ಶಿವಮೊಗ್ಗ: ವಿಶ್ವ ಕ್ಯಾನ್ಸರ್ ದಿನಾಚರಣೆಯ ಅಂಗವಾಗಿ ಸುಬ್ಬಯ್ಯ ವೈದ್ಯಕೀಯ ಕಾಲೇಜಿನಲ್ಲಿ ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ ವೈದ್ಯರಿಂದ ಮಾಹಿತಿ ಕಾರ್ಯಾಗಾರ ನಡೆಸಲಾಯಿತು.
ಸುಬ್ಬಯ್ಯ ಕಾಲೇಜಿನಲ್ಲಿ ನಡೆದ ಕಾರ್ಯಾಗಾರದಲ್ಲಿ ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ ವೈದ್ಯ ಡಾ. ರೋಷನ್ ಬಿ.ಎ. ರಾವ್ ಅವರು ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಕ್ಯಾನ್ಸರ್ ಕುರಿತಾಗಿ ಮಾಹಿತಿ ತಿಳಿಸಿಕೊಟ್ಟರು.
ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆಯ ತಜ್ಞೆ ಡಾ.ನಮ್ರತಾ ಉಡುಪ ಅವರು ಕ್ಯಾನ್ಸರ್ ಕಾಯಿಲೆಯ ಬಗ್ಗೆ ಕರ್ನಾಟಕ ರಾಜ್ಯ ಮೀಸಲು ಪೋಲೀಸ್ ಸಿಬ್ಬಂದಿ ವರ್ಗದವರಿಗೆ ಮಾಹಿತಿ ನೀಡಿದರು.
ಸೌಜನ್ಯ:
ಯತೀಶ್,
ಮಾರ್ಕೆಟಿಂಗ್ ವಿಭಾಗ
ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ, ಶಿವಮೊಗ್ಗ
Discussion about this post