ಕಲ್ಪ ಮೀಡಿಯಾ ಹೌಸ್ | ಹೊಸನಗರ |
ನಿರಂತರವಾಗಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲ ಶಾಲಾ ಕಾಲೇಜುಗಳಿಗೆ ಮಂಗಳವಾರ(ನಾಳೆ) ರಜೆ ಘೋಷಣೆ ಮಾಡಲಾಗಿದೆ.
ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿದ್ದು, ನಾಳೆ ಇನ್ನೂ ಮಳೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಹೀಗಾಗಿ, ನಾಳೆ ತಾಲೂಕಿನ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಇನ್ನು, ತೀರ್ಥಹಳ್ಳಿ ಹಾಗೂ ಸಾಗರ ತಾಲೂಕುಗಳಲ್ಲೂ ಸಹ ರಜೆ ಘೋಷಣೆ ಮಾಡುವ ವಿಚಾರದಲ್ಲಿ ಇನ್ನೂ ತೀರ್ಮಾನ ಪ್ರಕಟಗೊಂಡಿಲ್ಲ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Also read: ಪ್ರಾಣಿಶಾಸ್ತ್ರಜ್ಞ ಆಡಂಗೆ 249 ವರ್ಷ ಜೈಲು ಶಿಕ್ಷೆ | ಇಷ್ಟಕ್ಕೂ ಈತ ಮಾಡಿದ್ದು ಎಂತಹ ಹೀನ, ಅಸಹ್ಯ ಕೃತ್ಯ ನೋಡಿ
Discussion about this post