No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Tuesday, August 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಶಿವಮೊಗ್ಗ: ಉಚಿತ ಸ್ವ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ

kalpa News by kalpa News
January 19, 2020
in Small Bytes, ಜಾಬ್-ಸ್ಟ್ರೀಟ್
0
ಶಿವಮೊಗ್ಗ: ಉಚಿತ ಸ್ವ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಹೊಳಲೂರಿನ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಉಚಿತ ತರಬೇತಿಯನ್ನು ಹಮ್ಮಿಕೊಂಡಿದ್ದು, ಆಸಕ್ತಿ ಇರುವ ನಿರುದ್ಯೋಗಿ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಯು 18 ರಿಂದ 45 ವರ್ಷ ವಯೋಮಿತಿ ಒಳಗಿನವರಾಗಿರಬೇಕು. ಉಚಿತ ತರಬೇತಿಯನ್ನು ಪಡೆದ ನಂತರ ಸ್ವ-ಉದ್ಯೋಗವನ್ನು ಪ್ರಾರಂಭ ಮಾಡುವವರಾಗಿರಬೇಕು. ತರಬೇತಿ ಅವಧಿಯಲ್ಲಿ ಉಚಿತ ಊಟ-ವಸತಿ ವ್ಯವಸ್ಥೆ ಇರುತ್ತದೆ. ತರಬೇತಿ ಅವಧಿಯಲ್ಲಿ ಸಂಸ್ಥೆಯಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿಗಳು
1)ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ – (10 ದಿನಗಳು)
2)ಕೋಳಿ ಸಾಕಾಣಿಕೆ – (10 ದಿನಗಳು)
3)ಪೇಪರ್ ಕವರ್, ಬ್ಯಾಗ್, ಎನ್ವಲಪ್ ಮತ್ತು ಫೈಲ್ ತಯಾರಿಕೆ- (10 ದಿನಗಳು)
ತರಬೇತಿಯು ಫೇಬ್ರವರಿ ತಿಂಗಳು – 2020 ರಲ್ಲಿ ಪ್ರಾರಂಭವಾಗಲಿದ್ದು ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂ. ವಿದ್ಯಾರ್ಹತೆ, ಮತ್ತು ವಯಸ್ಸಿನ ವಿವರಗಳೊಂದಿಗೆ:
ನಿರ್ದೇಶಕರು,
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ,
ಹೊನ್ನಾಳಿ ರಸ್ತೆ, ಹೊಳಲೂರು-577 216 (ಶಿವಮೊಗ್ಗ ತಾಲ್ಲೂಕು)
ಇವರಿಗೆ ಕೂಡಲೇ/ತಕ್ಷಣವೇ ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ. 9481955721, 9590601990, 9743429595, 9449371579, 9538271653 ಅಥವಾ ದೂರವಾಣಿ ನಂ: 08182-245721ಗೆ ಸಂಪರ್ಕಿಸಬಹುದು.

Get in Touch With Us info@kalpa.news Whatsapp: 9481252093

Tags: Canara BankFree TrainingJobs in ShivamoggaKannada News WebsiteLatestNewsKannadaMalnad NewsSelf Employment TrainingShivamoggaಉಚಿತ ತರಬೇತಿಕೆನರಾ ಬ್ಯಾಂಕ್ಸ್ವ ಉದ್ಯೋಗ ತರಬೇತಿ
Share230Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಚಳ್ಳಕೆರೆ: ಶಿಕ್ಷಣದಿಂದ ಮಾನವೀಯ ಮೌಲ್ಯ, ನೈತಿಕತೆಯ ಕಲಿಕೆ ಸಾಧ್ಯ

Next Post

ರಾಜ್ಯ-ರಾಷ್ಟ್ರಮಟ್ಟದಲ್ಲಿ ಸೇವೆ ಸಲ್ಲಿಸಿದ ಶಿವಕುಮಾರ್’ಗೆ ಮುಖ್ಯಮಂತ್ರಿ ಚಿನ್ನದ ಪದಕ

kalpa News

kalpa News

Next Post

ರಾಜ್ಯ-ರಾಷ್ಟ್ರಮಟ್ಟದಲ್ಲಿ ಸೇವೆ ಸಲ್ಲಿಸಿದ ಶಿವಕುಮಾರ್’ಗೆ ಮುಖ್ಯಮಂತ್ರಿ ಚಿನ್ನದ ಪದಕ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL