸ್
January 21, 2026
0

Kalpa Media House  |  Special Article  |Most people today have experienced what it feels like to wake up tired as late...

Read moreDetails
When faith awakens, legends rise! Watch Kantara: A Legend – Chapter 1 on Zee Kannada on Jan 24th

When faith awakens, legends rise! Watch Kantara: A Legend – Chapter 1 on Zee Kannada on Jan 24th

January 21, 2026
ಕರಾವಳಿಯ ಕಂಠಸಿರಿ ಆರ್.ಜೆ. ನಯನಾ | ಮಾತಿನಲ್ಲೇ ಮೋಡಿ ಮಾಡುವ ಸ್ಫೂರ್ತಿಯ ಚಿಲುಮೆ!

RJ Nayana: The Golden Voice of Coastal Karnataka and a Beacon of Inspiration!

January 20, 2026
Cervical Cancer | Early Detection and Prevention Can Save Lives

Cervical Cancer | Early Detection and Prevention Can Save Lives

January 16, 2026
From Global Gold to Mumbai Spirit: Andre De Grasse Brings Olympic Legacy to the Tata Mumbai Marathon

From Global Gold to Mumbai Spirit: Andre De Grasse Brings Olympic Legacy to the Tata Mumbai Marathon

January 16, 2026
  • Advertise With Us
  • Grievances
  • About Us
  • Contact Us
Wednesday, January 21, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜ್ಯುವೆಲರಿ ಶಾಪ್’ಗೆ ಬಂದು ಖರೀದಿಸದೇ ಹೊರಟ ನಾಲ್ವರು | ಸಿಸಿಟಿವಿ ನೋಡಿದ ಮಾಲೀಕರಿಗೆ ಕಾದಿತ್ತು ಶಾಕ್!

ಶಿವಮೊಗ್ಗ | ಗಾಂಧಿ ಬಜಾರ್'ನಲ್ಲಿ ಹಾಡಹಗಲೇ ಕೃತ್ಯ | ಸಿಸಿಟಿವಿಯಲ್ಲಿ ಮುಖ ಸಹಿತ ದಾಖಲಾದ ಘಟನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 1, 2024
in ಶಿವಮೊಗ್ಗ, Small Bytes
0
ಜ್ಯುವೆಲರಿ ಶಾಪ್’ಗೆ ಬಂದು ಖರೀದಿಸದೇ ಹೊರಟ ನಾಲ್ವರು | ಸಿಸಿಟಿವಿ ನೋಡಿದ ಮಾಲೀಕರಿಗೆ ಕಾದಿತ್ತು ಶಾಕ್!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಗ್ರಾಹಕರ ಸೋಗಿನಲ್ಲಿ ಚಿನ್ನ-ಬೆಳ್ಳಿ ಖರೀದಿಗೆ ಜ್ಯುವೆಲರಿ ಶಾಪ್’ಗೆ #JeweleryShop ಬಂದಿದ್ದ ನಾಲ್ವರು ಮಾಲೀಕರ ಗಮನ ಬೇರೆಡೆಗೆ ಸೆಳೆದು ಲಕ್ಷಾಂತರ ರೂ. ಮೌಲ್ಯದ ಒಡೆವೆಗಳನ್ನು ದೋಚಿರುವ ಘಟನೆ ಗಾಂಧಿ ಬಜಾರ್ ತಿರುಪಳಯ್ಯನ ಕೇರಿಯಲ್ಲಿ ನಡೆದಿದೆ.

ಇಲ್ಲಿನ ಸಂಪತ್ ಜ್ಯುವೆಲರ‍್ಸ್’ಗೆ ಗ್ರಾಹಕರ ಸೋಗಿನಲ್ಲಿ ಮೂವರು ಮಹಿಳೆಯರು ಹಾಗೂ ಓರ್ವ ಪುರುಷ ಬಂದಿದ್ದಾರೆ. ಅಂಗಡಿಯ ಮಾಲೀಕರು ಹಾಗೂ ಸಿಬ್ಬಂದಿಗಳ ಗಮನ ಬೇರೆಡೆಗೆ ಸೆಳೆದು, ಲಕ್ಷಾಂತರ ರೂ. ಬೆಲೆ ಬಾಳುವ ಸುಮಾರು 67 ಗ್ರಾಂ ತೂಕದ ಒಡವೆಗಳ ಬಾಕ್ಸ್ ಅನ್ನು ದೋಚಿಕೊಂಡು ಪರಾರಿಯಾದ ಘಟನೆ ನಡೆದಿದೆ.
ಖರ‍್ನಾಕ್ ಪ್ಲಾನ್!
ಗಾಂಧಿಬಜಾರ್ ಬಳಿಯ ತಿರುಪಳಯ್ಯನ ಕೇರಿಯ ಸಂಪತ್ ಜ್ಯುವೆಲರಿ ಶಾಪ್’ಗೆ ಗ್ರಾಹಕರಂತೆ ಬಂದಿದ್ದ ಈ ಮೂವರು ಯುವತಿಯರು ಹಾಗೂ ಓರ್ವ ಪುರುಷ ಉಂಗುರ ವಗೈರೆಗಳನ್ನು ಖರೀದಿಸುವ ನೆಪದಲ್ಲಿ ಬಂದಿದ್ದಾರೆ.

ಅಂಗಡಿಗೆ ಬಂದಿದ್ದ ಇವರು ಮದುವೆ ಗಿಫ್ಟ್’ಗೆ ಬಂಗಾರದ ಉಂಗುರ ತೋರಿಸುವಂತೆ ಕೇಳಿದ್ದಾರೆ. ಇನ್ನೊಬ್ಬ ವ್ಯಕ್ತಿ ಹಾಗೂ ಮಹಿಳೆ ಬೆಳ್ಳಿ ಕಾಮಾಕ್ಷಿ ದೀಪ ತೋರಿಸಿ ಎಂದಿದ್ದಾರೆ. ಈ ಸಂದರ್ಭದಲ್ಲಿ ಯುವತಿಯರಿಬ್ಬರಿಗೆ ಡಿಸ್ಪ್ಲೇ ಸೆಟ್’ನಲ್ಲಿದ್ದ ಉಂಗುರಗಳನ್ನು ತೋರಿಸಿದಾಗ ಇದು ಬೇಡ ಕಡಿಮೆ ತೂಕದ 3 ಗ್ರಾಂ ಒಳಗಿನ ಉಂಗುರ ತೋರಿಸಿ ಎಂದಿದ್ದಾರೆ.

ಆಗ ಮಾಲೀಕರು ಬೇರೆ ಉಂಗುರ ತರಲು ಲಾಕರ್ ರೂಂಗೆ ಹೋಗಿ ಉಂಗುರ ತಂದು ತೋರಿಸಿದಾಗ ಇದು ಓಕೆ, ನಮ್ಮವರನ್ನು ಕರೆದುಕೊಂಡು ಬಂದು ಖರೀದಿಸುತ್ತೇನೆ ಎಂದು ಆ ಯುವತಿಯರು ಜಾಗ ಖಾಲಿ ಮಾಡಿದ್ದಾರೆ. ಇನ್ನೋರ್ವ ಪುರುಷ ಹಾಗೂ ಮಹಿಳೆ ಕಡಿಮೆ ಬೆಲೆಯ ಬೆಳ್ಳಿ ದೀಪ ತೋರಿಸಿ ಎಂದು ಹೇಳಿ ನಂತರ ಬರುತ್ತೇವೆ ಎಂದು ವಾಪಾಸ್ ಹೊರಟಿದ್ದಾರೆ.
ಉಂಗುರ ತರಲು ತಾವು ಲಾಕರ್ ರೂಮಿಗೆ ಹೋದಾಗ ನಮ್ಮ ಅಂಗಡಿಯ ಹುಡುಗಿಗೆ ಇನ್ನಿಬ್ಬರು ಅಡ್ಡಲಾಗಿ ನಿಂತಿದ್ದು, ಈ ಸಂದರ್ಭ ಬಳಸಿ ಚಿನ್ನದ ಒಡವೆಗಳಿದ್ದ ಪ್ಲಾಸ್ಟಿಕ್ ಬಾಕ್ಸ್ ಅನ್ನು ಓರ್ವ ಯುವತಿ, ಡಿಸ್ಪ್ಲೇ ಗ್ಲಾಸ್ ಡ್ರಾ ತೆಗೆದು ಕೈ ಹಾಕಿ ಅಲ್ಲಿದ್ದ ಒಡವೆಗಳ ಬಾಕ್ಸನ್ನು ತನ್ನ ಬ್ಲೌಸ್’ನಲ್ಲಿ ಹಾಕಿಕೊಂಡು ಬುದ್ದಿವಂತಿಕೆಯಿಂದ ಒಡವೆಗಳನ್ನು ದೋಚಿದ್ದಾರೆ.

ಏನೆಲ್ಲಾ ಕಳ್ಳತನವಾಗಿದೆ?
ಪ್ಲಾಸ್ಟಿಕ್ ಒಡವೆಗಳ ಬಾಕ್ಸ್’ನಲ್ಲಿ 84 ಸಾವಿರ ರೂ. ಅಂದಾಜು ಬೆಲೆಯ 16 ಗ್ರಾಂ ತೂಕದ ಮಾಂಟಿಕಾ, 73 ಸಾವಿರ ರೂ. 14 ಗ್ರಾಂ ತೂಕದ 10 ಲಕ್ಷ್ಮೀ ಕಾಸುಗಳು, 1.10 ಲಕ್ಷ ರೂ. ಮೌಲ್ಯದ 9 ಚಿನ್ನದ ತಾಳಿಗಳು, 63 ಸಾವಿರ ರೂ. ಬೆಲೆಯ 7 ಜೊತೆ ಬುಗಡಿ, 21 ಸಾವಿರ ಬೆಲೆಯ ಮೂಗುಬೊಟ್ಟುಗಳು ಸೇರಿದಂತೆ ಒಟ್ಟಾರೆ 3 ಲಕ್ಷದ 51 ಸಾವಿರದ 500 ರೂ. ಬೆಲೆಯ ಚಿನ್ನದ ಒಡವೆಗಳನ್ನು ದೋಚಲಾಗಿದೆ.
ಈ ನಾಲ್ವರು ಅಂಗಡಿಯಿಂದ ಹೊರ ಹೋದ ಮೇಲೆ ಅಂಗಡಿ ಮಾಲೀಕರಿಗೆ ಅನುಮಾನ ಬಂದು ಅಂಗಡಿಯ ಸಿಸಿ ಕ್ಯಾಮರಾ ಚೆಕ್ ಮಾಡಿದಾಗ ವಾಸ್ತವ ಸತ್ಯ ಅರಿವಿಗೆ ಬಂದಿದ್ದು ಕೂಡಲೇ ವೀಡಿಯೋ ಸಹಿತ ಪೊಲೀಸರಿಗೆ ದೂರು ನೀಡಲಾಗಿದೆ.

ಪೊಲೀಸರು ಹಾಗೂ ಜಿಲ್ಲಾ ರಕ್ಷಣಾಧಿಕಾರಿಗಳು ಈ ಬಗ್ಗೆ ತಕ್ಷಣ ತನಿಖೆ ಆರಂಭಿಸಿ ಈ ನಾಲ್ವರು ಕಳುವು ಆರೋಪಿಗಳನ್ನು ಬಂಧಿಸಿ ತಮಗೆ ನ್ಯಾಯ ಕಲ್ಪಿಸುವಂತೆ ಅಂಗಡಿಯ ಮಾಲೀಕ ಬಿ. ಹರ್ಷ ಯಾನೆ ಸಂಪತ್ ಕುಮಾರ್ ಜೈನ್ ಅವರು ವಿನಂತಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Crime NewsGoldJewelery ShopKannada News WebsiteLatest News KannadaLocal NewsMalnad NewsSelverShimogaShivamoggaShivamogga NewsTheftಒಡವೆಜ್ಯುವೆಲರಿ ಶಾಪ್ಶಿವಮೊಗ್ಗ
Share197Tweet123Send
Previous Post

ಪರಿಷತ್‍ ಚುನಾವಣೆಯ ಪಾವಿತ್ರ್ಯತೆ ಹಾಳುಮಾಡುತ್ತಿರುವವರಿಗೆ ಕಡಿವಾಣ ಹಾಕಿ | ಆಯನೂರು ಮಂಜುನಾಥ್

Next Post

ಮತದಾನಕ್ಕೆ ತೆರೆ | ಹೊರಬಿತ್ತು ಎಕ್ಸಿಟ್ ಪೋಲ್ | ಎನ್’ಡಿಎಗೆ ಅಧಿಕಾರ ನಿಶ್ಚಿತ | ಮತ್ತೆ ಮೋದಿಯೇ ಪ್ರಧಾನಿ!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಾಮಲಲ್ಲಾ ಪ್ರತಿಷ್ಠೆ ನಂತರ ಟಾರ್ಗೆಟ್ ಎಲೆಕ್ಷನ್ | ಪ್ರಧಾನಿ ಮೋದಿ 70 ದಿನ ಭರ್ಜರಿ ಸರಣಿ ಸಭೆ

ಮತದಾನಕ್ಕೆ ತೆರೆ | ಹೊರಬಿತ್ತು ಎಕ್ಸಿಟ್ ಪೋಲ್ | ಎನ್'ಡಿಎಗೆ ಅಧಿಕಾರ ನಿಶ್ಚಿತ | ಮತ್ತೆ ಮೋದಿಯೇ ಪ್ರಧಾನಿ!

Leave a Reply Cancel reply

Your email address will not be published. Required fields are marked *

  • Trending
  • Latest
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಭದ್ರಾವತಿ | ಭೂತನಗುಡಿಯ ವೃದ್ದ ದಂಪತಿ ನಿಗೂಢ ಸಾವು

ಭದ್ರಾವತಿ | ಭೂತನಗುಡಿಯ ವೃದ್ದ ದಂಪತಿ ನಿಗೂಢ ಸಾವು

January 20, 2026
ದಂಪತಿ ನಿಗೂಢ ಸಾವು | ಜೀವ ಉಳಿಸಬೇಕಾದವನಿಂದಲೇ ಕೋಲ್ಡ್ ಬ್ಲಡಡ್ ಮರ್ಡರ್ | ಯಾರವನು?

ದಂಪತಿ ನಿಗೂಢ ಸಾವು | ಜೀವ ಉಳಿಸಬೇಕಾದವನಿಂದಲೇ ಕೋಲ್ಡ್ ಬ್ಲಡಡ್ ಮರ್ಡರ್ | ಯಾರವನು?

January 21, 2026
ಭದ್ರಾವತಿ | ಒಂದೇ ಕುಟುಂಬದ ನಾಲ್ವರು ನೀರಿನಲ್ಲಿ ಕೊಚ್ಚಿ ಹೋಗಿದ್ದು ಹೇಗೆ? ಘಟನೆ ನಡೆದಿದ್ದು ಹೇಗೆ?

ಭದ್ರಾವತಿ | ಒಂದೇ ಕುಟುಂಬದ ನಾಲ್ವರು ನೀರಿನಲ್ಲಿ ಕೊಚ್ಚಿ ಹೋಗಿದ್ದು ಹೇಗೆ? ಘಟನೆ ನಡೆದಿದ್ದು ಹೇಗೆ?

January 19, 2026
ಕೇರಳ | ವೀವ್ಸ್’ಗಾಗಿ ವ್ಯಕ್ತಿಯನ್ನು ಬಲಿ ಪಡೆದ ಆರೋಪಿ ಶಿಂಜಿತಾ ಮುಸ್ತಫಾ ಅಂದರ್

ಕೇರಳ | ವೀವ್ಸ್’ಗಾಗಿ ವ್ಯಕ್ತಿಯನ್ನು ಬಲಿ ಪಡೆದ ಆರೋಪಿ ಶಿಂಜಿತಾ ಮುಸ್ತಫಾ ಅಂದರ್

January 21, 2026
ಸೊರಬದಲ್ಲಿ ಹಿಂದೂ ಸಂಗಮ | ಹಿಂದುತ್ವ ಅಸ್ತಿತ್ವ ಸದೃಢಗೊಳಿಸುವ ಅಗತ್ಯ | ಘನಬಸವ ಶಿವಾಚಾರ್ಯಶ್ರೀ

ಸೊರಬದಲ್ಲಿ ಹಿಂದೂ ಸಂಗಮ | ಹಿಂದುತ್ವ ಅಸ್ತಿತ್ವ ಸದೃಢಗೊಳಿಸುವ ಅಗತ್ಯ | ಘನಬಸವ ಶಿವಾಚಾರ್ಯಶ್ರೀ

January 21, 2026
Sleep Deprivation and Your Brain: Why Poor Sleep Is a Neurological Risk

Sleep Deprivation and Your Brain: Why Poor Sleep Is a Neurological Risk

January 21, 2026
ಅತ್ಯುತ್ತಮ ಸಾಧನೆಗಾಗಿ ನೈಋತ್ಯ ರೈಲ್ವೆ ಮೈಸೂರು ಕೇಂದ್ರ ಕಾರ್ಯಾಗಾರಕ್ಕೆ ದಕ್ಷತಾ ಪ್ರಶಸ್ತಿ

ಅತ್ಯುತ್ತಮ ಸಾಧನೆಗಾಗಿ ನೈಋತ್ಯ ರೈಲ್ವೆ ಮೈಸೂರು ಕೇಂದ್ರ ಕಾರ್ಯಾಗಾರಕ್ಕೆ ದಕ್ಷತಾ ಪ್ರಶಸ್ತಿ

January 21, 2026
ಮುಂಬರುವ ಬಜೆಟ್‍ನಲ್ಲಿ ಶಿವಮೊಗ್ಗದ ಸಮಗ್ರ ಅಭಿವೃದ್ಧಿಗೆ ಸಹಕರಿಸಿ

ಮುಂಬರುವ ಬಜೆಟ್‍ನಲ್ಲಿ ಶಿವಮೊಗ್ಗದ ಸಮಗ್ರ ಅಭಿವೃದ್ಧಿಗೆ ಸಹಕರಿಸಿ

January 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL