No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Thursday, June 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಶಿವಮೊಗ್ಗ: ಬೇರು ಹುಳುಗಳ ನಿಯಂತ್ರಣಕ್ಕೆ ಸೂಚನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 9, 2019
in Small Bytes, ಶಿವಮೊಗ್ಗ
0
ಶಿವಮೊಗ್ಗ: ಬೇರು ಹುಳುಗಳ ನಿಯಂತ್ರಣಕ್ಕೆ ಸೂಚನೆ
Share on FacebookShare on TwitterShare on WhatsApp

ಶಿವಮೊಗ್ಗ: ಅಡಿಕೆ ಬೆಳೆಗೆ ಕಂಟಕವಾಗಿರುವ ಬೇರು ಹುಳುಗಳ ಸಮಸ್ಯೆ ನಿಯಂತ್ರಣಕ್ಕೆ ಜಿಲ್ಲಾ ತೋಟಗಾರಿಕೆ ಇಲಾಖೆಯು ಅಡಿಕೆ ಬೆಳೆಗಾರರಿಗೆ ಮುಂಜಾಗೃತ ಕಾರ್ಯವನ್ನು ಕೈಗೊಳ್ಳುವಂತೆ ಸೂಚಿಸಿದೆ.

ಮುಖ್ಯವಾಗಿ ತೋಟಗಳಲ್ಲಿ ನೀರು ನಿಲ್ಲುವುದು ಹಾಗೂ ಸ್ವಚ್ಚವಾಗಿಟ್ಟುಕೊಳ್ಳದಿರುವುದು ಮತ್ತು ಅಗತ್ಯ ಪ್ರಮಾಣದ ಬೇವಿನ ಹಿಂಡಿ ಅಥವಾ ಬೇವಿನ ಎಣ್ಣೆಯನ್ನು ಬೇರುಗಳಿಗೆ ಒದಗಿಸದಿರುವುದು ಬೇರುಹುಳುಗಳ ಉತ್ಪತ್ತಿ ಹಾಗೂ ಹೆಚ್ಚಳಕ್ಕೆ ಕಾರಣಗಳಾಗಿವೆ.

ಬೇsರು ಹುಳಗಳು ಮರದ ಮೂಲವಾದ ಬೇರುಗಳನ್ನು ತಿಂದು ಹಾಕುವ ಮೂಲಕ ಮರದ ಸ್ವಾಸ್ಥ್ಯವನ್ನು ಹಾಳುಗೆಡುವುತ್ತವೆ. ಇದರಿಂದಾಗಿ ಮರಗಳು ಸೊರಗಿ ಎಲೆಗಳು ಹಳದಿ ಬಣ್ಣಕ್ಕೆ ತಿರುಗುತ್ತವೆ. ಕೊನೆಯ ಹಂತದಲ್ಲಿ ಮರದ ತಲೆಭಾಗ ಸಂಪೂರ್ಣ ಸಪುರಗೊಂಡು ಮುರಿದು ಬಿಳುತ್ತವೆ. ಈ ಕುರಿತು ರೈತರು ಮುಂಜಾಗರುಕತೆ ವಹಿಸಿದಲ್ಲಿ ಬೇರು ಹುಳುಗಳ ಸಮಸ್ಯೆಯನ್ನು ನಿಯಂತ್ರಣದಲ್ಲಿಡಬಹುದಾಗಿದೆ.

ನಿಯಂತ್ರಣ ಕ್ರಮಗಳು:
ತೋಟದಲ್ಲಿ ಬಸಿಕಾಲುವೆಗಳನ್ನು ನಿರ್ಮಸುವುದರ ಮೂಲಕ ನೀರು ನಿಲ್ಲದಂತೆ ನೋಡಿಕೊಳ್ಳುವುದು, ಕಳೆ ಬೆಳೆಯದಂತೆ ಕ್ರಮಕೈಗೊಳ್ಳುವುದು. ಕಸ-ಕಡ್ಡಿಗಳನ್ನು ತೆಗೆದು ಸ್ವಚ್ಚವಾಗಿ ಇಟ್ಟುಕೊಳ್ಳುವ ಮೂಲಕ ಬೇರು ಹುಳುಗಳು ಉತ್ಪತ್ತಿಯಾಗದಂತೆ ತಡೆಯಬಹುದಾಗಿದೆ.

ಅಡಿಕೆ ಸಸಿ ಅಥವಾ ಮರಗಳ ಸುತ್ತ ಹುಟ್ಟುವ ಹುಲ್ಲುಗಳನ್ನು ಮಳೆಗಾಲದ ಆರಂಭಕ್ಕೂ ಮುನ್ನವೇ ತೆಗೆದು ನಾಶಪಡಿಸುವುದು. ಜುಲೈ ಹಾಗೂ ಆಗಷ್ಟ್ ತಿಂಗಳ ಅವಧಿಯಲ್ಲಿ ಸಂಜೆ 6 ರಿಂದ 7.30ರ ನಡುವೆ ಹಾರಾಡುವ ದುಂಬಿಗಳ ನಿಯಂತ್ರಣಕ್ಕೆ ಟ್ರಾಪ್‍ಗಳ ಬಳಕೆ ಹಾಗೂ ಅಗತ್ಯ ಕ್ರಮ ಕೈಗೊಳ್ಳುವುದು.
ಪ್ರತಿ ಮರಗಳ ಬುಡಕ್ಕೂ ವರ್ಷಕ್ಕೊಮ್ಮೆ 250 ಗ್ರಾಂ ಬೇವಿನ ಹಿಂಡಿಯನ್ನು ನೀಡುವುದು ಹಾಗೂ ಅಗತ್ಯವಿದ್ದರೆ ನೀರಿನೊಂದಿಗೆ ಬೇವಿನೆಣ್ಣೆ ಮಿಶ್ರಣ ಮಾಡಿ ಬುಡಗಳಿಗೆ ಸಿಂಪಡಿಸುವುದು.

ಪ್ರತಿ ಲೀಟರ್ ನೀರಿಗೆ 2ಮಿ.ಲೀ ಕ್ಲೋರೋಫೈರಿಫಾಸ್ (20ಇ.ಸಿ) ಅಥವಾ 0.5 ಮಿ.ಲೀ ಇಮಿಡಾಕ್ಲೋಪ್ರಿಡ್, ಬೆರೆಸಿ ಪ್ರತಿ ಮರಗಳ ಬುಡಕ್ಕೂ 2-3 ಲೀಟರ್ ದ್ರಾವಣ ಹಾಕವುದು. ಇಲ್ಲವೇ 20 ಗ್ರಾಂ ಫೋರೆಟ್ ಅಥವಾ ಕಾರ್ಬೋಫ್ಯೂರನ್ ಹಾಕುವುದರಿಂದ ಬೇರುಹುಳುಗಳ ಸಮಸ್ಯೆಯನ್ನು ನಿಯಂತ್ರಿಸಬಹುದಾಗಿದೆ.

Tags: CropKannada NewsMalnad NewsRainy SeasonRootShivamoggaWormsಅಡಿಕೆ ಬೆಳೆತೋಟಮಳೆಗಾಲಶಿವಮೊಗ್ಗ
Share196Tweet123Send
Previous Post

ಮಾಧ್ಯಮಗಳು ಚರಿತ್ರೆ ದಾಖಲೆ ಮಾಡಬೇಕು: ಶಿವಮೊಗ್ಗ ಡಿಸಿ ದಯಾನಂದ್ ಅಭಿಮತ

Next Post

ಆಡು ಮುಟ್ಟದ ಸೊಪ್ಪಿಲ್ಲ, ಕರಾವಳಿಯ ನಮ್ಮ ವಿಜೆ ತೇಜೇಶ್ ಸಾಧಿಸದ ಕ್ಷೇತ್ರವಿಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಆಡು ಮುಟ್ಟದ ಸೊಪ್ಪಿಲ್ಲ, ಕರಾವಳಿಯ ನಮ್ಮ ವಿಜೆ ತೇಜೇಶ್ ಸಾಧಿಸದ ಕ್ಷೇತ್ರವಿಲ್ಲ

ಆಡು ಮುಟ್ಟದ ಸೊಪ್ಪಿಲ್ಲ, ಕರಾವಳಿಯ ನಮ್ಮ ವಿಜೆ ತೇಜೇಶ್ ಸಾಧಿಸದ ಕ್ಷೇತ್ರವಿಲ್ಲ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

June 10, 2026
ಸೊರಬ | 10 ವರ್ಷದ ಚಿರತೆ ಸಾವು | ವಿದ್ಯುತ್ ಹರಿಸಿ ಕೊಂದರಾ?

ಸೊರಬ | 10 ವರ್ಷದ ಚಿರತೆ ಸಾವು | ವಿದ್ಯುತ್ ಹರಿಸಿ ಕೊಂದರಾ?

June 10, 2026
ಬಾಯಿ ತೆರೆಯಲಾಗದೆ 14 ತಿಂಗಳು ಹೋರಾಟ | ಶಸ್ತ್ರಚಿಕಿತ್ಸೆಯಿಂದ ಶಿವಮೊಗ್ಗ ಮಹಿಳೆಗೆ ಹೊಸ ಜೀವನ

ಬಾಯಿ ತೆರೆಯಲಾಗದೆ 14 ತಿಂಗಳು ಹೋರಾಟ | ಶಸ್ತ್ರಚಿಕಿತ್ಸೆಯಿಂದ ಶಿವಮೊಗ್ಗ ಮಹಿಳೆಗೆ ಹೊಸ ಜೀವನ

June 10, 2026
ಶಿಕ್ಷಣದಿಂದ ಸಮಾಜ ನಿರ್ಮಾಣ ಸಾಧ್ಯ: ಡಾ. ವಾಸುದೇವ ಕೆ. ಆತ್ರೆ

ಶಿಕ್ಷಣದಿಂದ ಸಮಾಜ ನಿರ್ಮಾಣ ಸಾಧ್ಯ: ಡಾ. ವಾಸುದೇವ ಕೆ. ಆತ್ರೆ

June 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL