ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮಾನ್ಯ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಸಾರ್ವಜನಿಕರಿಗೆ ದಿನನಿತ್ಯದ ಅಗತ್ಯ ವಸ್ತುಗಳ ಕೊರತೆಯಾಗದಂತೆ ನಗರದ ಪ್ರತಿ ವಾರ್ಡುಗಳಿಗೆ ಹಾಪ್’ಕಾಮ್ಸ್ ವಾಹನಗಳ ಮೂಲಕ ಮಾರಾಟ ಮಾಡಿಸಲು ಉದ್ದೇಶಿಸಲಾಗಿದೆ.
ನಗರದ ನಾಗರೀಕರು ಈ ಸದವಕಾಶದ ಲಾಭ ಪಡೆದುಕೊಳ್ಳುವಂತೆ ಹಾಗೂ ರೈತ ಬಾಂಧವರು ತಾವು ಬೆಳೆದ ಹಣ್ಣು-ತರಕಾರಿಗಳನ್ನು ಹಾಪ್‌ಕಾಮ್ಸ್‌ಗೆ ತಂದು ಕೊಡುವಂತೆ ಜಿಲ್ಲಾ ಹಾಪ್‌ಕಾಮ್ಸ್‌ನ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಜಿಲ್ಲಾ ತೋಟಗಾರಿಕೆ ಬೆಳೆಗಾರರ ಉತ್ಪನ್ನ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘದ ಅಧ್ಯಕ್ಷರು ತಿಳಿಸಿದ್ದಾರೆ.
Get in Touch With Us info@kalpa.news Whatsapp: 9481252093
Discussion about this post