No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Tuesday, August 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ: ಮೊರಾರ್ಜಿ ಶಾಲೆಗಳಲ್ಲಿ ನಾಟಕ ಶಿಕ್ಷಕರ ನೇಮಕಕ್ಕೆ ಒತ್ತಾಯ

kalpa News by kalpa News
July 4, 2018
in ಶಿವಮೊಗ್ಗ
0
Share on FacebookShare on TwitterShare on WhatsApp

ಶಿವಮೊಗ್ಗ: ಶಾಲಾ ಶಿಕ್ಷಣಕ್ಕಾಗಿ ರಂಗಭೂಮಿ ಅಳವಡಿಕೆ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆೆಗಳಲ್ಲಿ ನಾಟಕ ಶಿಕ್ಷಕರನ್ನು ನೇಮಕ ಮಾಡಬೇಕು ಎಂದು ಕರ್ನಾಟಕ ರಂಗ ಶಿಕ್ಷಣ ಪದವೀಧರರ ಸಂಘ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.

ಈ ಕುರಿತಂತೆ ಜಿಲ್ಲಾಧಿಕಾರಿಗಳ ಮೂಲಕ ಸಮಾಜ ಕಲ್ಯಾಣ ಸಚಿವರಿಗೆ ಮನವಿ ಸಲ್ಲಿಸಿರುವ ಸದಸ್ಯರು, ಈಗಾಗಲೇ ರಾಜ್ಯದಲ್ಲಿ 54 ನಾಟಕ ಶಿಕ್ಷಕರು ಸರ್ಕಾರಿ ಶಾಲೆಗಳಲ್ಲಿ ತೊಡಗಿಸಿಕೊಂಡು ವಿಭಿನ್ನವಾಗಿ ಕಾರ್ಯೋನ್ಮುಖರಾಗಿದ್ದಾರೆ. ಉಳಿದಂತೆ ರಾಜ್ಯದ ಮೊರಾರ್ಜಿ ದೇಸಾಯಿ ವಸತಿ ಶಾಲೆೆಗಳಲ್ಲೂ ನಾಟಕ ಶಿಕ್ಷಕರ ನೇಮಕಾತಿ ಅಗತ್ಯವಿದೆ ಎಂದಿದ್ದಾರೆ.

ಇಂದಿನ ಮಕ್ಕಳು ಮುಂದಿನ ಪ್ರಜೆಗಳಾದ್ದರಿಂದ ಅವರ ಸರ್ವತೋಮುಖ ಬೆಳವಣಿಗೆಯಾಗಬೇಕಾದುದು ತೀರಾ ಅವಶ್ಯ. ಶಿಕ್ಷಣದ ಬಗೆಗಿನ ಗಾಂಧೀಜಿಯವರ ನಯಿತಾಲೀಮ್ ವ್ಯಾಖ್ಯಾನದಂತೆ, ಮಗುವಿನ ದೈಹಿಕ, ಬೌದ್ದಿಕ ಮತ್ತು ಆಧ್ಯಾತ್ಮಿಕ ಶಕ್ತಿಯನ್ನು ಹೊರಗೆಳೆಯುವುದಾದರೆ ಶಿಕ್ಷಣದ ಪ್ರಕ್ರಿಯೆಯಲ್ಲಿ ರಂಗಕಲೆ ವಿಧಾನಗಳು, ಚಟುವಟಿಕೆಗಳು ಹೆಚ್ಚಿನ ಅಗತ್ಯ ಮತ್ತು ಅನಿವಾರ್ಯ ಎಂಬುದನ್ನು ಶಿಕ್ಷಣ ತಜ್ಞರು, ಶೈಕ್ಷಣಿಕ ಮನೋವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ ಎಂದು ಸರ್ಕಾರಕ್ಕೆ ಅರ್ಥ ಮಾಡಿಕೊಡಲು ಯತ್ನಿಸಿದ್ದಾರೆ.

ರಂಗಭೂಮಿಯು ಬಹುಮುಖ್ಯವಾಗಿ ಮನಸ್ಸಿನ ಆತಂಕವನ್ನು ದೂರಮಾಡಿ ಶಾಂತಿಯನ್ನು ನೀಡಿ ಸೌಹಾರ್ದ ಬಾಳಿಗೆ ಸೇತುವೆಯಂತೆ ಕೆಲಸ ಮಾಡುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಸರ್ಕಾರ ಬಜೆಟ್‌ನಲ್ಲಿ ಮತ್ತು ಆದ್ಯತೆಯಲ್ಲಿ ರಂಗಭೂಮಿಯನ್ನು ಕಡೆಗಣಿಸುತ್ತಿರುವುದಕ್ಕೂ ಮತ್ತು ಸಮಾಜದಲ್ಲಿ ಅಶಾಂತಿ ಉಂಟಾಗುತ್ತಿರುವುದಕ್ಕೂ ಸಂಬಂಧ ಇದೆ. ಆದ್ದರಿಂದಲೇ ಭಾರತ ಸರ್ಕಾರವೂ ಸಹ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು – 2005 (ಎನ್.ಸಿ.ಎಫ್.2005) ಮುಖಾಂತರ ಶಿಕ್ಷಣ ನೀಡುವ ಮತ್ತು ಮೌಲ್ಯಮಾಪನ ಮಾಡುವ ವಿಧಾನಗಳನ್ನು ಗುರುತಿಸುವಲ್ಲಿ ರಂಗಭೂಮಿಯ ಆಯಾಮಗಳು ಹೆಚ್ಚಿನ ಮಹತ್ವವನ್ನು ಪಡೆದುಕೊಂಡಿವೆ ಹಾಗೂ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಮತ್ತು ಸರ್ವ ಶಿಕ್ಷಣ ಅಭಿಯಾನದ ಮೂಲಕ ಸಿ.ಸಿ.ಇ ನಿಯಮ (ನಿರಂತರ ಮತ್ತು ವ್ಯಾಪಕ ಮೌಲ್ಯಮಾಪನ) ಅಳವಡಿಸಿರುವುದು. ಹೀಗೆ ಸರ್ಕಾರ ಮಹತ್ವಾಕಾಂಕ್ಷೆ ಯೋಜನೆಗಳ ಯಶಸ್ವಿ ಅನುಷ್ಠಾನ ಮತ್ತು ಸಫಲತೆಯಲ್ಲಿ ನಾಟಕ ಶಿಕ್ಷಕರ ಪಾತ್ರ ಶಿಕ್ಷಣ ಪ್ರಕ್ರಿಯೆಯಲ್ಲಿ ಬಹಳ ಮುಖ್ಯವಾಗಿದೆ ಎಂದು ಮನವಿದಾರರು ಉಲ್ಲೇಖಿಸಿದ್ದಾರೆ.

ಈಗಾಗಲೇ ರಾಜ್ಯದಲ್ಲಿ 54 ನಾಟಕ ಶಿಕ್ಷಕರು ಸರ್ಕಾರಿ ಶಾಲೆಗಳಲ್ಲಿ ತೊಡಗಿಸಿಕೊಂಡು ವಿಭಿನ್ನವಾಗಿ ಕಾರ್ಯೋನ್ಮುಖರಾಗಿದ್ದಾರೆ. ಉಳಿದಂತೆ ರಾಜ್ಯದ ಮೊರಾರ್ಜಿ ದೇಸಾಯಿ ವಸತಿ ಶಾಲೆೆಗಳಲ್ಲೂ ನಾಟಕ ಶಿಕ್ಷಕರ ನೇಮಕಾತಿ ಅಗತ್ಯವಿದೆ. ಆದ್ದರಿಂದ ದಯಮಾಡಿ ನಾಟಕ ಶಿಕ್ಷಕರನ್ನು ಶಾಲೆಗಳಿಗೆ ಖಾಯಂ ಆಗಿ ನೇಮಕ ಮಾಡಿಕೊಂಡಲ್ಲಿ, ಈ ಸಂಬಂಧ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ರಾಜ್ಯದಲ್ಲಿರುವ ರಂಗ ಶಿಕ್ಷಣ ಪದವೀಧರರು-ಒಂದು ಸಾವಿರ ನಿರುದ್ಯೋಗಿಗಳಿಗೆ ಉದ್ಯೋಗ ಸಿಕ್ಕಂತಾಗುತ್ತದೆ ಎಂದಿದ್ದಾರೆ.

ಖಾಯಂ ನೇಮಕಾತಿ ಆಗುವವರೆಗೆ ತಾತ್ಕಾಲಿಕವಾಗಿ ಏಜೆನ್ಸಿಗಳ ಮೂಲಕ ನೇಮಕ ಮಾಡಿಕೊಳ್ಳುವುದಾದರೆ, ತತ್ಸಂಬಂಧ ವಿದ್ಯಾರ್ಹತೆ ಹೊಂದಿರುವವರಿಗೆ ಮತ್ತು ಗುಣಾತ್ಮಕ ಸಂಸ್ಥೆಗೆ ತಾತ್ಕಾಲಿಕ ನೇಮಕಾತಿ ಜವಾಬ್ದಾರಿ ನೀಡಬಹುದಾಗಿದೆ.

ಈ ಸಂಬಂಧ ರಾಜ್ಯದ ಎಲ್ಲ ರಂಗ ಸಂಸ್ಥೆಗಳು, ಪ್ರಸಿದ್ದ ರಂಗಕರ್ಮಿಗಳು, ರಂಗ ಶಿಕ್ಷಕರು, ರಂಗಭೂಮಿಯಲ್ಲಿ ತೊಡಗಿಸಿಕೊಂಡವರು ಹಾಗೂ ಪೋಷಕರು ಬೆಂಬಲ ವ್ಯಕ್ತಪಡಿಸಿರುತ್ತಾರೆ. ಆದ್ದರಿಂದ ನಾಟಕ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಬೇಕು ಎಂದು ವಿನಂತಿಸಲಾಗಿದೆ.

 

ಮನವಿದಾರರ ಬೇಡಿಕೆಗಳು
  • ರಾಜ್ಯದ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ರಂಗ ಶಿಕ್ಷಕರನ್ನು ನೇಮಿಸಿಕೊಳ್ಳಬೇಕು.
  • ನೀನಾಸಂ-ಹೆಗ್ಗೋಡು, ಶಿವಕುಮಾರ ರಂಗಶಿಕ್ಷಣ ಕೇಂದ್ರ-ಸಾಣೇಹಳ್ಳಿ, ರಂಗ ಅಧ್ಯಯನ ಕೇಂದ್ರ-ಕುಂದಾಪುರ ಮತ್ತು ರಂಗಾಯಣ, ಮೈಸೂರು ರಂಗಶಾಲೆಗಳಲ್ಲಿ ಹಾಗೂ ವಿಶ್ವವಿದ್ಯಾನಿಲಯಗಳಲ್ಲಿ ರಂಗ ಶಿಕ್ಷಣ ಪಡೆದವರನ್ನೇ ನೇಮಕಾತಿ ಮಾಡಿಕೊಳ್ಳಬೇಕು. ಇದಕ್ಕಾಗಿ ವೃಂದ ಮತ್ತು ನೇಮಕಾತಿ ನಿಯಮಗಳ ಸೂಕ್ತ ತಿದ್ದುಪಡಿ ಮಾಡಬೇಕು.
  • ಈಗಾಗಲೇ ಕರ್ತವ್ಯ ನಿರ್ವಹಿಸುತ್ತಿರುವ ರಂಗಶಿಕ್ಷಕರಿಗೆ ಶಾಲಾ ವೇಳಾಪಟ್ಟಿಯಲ್ಲಿ ಅವಧಿಯನ್ನು ನಿಗದಿಪಡಿಸಬೇಕು.
  • ರಾಜ್ಯದ ಪ್ರತೀ ಶಾಲೆಯ ಮಕ್ಕಳು ವರ್ಷಕ್ಕೊಂದು ಪರಿಪೂರ್ಣ ನಾಟಕ ಕಲಿತು ಪ್ರದರ್ಶಿಸುವಂತೆ ಅನುದಾನ ನೀಡಬೇಕು ಹಾಗೂ ರಂಗ ಪದವೀಧರರು ಮತ್ತು ನುರಿತ ರಂಗ ತಜ್ಞರನ್ನು ಇದಕ್ಕಾಗಿ ಬಳಸಿಕೊಳ್ಳಬೇಕು.
  • ರಂಗಭೂಮಿಯಲ್ಲಿ ಉನ್ನತ ಪದವಿ ಹಾಗೂ ವ್ಯಾಸಂಗ ಮಾಡಿದವರನ್ನು ‘‘ಜಿಲ್ಲಾ ಡಯಟ್’’ನಲ್ಲಿ ರಂಗಭೂಮಿ ಪ್ರಶಿಕ್ಷಕರಾಗಿ ನೇಮಕಮಾಡಬೇಕು.
Tags: Drama TeachersMorarji SchoolsRangayanaShivamoggaನೀನಾಸಂ-ಹೆಗ್ಗೋಡುರಂಗಾಯಣ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ ಬಾಲಿವುಡ್ ನಟಿ ಸೋನಾಲಿ ಬೇಂದ್ರೆ

Next Post

ಬಿಗ್ ಎಫ್ ಎಂನಲ್ಲಿ ಆರಂಭವಾಗಿದೆ ಪ್ರತಿದಿನ ಅಸಾಧಾರಣ ಕತೆಗಳು

kalpa News

kalpa News

Next Post

ಬಿಗ್ ಎಫ್ ಎಂನಲ್ಲಿ ಆರಂಭವಾಗಿದೆ ಪ್ರತಿದಿನ ಅಸಾಧಾರಣ ಕತೆಗಳು

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL